ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಪಾವತಿಸಲು ಬಿಬಿಎಂಪಿ ಅವಕಾಶ ನೀಡಿದ್ದು, ಭರ್ಜರಿ ಆಫರ್ ಕೂಡ ನೀಡಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ...
ಬೆಂಗಳೂರು: ಬೆಂಗಳೂರಿನ ಸುಪ್ರಸಿದ್ದ ಲಾಲ್ ಬಾಗ್ ನ ಕೆರೆಯಲ್ಲಿ ಇನ್ನು ಮುಂದೆ ತೇಲುವ ತೋಟಗಳನ್ನು ಕಾಣಬಹುದು. ತೋಟಗಾರಿಕಾ ಇಲಾಖೆ 30 ಎಕರೆಯಲ್ಲಿ ಹರಡಿರುವ ಕೆರೆಯಲ್ಲಿ ತೇಲುವ ತೋಟಗಳನ್ನು ನಿರ್ಮಿಸಲು ಮುಂದಾಗಿದೆ. ಕೆರೆಯ ಸುತ್ತಮುತ್ತಲಿನ...
ಬೆಂಗಳೂರು: ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಒಣಹವೆ ಮುಂದುವರೆದಿದೆಯಾದರೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ,...
ಬೆಂಗಳೂರು: ಮನೆ ಮಾಲೀಕರು ಇಲ್ಲದಿರುವ ಸಮಯದಲ್ಲಿ ಕಳ್ಳತನ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್ ಸೇರಿ ಮೂವರು ಆರೋಪಿಗಳನ್ನು ಬೆಳ್ಳಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಡತಿ ಗೇಟ್ ನಿವಾಸಿ ದೀಕ್ಷಿತ್, ಕ್ಲೆಂಟನ್ ಹಾಗೂ ಆಭರಣ...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋ ಟರ್ಮಿನಲ್‌ನಲ್ಲಿ ಸರಕು ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಶೆಲ್ ಮೊಬಿಲಿಟಿ ಇಂಡಿಯಾ ಸಹಭಾಗಿತ್ವದಲ್ಲಿ “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ”ಯನ್ನು ಜಾರಿಗೊಳಿಸಿದೆ.
ಸರಕು ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ, ವಿಮಾನ ನಿಲ್ದಾಣದಲ್ಲಿ...
ದಿನಾಂಕ 13.04.2025 ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ವಿದ್ಯುತ್ ವ್ಯತ್ಯಯವಾಗುವ...
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಈಗಾಗಲೇ ಆರಂಭವಾಗಿದೆ. ಏಪ್ರಿಲ್ 13, ಭಾನುವಾರ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಕರಗ ಮೆರವಣಿಗೆ ಹಾದುಹೋಗಲಿದೆ. ಹೀಗಾಗಿ ಸಂಚಾರ ದಟ್ಟಣೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರಿ...
ಬೆಂಗಳೂರು: ಗ್ರಾಮಗಳು ಪೋಡಿಮುಕ್ತ ಆಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಹುದ್ದೆಯನ್ನು ಕಾಯಂ ಮಾಡಲು ಗಂಭೀರವಾಗಿ ಚಿಂತನೆ ನಡೆಸಲಾಗಿದ್ದು, ಜತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಬೆಂಗಳೂರಿನಲ್ಲಿ ಕಾರಿನಲ್ಲಿ ಸಂಚರಿಸುವಾಗ ಸನ್ ರೂಫ್ ನಿಂದ ಹೊರಗೆ ನಿಂತು ಪ್ರಯಾಣಿಸುತ್ತಿದ್ದವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ. ಈ ರೀತಿ ಪ್ರಯಾಣಿಸುವುದು ಸಂಚಾರ ನಿಯಮಗಳಿಗೆ ಕಾನೂನುಬಾಹಿರ...