ಬೆಂಗಳೂರು: ವಿಧಾನಸೌಧವು ಬೆಂಗಳೂರು ನಗರದ ಆಕರ್ಷಣೀಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ದೇಶಿ ಹಾಗೂ ವಿದೇಶಿ ಪ್ರವಾಸಿಗರು ವಿಧಾನಸೌಧಕ್ಕೆ ಬೇಟಿ ನೀಡಲು ಉತ್ಸುಕರಾಗಿದ್ದು, ಪ್ರತಿ ಪ್ರವಾಸಿಗರು ಕಟ್ಟಡದ ಹೊರ ಭಾಗದಲ್ಲಿ ನಿಂತು ವೀಕ್ಷಣೆ ಮಾಡುತ್ತಾ...
ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ಯುವಕನೊಬ್ಬ ಅವರನ್ನು ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿ ಪರಾರಿಯಾಗಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ...
ಬೆಂಗಳೂರು: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಮಯಗಳನ್ನು ಉಲ್ಲಂಘಿಸಿ ಕಾನೂನುಬಾಹಿರ ಮತ್ತು ಅಕ್ರಮವಾಗಿ ಎಂಜಿನಿಯರಿಂಗ್ ಸೀಟುಗಳನ್ನು ಹಂಚಿಕೆ ಮಾಡಿ ಪ್ರವೇಶ ಕಲ್ಪಿಸಿದ್ದ ಆರೋಪದಡಿಯಲ್ಲಿ...
ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಇದೇ ಏಪ್ರಿಲ್ 15 ರಿಂದ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. ಅಂದು ರಾಜ್ಯಾದ್ಯಂತ ವಾಣಿಜ್ಯ ವಾಹನಗಳ ಸಂಚಾರ ಸ್ಥಗಿತಗೊಳ್ಳಲಿದೆ. ಗೂಡ್ಸ್ ವಾಹನಗಳು, ಏರ್‌ಪೋರ್ಟ್ ಟ್ಯಾಕ್ಸಿಗಳೂ...
ಬೆಂಗಳೂರು: ಬೆಂಗಳೂರಿನಲ್ಲಿ ಮೂರು ತಿಂಗಳಲ್ಲಿ 329 ಡೆಂಗಿ ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 15,282 ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದು, ವಲಯವಾರು ಸಮಗ್ರ ಯೋಜನೆ ರೂಪಿಸಿಕೊಂಡು ಡೆಂಗಿ ಹರಡುವಿಕೆಯನ್ನು ನಿಯಂತ್ರಿಸಲಾಗುತ್ತಿದೆ. ಕಳೆದ ವರ್ಷ ಸೊಳ್ಳೆ ಉತ್ಪತ್ತಿ...
ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮುಂಗಾರು ಮಳೆಯಿಂದ ಉದ್ಭವಿಸುವ ಸಮಸ್ಯೆಗಳನ್ನು...
ಬೆಂಗಳೂರು: ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಆದ್ದರಿಂದ ಬೈಕ್...
ಬೆಂಗಳೂರು: ಕೆ ಆರ್ ಎಸ್ ಅಣೆಕಟ್ಟಿನಲ್ಲಿ 27 ಟಿಎಂಸಿ ಅಡಿ ನೀರು ಲಭ್ಯವಿದ್ದು, ಈ ಬಾರಿಯ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...
ಬೆಂಗಳೂರು: ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರು ಶರಣಾಗತಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯ ಐಪಿಎಸ್ ಆಧಿಕಾರಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಹರಿರಾಮ್ ಶಂಕರ್ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ...
ಬೆಂಗಳೂರು: ಅರಣ್ಯ ಪರಿಸರ ನಾಶವಾಗುವುದು ಸಾಂಸ್ಕೃತಿಕ ದೃಷ್ಠಿಕೋನದಿಂದ ಒಳ್ಳೆಯ ಬೆಳವಣಿಗೆಯಲ್ಲ. ಅರಣ್ಯವನ್ನು ಸಂರಕ್ಷಿಸಿದರೆ ಕನ್ನಡ ಸಂಸ್ಕೃತಿ ಉಳಿಯುತ್ತದೆ. ಅರಣ್ಯದ ಕುರಿತಾದ ಸಂಶೋಧನಾ ಚಟುವಟಿಕೆಗಳು ಕೂಡ ಕನ್ನಡದಲ್ಲಿ ನಿರ್ವಹಿಸಪಟ್ಟಲ್ಲಿ ಅದು ಕನ್ನಡದ ಉಳಿವಿಗೆ ತನ್ನದೇ...