- Advertisement -spot_img

TAG

Bengaluru

ರಾಜಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ...

ಸಿಎಂ ಸಿದ್ದರಾಮಯ್ಯ ಬೆಂಗಳೂರು ಪ್ರದಕ್ಷಿಣೆ; ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರಿಗೆ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಮಾನ್ಯತಾ ಟೆಕ್ ಪಾರ್ಜ್‌, ಎಚ್‌ ಬಿಆರ್ ಲೇಔಟ್ ವಡ್ಡರಪಾಳ್ಯ...

ಮೇ 25, ಸಿವಿಲ್‌ ಸರ್ವೀಸ್‌ ಪ್ರಿಲಿಮಿನರಿ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ಜೆರಾಕ್ಸ್ ಸೈಬರ್ ಸೆಂಟರ್ ಮುಚ್ಚಲು ಆದೇಶ

ಬೆಂಗಳೂರು: 25-05 2025 ರಂದು ಕೇಂದ್ರ ಲೋಕಸೇವಾ ಆಯೋಗ ನಡೆಸುವ Civil Services Preliminary Examination -2025 ಪರೀಕ್ಷೆಯು ಬೆಂಗಳೂರು ನಗರದ ಒಟ್ಟು 86 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳ...

ಚಿನ್ನ ಕಳ್ಳ ಸಾಗಾಣೆ; ನಟಿ ರನ್ಯಾರಾವ್‌ ಗೆ ಜಾಮೀನು ಮಂಜೂರು; ಬಿಡುಗಡೆಗೆ ಕಾಫಿಪೋಸಾ ಕಾಯಿದೆ ಅಡ್ಡಿ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುವಿಗೂ ಜಾಮೀನು...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ ಗೆ ಹಾಜರಾದ ದರ್ಶನ್‌, ಪವಿತ್ರಾ; ಕೈ ಕೈ ಹಿಡಿದು ಹೊರಬಂದ ಜೋಡಿ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇಂದು ನಡೆಯಿತು.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ-1 ಆರೋಪಿಯಾಗಿದ್ದರೆ ನಟ ದರ್ಶನ್ ಎ-2 ಆರೋಪಿಯಾಗಿದ್ದಾರೆ....

ನಕಲಿ ಷೇರು ಮಾರುಕಟ್ಟೆ ಆಪ್‌ ನಂಬಿ 2.39  ಕೋಟಿ ರೂ. ಕಳದುಕೊಂಡ ಟೆಕಿ

ಬೆಂಗಳೂರು: ಷೇರು ಮಾರುಕಟ್ಟೆ ಆಪ್‌ ಜಾಹಿರಾತು ನಂಬಿ ಸಾಫ್ಟ್‌ ವೇರ್‌ ಎಂಜಿನಿಯರ್‌ ವೊಬ್ಬರು 2.39  ಕೋಟಿ ರೂ. ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದು ಅವರು ವೈಟ್‌ ಫೀಲ್ಡ್‌ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು...

ಬೆಂಗಳೂರು ಮಳೆ ಸೃಷ್ಟಿಸಿದ ಅವಾಂತರ; ಎರಡು ದಿನಗಳ ಮಳೆಗೆ ಮೂವರು ಬಲಿ

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೂವರು ಬಲಿಯಾಗಿದ್ದಾರೆ. ಸೋಮವಾರ ಸಂಜೆ ಬಿಟಿಎಂ ಲೇಔಟ್‌ ನಲ್ಲಿ ಇಬ್ಬರು ಅಸು ನೀಗಿದ್ದಾರೆ. ವೈಟ್‌ ಫೀಲ್ಡ್‌ ನಲ್ಲಿ ಭಾರೀ ಮಳೆಗೆ ಕಾಂಪೌಂಡ್...

ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆ; ಹೈರಾಣಾದ ನಾಗರೀಕರು, ವಾಹನ ಸಂಚಾರಕ್ಕೆ ಅಡಚಣೆ, ವಾಹನ ಸವಾರರ ಪರದಾಟ

ಬೆಂಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿದೆ. ತಗ್ಗು ಪ್ರದೇಶಗಳಿಗೆ ಹರಿದ ನೀರು, ಮನೆ, ಅಪಾರ್ಟ್‌ ಮೆಂಟ್‌ ಗಳಿಗೆ ನುಗ್ಗಿದ ನೀರು, ಉರುಳಿದ ಮರ, ಕೊಂಬೆಗಳು ನಗರದ ನಿವಾಸಿಗಳನ್ನು...

ರಾಮನಗರ: ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು; ಅಗರ ಕೆರೆಯಲ್ಲಿ ಟೆಕ್ಕಿ ಆತ್ಮಹತ್ಯೆ

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ. ಬೆಂಗಳೂರು ಮೂಲದ ರಾಘವಿ (18) ಮಧುಮಿತ (20), ಹಾಗೂ ರಮ್ಯಾ(22) ಮೃತ ಯುವತಿಯರು. ಜಲಾಶಯವನ್ನು ನೋಡಲೆಂದೇ...

ಒಂದು ರಾತ್ರಿಯ ಮಳೆಗೆ ತತ್ತರಿಸಿದ ಬೆಂಗಳೂರು; ಜಲಾವೃತಗೊಂಡ ಬಡಾವಣೆಗಳು, ಮನೆಗೆ ನುಗ್ಗಿದ ನೀರು, ಇನ್ನೂ ಒಂದು ವಾರ ಮಳೆ ಸಾಧ್ಯತೆ

ಬೆಂಗಳೂರು: ನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರಿಸಿದೆ. ಬಹುತೇಕ ಎಲ್ಲ ಭಾಗಗಳಲ್ಲೂ ಮಳೆಯಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಶಾಂತಿನಗರ, ಡಬಲ್‌ ರೋಡ್‌, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಜಯನಗರ, ವಿಜಯನಗರ, ಚಾಮರಾಜಪೇಟೆ, ಸಾಯಿ...

Latest news

- Advertisement -spot_img