ಬೆಂಗಳೂರಿನಲ್ಲಿ ನಿನ್ನೆ ನಡೆದ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿ ಒಂದಷ್ಟು ಜನರನ್ನು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಆ ಪಾರ್ಟಿಯಲ್ಲಿ ತೆಲುಗು ನಟಿಯರು, ಡಿಜೆಗಳು, ರ್ಯಾಪರ್ಸ್ ಇದ್ದದ್ದು ಕಂಡು ಬಂದಿದೆ....
ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ತಂಡಗಳು ಮುಖಾಮುಖಿ ಆಗಿದ್ದು, ಬೆಂಗಳೂರು ಭರ್ಜರಿಯಾಗಿ ಗೆಲ್ಲುವ ಮೂಲಕ ಕಪ್ ಗೆಲ್ಲುವ ಕನಸ್ಸನ್ನು ಜೀವಂತವಾಗಿರಿಸಿಕೊಂಡಿದೆ.
ಮೊದಲು...
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮೇ 18ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈ ವೋಲ್ಟೇಜ್ ಪಂದ್ಯ ಅಂತಲೇ ಕರೆಯಬಹುದು. ಆದರೆ 18 ಮೇ ರಂದು...
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮೇ 18) ರಾತ್ರಿ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧ ಸೆಣಸಲಿದೆ. ಪ್ಲೇ ಆಫ್ ಹಂತಕ್ಕೆ ಹೋಗುವುದಕ್ಕೆ...
ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಬೆಳಿಗ್ಗೆಯೇ ಜಿಟಿಜಿಟಿ ಮಳೆ ಆರಂಭವಾಗಿದೆ.
ನಿನ್ನೆ ರಾತ್ರೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಹಾಗಾಗ ಮಳೆ ಮೋಡವಿದ್ದರೂ ಜೋರು ಮಳೆಯಾಗುತ್ತಿಲ್ಲ. ಇದೇ ವಾತಾವರಣವು ಗುರುವಾರವೂ ಮುಂದುವರೆದಿದೆ. ಬೆಳಿಗ್ಗೆಯಿಂದಲೂ ಮೋಡ ಮುಚ್ಚಿದ್ದು,...
ಬೆಂಗಳೂರು: ದೇವಸ್ಥಾನಕ್ಕೆ ಹೋಗಿ ಬರುವಾಗ ನಟ ಚೇತನ್ ಚಂದ್ರಗೆ ಪರಿಚಯವೇ ಇಲ್ಲದ ಗುಂಪೊಂದು ಹಿಗ್ಗಾಮುಗ್ಗ ಹೊಡೆದು, ರಕ್ತ ಬರುವಂತೆ ಮಾಡಿದ್ದಾರೆ. ಅವರ ಬಳಿಯಿದ್ದ ಪರ್ಸ್, ದುಡ್ಡು, ಚಿನ್ನಾಭರಣ ದೋಚಿಕೊಂಡಿದ್ದಾರೆ.
ಈ ಬಗ್ಗೆ ಮಧ್ಯರಾತ್ರಿಯಲ್ಲಿ ಚೇತನ್...
ಬೆಂಗಳೂರು: ಕೆ.ಎ.ಎಸ್. ಅಧಿಕಾರಿಯ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲೆ ಚೈತ್ರ ಗೌಡ ಮೃತದೇಹ ಅವರ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾಯಬೇಕೆಂದು ಮೊದಲೇ ತೀರ್ಮಾನಿಸಿದ್ದ ಚೈತ್ರ ಗೌಡ ಮಾರ್ಚ್ 11 ರಂದೇ ಡೆತ್ ನೋಟ್...
ಬೆಂಗಳೂರು: ವಿವಿಧ ಸಮುದಾಯಗಳಲ್ಲಿ ಜನಸಂಖ್ಯೆ ಏರಿಕೆ, ಇಳಿಕೆಗೆ ಸಂಬಂಧಿಸಿದಂತೆ ಕಾರ್ಯಕ್ರಮವೊಂದನ್ನು ಪ್ರಸಾರ ಮಾಡುವ ಸಂದರ್ಭದಲ್ಲಿ ಹಿಂದೂಗಳಿಗೆ ಭಾರತದ ತ್ರಿವರ್ಣ ಧ್ವಜದ ಬಾವುಟ, ಮುಸ್ಲಿಮರಿಗೆ ಪಾಕಿಸ್ತಾನದ ಬಾವುಟದ ಗ್ರಾಫಿಕ್ಸ್ ಬಳಸಿದ್ದ ಸುವರ್ಣ ನ್ಯೂಸ್ ಈಗ...
ಬೆಂಗಳೂರು: ಈ ಬಾರಿಯ ಐಪಿಎಲ್ ಪಂದ್ಯಾವಳಿಯ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸತತ ನಾಲ್ಕು ಗೆಲುವು ಕಂಡು ಬೀಗುತ್ತಿದ್ದರೂ ಪ್ಲೇ ಆಫ್ ಕನಸು ಅಷ್ಟು ಸುಲಭವಾಗೇನೂ ಇಲ್ಲ.
ಆಡಿರುವ...
ಬೆಂಗಳೂರು: ಪ್ರಜ್ವಲನ ಕಾಮಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 'ಪಾಪದ ಕೊಡ ತುಂಬಿತ್ತು' ಎಂಬ ಹೇಳಿಕೆ ನೀಡಿದ್ದ ಹಾಸನದ ಜನಪ್ರಿಯ ಜಿಲ್ಲಾಧಿಕಾರಿ ಸತ್ಯಭಾಮಾ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಲಿಗೆ ಹರಿಬಿಟ್ಟು ಮಾತಾಡಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿಂದು...