ಬೆಂಗಳೂರು: ತನ್ನ ಮೇಲೆ ಅನೇಕ ಮಹಿಳೆಯರು ದಾಖಲಿಸಿರುವ ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (SIT) ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನ NDA ಅಭ್ಯರ್ಥಿ ಪ್ರಜ್ವಲ್...
ಬೆಂಗಳೂರು: ಕರ್ನಾಟಕ ಕಂಡುಕೇಳರಿಯದ ವಿಕೃತ ಲೈಂಗಿಕ ಹಗರಣ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೂ ಜೆಡಿಎಸ್ ಗೂ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ನಾಯಕರು ಕೈತೊಳೆದುಕೊಂಡಿದ್ದಾರೆ.
ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ...
ಬೆಂಗಳೂರು: ಹೆಚ್ಚಿನ ಬರ ಪರಿಹಾರಕ್ಕೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಆಯೋಜನೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ....
ಬೆಂಗಳೂರು: ಮಾನ, ಮರ್ಯಾದೆ ಹಾಗೂ ಲಜ್ಜೆ, ಈ ಮೂರೂ ಇರುವ ಯಾವ ಸರ್ಕಾರವೂ ರಾಜ್ಯ ಸರ್ಕಾರವೊಂದಕ್ಕೆ ನ್ಯಾಯಾಲಯದ ಮೆಟ್ಟಿಲು ಹತ್ತುವ ಅವಕಾಶ ಮಾಡಿಕೊಡುತ್ತಿರಲಿಲ್ಲ, ಸರ್ವೋಚ್ಚ ನ್ಯಾಯಾಲಯದಿಂದ ತಪರಾಕಿ ಹೊಡೆಸಿಕೊಂಡು ಬಿಡಿಗಾಸು ಪರಿಹಾರ ಘೋಷಿಸಿದಕ್ಕೂ...
ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ನಾವು ಕೇಂದ್ರ ಸರ್ಕಾರಕ್ಕೆ ೧೮,೧೭೨ ಕೋಟಿ ಹಣ ಬಿಡುಗಡೆಗೆ ಮನವಿ ಮಾಡಿದ್ದೆವು. ೨೨೩ ತಾಲ್ಲೂಕುಗಳಲ್ಲಿ ಬರ ಹೆಚ್ಚಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಆದರೆ, ಕೇಂದ್ರ ೩೪೦೦...
ಬೆಂಗಳೂರು: ಜೀ ವಾಹಿನಿಯ ಮಹಾನಟಿ ಎಂಬ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ವೃತ್ತಿಯನ್ನು ಕೊಚ್ಚೆ ಗುಂಡಿ ಎಂದೂ, ಮೆಕ್ಯಾನಿಕ್ ಕೆಲಸ ಮಾಡುವವರ ಮನೆಯವರು ಗ್ರೀಸ್ ತಂದು ಬದುಕಬೇಕಾಗುತ್ತೆ ಎಂದು ಹೀಯಾಳಿಸಲಾಗಿದ್ದು, ಇದರ ವಿರುದ್ಧ ಸಾಮಾಜಿಕ...
ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ.39ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಸಂಜೆ 4 ಗಂಟೆಯ ಬಳಿಕ ಮತದಾನ ಮತ್ತಷ್ಟು ಚುರುಕಾಗುವ...
ಬೆಂಗಳೂರು: ಬೇಸಿಗೆಯ ತಾಪಮಾನ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುತ್ತಲೇ ಇದ್ದು, ಏ.26ರಿಂದ ಏಪ್ರಿಲ್ 30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ KNDMC...
ಬೆಂಗಳೂರು: ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ದುರ್ಬಲವಾಗಿದ್ದು, ತಾಪಮಾನದಲ್ಲಿ ಮತ್ತೆ ಏರಿಕೆಯಾಗುತ್ತಿದೆ. ಮಾರ್ಚ್ 24ರಿಂದ ಮೇ 2ರವರೆಗೆ ರಾಜ್ಯಾದ್ಯಂತ ಬಿಸಿಲು ಮತ್ತು ಬಿಸಿಗಾಳಿ ಇನ್ನಷ್ಟು ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...
ಬೆಂಗಳೂರು: ಹಿರಿಯ ಪತ್ರಕರ್ತ, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಅರ್ಜುನ ದೇವ (92 ) ಇಂದು ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು...