ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡು ಮೂಲದ ಮಾಲೂರಿನ ಜಲ್ಲಿ ಕ್ರಷರ್ ನಲ್ಲಿ ಕೆಲಸ...
ಬೆಂಗಳೂರು: ಬೆಂಗಳೂರು ನಗರದ ಕಲಾಸಿಪಾಳ್ಯ ಬಿಎಂಟಿಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಶೌಚಾಲಯದ ಸಮೀಪ ಬ್ಯಾಗ್ ವೊಂದರಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಕೆಲ ಸಮಯ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಸ್ಥಳದಲ್ಲಿ ಇಡಲಾಗಿದ್ದ ಬ್ಯಾಗ್ ನಲ್ಲಿ ಜಿಲೆಟಿನ್...
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ ಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಸಹೋದರನ ಪುತ್ರ ಅನಿಲ್ ಎಂಬಾತನನ್ನು ಬೆಂಗಳೂರಿನ ಭಾರತಿನಗರ ಠಾಣೆ ಪೊಲಿಸರು ವಶಕ್ಕೆ ಪಡೆದಿದ್ದಾರೆ....
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ಪ್ರಯಾಣಿಕನನ್ನು ಬಂಧಿಸಿ ಆತನಿಂದ 40 ಕೋಟಿ ರೂ. ಮೌಲ್ಯದ 4 ಕೆಜಿ ಮಾದಕ ವಸ್ತು ಕೊಕೇನ್ ಅನ್ನು ಡಿಆರ್ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜುಲೈ 18ರಂದು...
ನವದೆಹಲಿ: ಬೆಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯೊಂದರಿಂದ 8 ಕೋಟಿ ರೂ. ಹಣವನ್ನು ಸಾಲ ಪಡೆದು, ಸಾಲ ಕಟ್ಟದೆ ವಂಚನೆ ಮಾಡಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯನ್ನು ಸಿಬಿಐ...
ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ದುಶ್ಚಟಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ರಾಜರಾಜೇಶ್ವರಿ ನಗರದ ಬಂಗಾರಪ್ಪ ನಗರದಲ್ಲಿ ನಡೆದಿದೆ.ಮನೋಜ್ ಕುಮಾರ್ (25)...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ʼಮನೆ ಮನೆಗೆ ಪೊಲೀಸ್’ʼ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಇಂದು ಚಾಲನೆ ನೀಡಿದರು. ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು,...
ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ, ಕೆಂಗೇರಿ ಸೇರಿದಂತೆ ವಿವಿಧ ಭಾಗಗಳ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. [email protected] ಎಂಬ ಇ-ಮೇಲ್ನಿಂದ ಸಂದೇಶ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು...
ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗಳಿಗೆ ತೆರಳಿ ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಡಗಿನ ವಿರಾಜಪೇಟೆಯ ನೆಹರೂ ನಗರದ ನಿವಾಸಿ...