ಬೆಂಗಳೂರು: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಾರ್ಟಿ ಕರ್ನಾಟಕ ಘಟಕ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ...
ನಮ್ಮ ಮೆಟ್ರೋ ರೈಲು ಬರುವಾಗ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ.
ಮೃತ ಯುವಕ ಯಾರು? ಯಾಕಾಗಿ...
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ನಡೆಸಿದವರು ತಮಿಳುನಾಡಿನವರು ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ತಮಿಳುನಾಡಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಎಕ್ಸ್ ಸಾಮಾಜಿಕ ಜಾಲತಾಣ (ಟ್ವಿಟರ್)ದಲ್ಲಿ #NoVoteToBJP ಟ್ರೆಂಡ್ ಆಯಿತು.
https://twitter.com/UWCforYouth/status/1770153956250931621
ಶೋಭಾ ಕರಂದ್ಲಾಜೆ...
ಬೆಂಗಳೂರು: ಪ್ರತಿಷ್ಠಿತ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬಳನ್ನು ಗುರಿಯಾಗಿಟ್ಟುಕೊಂಡು ಪ್ರಯಾಣಿಕರ ಎದುರು ಭದ್ರತಾ ಸಿಬ್ಬಂದಿಯೊಬ್ಬಾತ ಹಸ್ತಮೈಥುನ ಮಾಡಿಕೊಳ್ಳುವ ಆತಂಕಕಾರಿ ಘಟನೆಯೊಂದು ವರದಿಯಾಗಿದೆ.
ಘಟನೆಯಿಂದ ವಿಚಲಿತರಾದ ಮಹಿಳೆಯರು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿದ್ದು, ಬೆಂಗಳೂರು ಪೊಲೀಸರು...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವನ್ನು ಮಾಡಿದವರು ತಮಿಳರು ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳು ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ.
ನನ್ನೆಲ್ಲ ತಮಿಳು ಸೋದರರೇ ಮತ್ತು ಸೋದರಿಯರೇ, ನನ್ನ...
ಬೆಂಗಳೂರು: ತಾಯಿ-ಮಗಳು ತಮಗೆ ಅನ್ಯಾಯವಾಗಿದೆಯೆಂದು ನನ್ನ ಬಳಿ ಬಂದಿದ್ದು ನಿಜ. ಅವರಿಗೆ ನ್ಯಾಯ ಕೊಡಿಸಿ ಎಂದು ಪೊಲೀಸ್ ಕಮಿಷನರ್ ಗೆ ವಿನಂತಿಸಿದ್ದೆ. ಈಗ ನನ್ನ ವಿರುದ್ಧವೇ ದೂರು ದಾಖಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...
ಬೆಂಗಳೂರು : ಪತ್ರಕರ್ತ ನವೀನ್ ಸೂರಿಂಜೆ ಅವರ ನಿರೂಪಣೆಯಲ್ಲಿ ಹೊರಬಂದಿರುವ ದಿ. ಮಹೇಂದ್ರ ಕುಮಾರ್ ಅವರ ಆತ್ಮಚರಿತ್ರೆ ʻನಡು ಬಗ್ಗಿಸದ ಎದೆಯ ದನಿʼ ಕೃತಿಯ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 09, 2024...
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ...
ಬೆಂಗಳೂರು: ರಾಮೇಶ್ವರಂ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಗೃಹ ಇಲಾಖೆಯ...
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಸೂಕ್ಷ್ಮತೆ ಮತ್ತು ಭದ್ರತೆ ದೃಷ್ಟಿಯಿಂದ ಮಾಧ್ಯಮಗಳು ಊಹಾಪೋಹದ ವರದಿಗಳನ್ನು ಹರಡಬಾರದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ...