- Advertisement -spot_img

TAG

Bengaluru

ಮತ್ತೆ ಮುಷ್ಕರ; ರಸ್ತೆಗಿಳಿಯಲ್ಲ 9 ಲಕ್ಷ ವಾಹನಗಳು;  ಏರ್‌ ಪೋರ್ಟ್‌ ಟ್ಯಾಕ್ಸಿ, ಗೂಡ್ಸ್ ವಾಹನಗಳೂ ಬಂದ್

ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಇದೇ ಏಪ್ರಿಲ್ 15 ರಿಂದ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. ಅಂದು ರಾಜ್ಯಾದ್ಯಂತ ವಾಣಿಜ್ಯ ವಾಹನಗಳ ಸಂಚಾರ ಸ್ಥಗಿತಗೊಳ್ಳಲಿದೆ. ಗೂಡ್ಸ್ ವಾಹನಗಳು, ಏರ್‌ಪೋರ್ಟ್‌ ಟ್ಯಾಕ್ಸಿಗಳೂ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ತಿಂಗಳಲ್ಲಿ 329 ಡೆಂಗಿ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ಮೂರು ತಿಂಗಳಲ್ಲಿ 329 ಡೆಂಗಿ ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 15,282 ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದು, ವಲಯವಾರು ಸಮಗ್ರ ಯೋಜನೆ ರೂಪಿಸಿಕೊಂಡು ಡೆಂಗಿ ಹರಡುವಿಕೆಯನ್ನು ನಿಯಂತ್ರಿಸಲಾಗುತ್ತಿದೆ. ಕಳೆದ ವರ್ಷ ಸೊಳ್ಳೆ ಉತ್ಪತ್ತಿ...

ಮುಂಗಾರು ಆರಂಭ: ಮುಂಜಾಗ್ರತಾ ಕ್ರಮವಹಿಸಲು ಬಿಬಿಎಂಪಿ ಆಯುಕ್ತರ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮುಂಗಾರು ಮಳೆಯಿಂದ ಉದ್ಭವಿಸುವ ಸಮಸ್ಯೆಗಳನ್ನು...

ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಆದ್ದರಿಂದ ಬೈಕ್...

ಕೆ ಆರ್‌ ಎಸ್ ಅಣೆಕಟ್ಟಿನಲ್ಲಿ 27 ಟಿಎಂಸಿ ಅಡಿ ನೀರು ಲಭ್ಯ; ಬೆಂಗಳೂರಿಗೆ ಆತಂಕವಿಲ್ಲ: ಜಲಮಂಡಲಿ ಅದ್ಯಕ್ಷರ ಹೇಳಿಕೆ

ಬೆಂಗಳೂರು: ಕೆ ಆರ್‌ ಎಸ್ ಅಣೆಕಟ್ಟಿನಲ್ಲಿ 27 ಟಿಎಂಸಿ ಅಡಿ ನೀರು ಲಭ್ಯವಿದ್ದು, ಈ ಬಾರಿಯ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ನಕ್ಸಲ್ ಮುಕ್ತ ಕರ್ನಾಟಕದ ರೂವಾರಿ, ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ

ಬೆಂಗಳೂರು: ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರು ಶರಣಾಗತಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯ ಐಪಿಎಸ್ ಆಧಿಕಾರಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಹರಿರಾಮ್ ಶಂಕರ್ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ...

ಕನ್ನಡ ಉಳಿದರೆ ಕಾಡು ಉಳಿಯುತ್ತದೆ: ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಅರಣ್ಯ ಪರಿಸರ ನಾಶವಾಗುವುದು ಸಾಂಸ್ಕೃತಿಕ ದೃಷ್ಠಿಕೋನದಿಂದ ಒಳ್ಳೆಯ ಬೆಳವಣಿಗೆಯಲ್ಲ. ಅರಣ್ಯವನ್ನು ಸಂರಕ್ಷಿಸಿದರೆ ಕನ್ನಡ ಸಂಸ್ಕೃತಿ ಉಳಿಯುತ್ತದೆ. ಅರಣ್ಯದ ಕುರಿತಾದ ಸಂಶೋಧನಾ ಚಟುವಟಿಕೆಗಳು ಕೂಡ ಕನ್ನಡದಲ್ಲಿ ನಿರ್ವಹಿಸಪಟ್ಟಲ್ಲಿ ಅದು ಕನ್ನಡದ ಉಳಿವಿಗೆ ತನ್ನದೇ...

ಬಿಬಿಎಂಪಿ ಬಜೆಟ್‌ ಮಂಡನೆ: ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಒತ್ತು; ಬೀದಿಬದಿ ವ್ಯಾಪಾರಿಗಳು, ತಾಯಿ ಮಗು ಆರೈಕೆಗೆ ಭರಪೂರ ಹಣ

ಬೆಂಗಳೂರು: ಬಹುನಿರೀಕ್ಷಿತ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬಿಬಿಎಂಪಿಯಿಂದ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎರಡನೇ ಬಾರಿಗೆ ಬಜೆಟ್ ಮಂಡಿಸಲಾಗಿದೆ. ನಗರದ ಟೌನ್ ಹಾಲ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಣಕಾಸು ವಿಭಾಗದ...

ಸಂಸತ್, ವಿಧಾನಸಭೆಯಲ್ಲಿ ಮಹಿಳೆಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಸಿಇಓ ಲತಾಕುಮಾರಿ

ಬೆಂಗಳೂರು: ‘ಮಹಿಳೆಯರಿಗೆ ಸಂಸತ್ತು, ವಿಧಾನಸಭೆಗಳ ಜೊತೆಗೆ, ವಿಶ್ವವಿದ್ಯಾಲಯಗಳ ಕುಲಪತಿ ಮತ್ತು ಕುಲಸಚಿವ ಹುದ್ದೆಗಳಲ್ಲೂ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು’ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್‌.ಲತಾಕುಮಾರಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ನಗರ...

ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ...

Latest news

- Advertisement -spot_img