ಬೆಂಗಳೂರು: ಎಂಇಎಸ್ ಪುಂಡರು ಕನ್ನಡದ ತಂಟೆಗೆ ಬಂದರೆ ಸರಿ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದೇ...
ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಪೇದೆ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ಸಾವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಯಾವಾಗ ಎಲ್ಲಿ ಹೇಗೆ ಸಂಭವಿಸುತ್ತದೆ ಎಂದು ಯಾರೂ ಹೇಳಲಾಗದು. ಈ ರೀತಿಯ ಅನಿರೀಕ್ಷಿತ ಸಾವಿಗೆ ಮತ್ತೊಂದು ಉದಾಹರಣೆ ಬೆಂಗಳೂರಿನಲ್ಲಿ ಸಂಭವಿಸಿದೆ. ನಗರದ ಬ್ರೂಕ್ ಫಿಲ್ಡ್ ನ...
ಬೆಂಗಳೂರು: ಕೊಳಚೆ ನಿವಾಸಿಗಳ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ 2025-26 ನೇ ಸಾಲಿನ ಬಜೆಟ್‌ನಲ್ಲಿ ಕೊಳಚೆ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸಬೇಕು ಎಂದು ಸ್ಲಂ ಜನಾಂದೋಲನ...
ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮಾಜಿ ಪೊಲೀಸ್ ಪೇದೆ ಮುರುಗಪ್ಪ ನಿಂಗಪ್ಪ ಕುಂಬಾರ್ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ...
ಬೆಂಗಳೂರು: ಕಾರಿನ ಸೈಲೆನ್ಸರ್ ಮಫ್ಲರ್ ತೆಗೆದು ಬೆಂಕಿ ಉಗುಳುವಂತೆ ಮಾರ್ಪಡಿಸಿ ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡುತ್ತಿದ್ದ ಕಾರಿನ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾರನ್ನು ವಶಕ್ಕೆ ಪಡೆದಿದ್ದಾರೆ. ಕಾರಿನ ಮಾಲೀಕ ಕಾರನ್ನು ಚರ್ಚ್‌ಸ್ಟ್ರೀಟ್‌ನಲ್ಲಿ...
ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ರೌಡಿ ಶೀಟರ್ ಕಾಂಗ್ರೆಸ್ ಮುಖಂಡನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಈತ...
ಬೆಂಗಳೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುವವರ ವಿರುದ್ಧ ದಂಡ ವಿಧಿಸುವ ಅಭಿಯಾನವನ್ನು ಬೆಂಗಳೂರು ಜಲಮಂಡಳಿ ಆರಂಭಿಸಿದೆ. ಎಚ್ಚರಿಕೆ ನೀಡಿದ ನಂತರವೂ ನೀರನ್ನು ಹಾಳು ಮಾಡುತ್ತಿದ್ದ 112 ಪ್ರಕರಣಗಳನ್ನು...
ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೇದೆಯೊಬ್ಬರಿಗೆ ನಿಂದಿಸಿದ್ದ ಇಬ್ಬರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹೊಂಗಸಂದ್ರದ ನಿವಾಸಿಗಳಾದ ಲೋಕೇಶ್ ಹಾಗೂ ರವಿ ವಿರುದ್ಧ ಪ್ರಕರಣ ದಾಖಸಿಕೊಳ್ಳಲಾಗಿದೆ ಎಂದು ಸಂಚಾರ...
ಬೆಂಗಳೂರು: ಹಲವು ವರ್ಷ ಪ್ರೀತಿಸಿ ನಂತರ ಕೈಕೊಟ್ಟ ಯುವತಿಯ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ರೌಡಿಯೊಬ್ಬ ಬೆಂಕಿ ಇಟ್ಟು ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಹನುಮಂತನಗರ ಠಾಣೆಯ ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್...