ಬೆಂಗಳೂರು: ಕಾಮುಕನೊಬ್ಬ ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ಎಸಗಿ, ಗಾಯಗೊಳಿಸಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ದುಷ್ಕೃತ್ಯ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರದ ಶಾಲಿನಿ ಗ್ರೌಂಡ್...
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಕರೆತಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಸದನದ ಕಲಾಪ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗದಲ್ಲಿ...
ಬೆಂಗಳೂರು: ಪೋಕ್ಸೋ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಈ ಪ್ರಕರಣದಲ್ಲಿ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಯಡಿಯೂಪ್ಪ...
ಬೆಂಗಳೂರು: ದುಷ್ಪರಿಣಾಮಗಳ ಕುರಿತು ಸೂಚಿಸುವ ಸೂಚನೆಗಳಿಲ್ಲದ ಹನ್ಸ್ ಹಾಗೂ ಗಣೇಶ ಕಂಪನಿಯ ತಂಬಾಕು ಉತ್ಪನ್ನಗಳನ್ನು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಉತ್ಪನ್ನಗಳ ಮೌಲ್ಯ 45...
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಯೊಬ್ಬರು ತನ್ನ ಅತ್ತೆ ಹಾಗೂ ಮಾವನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಡಾ.ಪ್ರಿಯದರ್ಶಿನಿ ಅವರೇ ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿರುವ ವೈದ್ಯೆ. ಈಕೆ ಅನ್ನಪೂರ್ಣೇಶ್ವರಿ...
ಬೆಂಗಳೂರು: ತನ್ನ ಪಾಡಿಗೆ ತಾನು ನಡೆದುಕೊಂಡು ಮಹಿಳೆ ಹೋಗುತ್ತಿದ್ದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಪಾನ್ ಮಸಲಾ ತಿಂದು ಉಗಿದು ನಂತರ ಪೊಲೀಸರ ಅತಿಥಿಯಾಗಿದ್ದಾನೆ. ಇದೀಗ ಇಂದಿರಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಕೆಲವು ದಿನಗಳ...
ಬೆಂಗಳೂರು: ಬಾಸ್ಕೆಟ್ ಬಾಲ್ ಕೋಚ್ ಒಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ವರದಿಯಾಗಿದೆ. ಸೋನಿಯಾ (26) ಆತ್ಮಹತ್ಯೆಗೆ ಶರಣಾದ ಕೋಚ್. ಪೋತ್ಲಪ್ಪ ಗಾರ್ಡನ್ ನಲ್ಲಿರುವ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು...
ಬೆಂಗಳೂರು : ಬೆಂಗಳೂರು ನಗರದಲ್ಲಿ ಕಳೆದ 19 ವರ್ಷಗಳಿಂದ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾದೇಶದ ಪ್ರಜೆ ಮಹಮ್ಮದ್ ಸಿದ್ದಿಕ್ (55) ಎಂಬಾತನನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿ ಬಾಡಿಗೆ ಮನೆ...
ಬೆಂಗಳೂರು: ನಕಲಿ ಕೀ ಬಳಸಿ ರಸ್ತೆ ಹಾಗೂ ಮನೆಗಳ ಎದುರು ಪಾರ್ಕಿಂಗ್ ಮಾಡಿರುತ್ತಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಟ್‌ಫೀಲ್ಡ್ ನಿವಾಸಿ...
ಬೆಂಗಳೂರು: ಮನೆ ಕಳ್ಳತನ ಹಾಗೂ ಮೊಬೈಲ್ ಕಳವು ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರ ಮೊಬೈಲ್ ಕಳವು ಮಾಡಿ ಪರಾರಿ...