- Advertisement -spot_img

TAG

Bengaluru

ಬೆಂಗಳೂರಿನಿಂದ ಡ್ರಗ್ಸ್‌ ಕಳ್ಳಸಾಗಣೆ: ಕೇರಳದಲ್ಲಿ ಮಹಿಳೆ ಬಂಧನ

ಕೊಲ್ಲಂ (ಕೇರಳ): ಬೆಂಗಳೂರಿನಿಂದ ಸಿಂಥೆಟಿಕ್‌ ಡ್ರಗ್‌ ಎಂಡಿಎಂಎ ಕಳ್ಳಸಾಗಣೆ ಮಾಡುತ್ತಿದ್ದ ಅಂಚಲುಮೂಡು ನಿವಾಸಿ ಅನಿಲಾ ರವೀಂದ್ರನ್‌ ಅವರನ್ನುಕೇರಳದ ಕೊಲ್ಲಂನಲ್ಲಿ ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆಯೂ ಅನಿಲಾ ಮಾದಕವಸ್ತು ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದಿದ್ದು...

ಬೆಂಗಳೂರು ಸೇರಿದಂತೆವಿವಿಧ ಜಿಲ್ಲೆಗಳಲ್ಲಿ ಮಳೆ; ತಂಪಾದ ಭೂಮಿ, ರೈತರಿಗೆ ಹರ್ಷ ತಂದ ಮಳೆ

ಬೆಂಗಳೂರು: ಕಳೆದ ಎರಡು ಮೂರು ವಾರಗಳಿಂದ ಬಿಸಿಲ ಬೇಗೆಯಿಂದ ಬೆಂದಿದ್ದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆಯಾಗಿದೆ. ಹೆಬ್ಬಾಳ, ಸಂಜಯನಗರ, ಭೂಪಸಂದ್ರ ಮತ್ತು ಮೇಖ್ರಿ ಸರ್ಕಲ್ ಸುತ್ತಮುತ್ತ ಉತ್ತಮ ಮಳೆಯಾಗಿದ್ದು...

ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ, ಮುಕ್ತ ಪ್ರವೇಶ: ಯು.ಟಿ.ಖಾದರ್‌

ಬೆಂಗಳೂರು:  ಬೆಂಗಳೂರಿನ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ ಮಾಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಶ್ವತ ವಿದ್ಯುತ್‌ ದೀಪಾಲಂಕಾರ ಕಾಮಗಾರಿ ಆರಂಭಗೊಂಡಿದ್ದು ಬಹುತೇಕ ಪೂರ್ಣಗೊಂಡಿದೆ. ಏಪ್ರಿಲ್‌ ಮೊದಲ ವಾರದಲ್ಲಿ...

2ನೇ ವಿಮಾನ ನಿಲ್ದಾಣ: ಏ.7-9ರ ನಡುವೆ ಕೇಂದ್ರ ತಂಡದ ಆಗಮನ

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕಾಗಿ  ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ...

ಕಂಪನಿಗೆ ರೂ.96 ಲಕ್ಷ ವಂಚನೆ: ಮಾರಾಟ ಪ್ರತಿನಿಧಿ ಬಂಧನ

ಬೆಂಗಳೂರು: ಕಂಪನಿಯ ವೆಲ್ಡಿಂಗ್ ರಾಡ್‌ ಗಳನ್ನು ವಿವಿಧ ಅಂಗಡಿಗಳಿಗೆ ಮಾರಾಟ ಮಾಡಿದ್ದರಿಂದ ಬಂದ ಹಣವನ್ನು ತನ್ನ ವೈಯಕ್ತಿಕ ಖಾತೆ ಹಾಗೂ ನಗದು ರೂಪದಲ್ಲಿ ಪಡೆದು ರೂ.96 ಲಕ್ಷ ವಂಚಿಸಿದ ಪ್ರಕರಣದಲ್ಲಿ ಮಾರಾಟ ಪ್ರತಿನಿಧಿಯೊಬ್ಬನನ್ನು...

ಶನಿವಾರ ಬಲವಂತದ ಬಂದ್‌ ಮಾಡಿದರೆ ಕಾನೂನು ಕ್ರಮ, ಪೊಲೀಸ್‌ ಆಯುಕ್ತರ ಎಚ್ಚರಿಕೆ

ಬೆಂಗಳೂರು: ಶನಿವಾರ ನಡೆಯಲಿರುವ ಬಂದ್‌ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು ಬಿಗಿ ಬಂದೋಬಸ್ತ್ ಮಾಡಲಾಗಿದೆ.‌ ಒಂದು ವೇಳೆ ಬಲವಂತವಾಗಿ ಬಂದ್‌ ಮಾಡಿಸಲು ಮುಂದಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು...

ಕೆಲಸಕ್ಕೆ ಸೇರಿದ 10 ದಿನದಲ್ಲೇ ಕೈಚಳಕ ತೋರಿಸಿದ ಕೆಲಸದಾಕೆ; 253 ಗ್ರಾಂ ಚಿನ್ನಾಭರಣ ಜಪ್ತಿ

ಬೆಂಗಳೂರು: ಕೇರ್ ಟೇಕರ್ ಕೆಲಸಕ್ಕೆ ಸೇರಿದ ಕೇವಲ ಹತ್ತು ದಿನಗಳಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆಕೆಲಸದ ಮಹಿಳೆ ಮತ್ತು ಆಕೆಯ ಪತಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 20.24 ಲಕ್ಷ ಮೌಲ್ಯದ 253 ಗ್ರಾಂ...

ಐವರು ದರೋಡೆಕೋರರ ಬಂಧನ; 80 ಮೊಬೈಲ್ ಫೋನ್ ವಶ

ಬೆಂಗಳೂರು: ಬೆಂಗಳೂರಿನ ಆರ್ ಎಂಸಿ ಯಾರ್ಡ್ ಮತ್ತು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಐವರು ದರೋಡೆಕೋರರನ್ನು ಬಂಧಿಸಿ ಒಟ್ಟು 45.73 ಲಕ್ಷ ರೂ. ಬೆಲೆಯ 80 ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಿದ್ದಾರೆ. ಕೇರಳ, ತಮಿಳುನಾಡು ಹಾಗೂ...

ಡ್ರಗ್ಸ್ ಮಾರಾಟ ಆರೋಪ ಸಾಬೀತು: ಮೂವರಿಗೆ 14 ವರ್ಷ ಜೈಲು

ಬೆಂಗಳೂರು: ಡ್ರಗ್ಸ್ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಅಪರಾಧಿಗಳಿಗೆ 14 ವರ್ಷ ಜೈಲು ಶಿಕ್ಷೆ ಮತ್ತು 1.5 ಲಕ್ಷ ರೂಪಾಯಿ ದಂಡ ವಿಧಿಸಿ 33 ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ....

ಕಬ್ಬನ್‌ ಪಾರ್ಕ್‌ ನಲ್ಲಿ ರಜಾ ದಿನಗಳಂದು ವಾಹನಗಳ ಪ್ರವೇಶಕ್ಕೆ ನಿಷೇಧ ಮುಂದುವರಿಕೆ

ಬೆಂಗಳೂರು: ಕಬ್ಬನ್‌ ಉದ್ಯಾನವನದಲ್ಲಿ ಸಾರ್ವತ್ರಿಕ ರಜಾ ದಿನಗಳಂದು ವಾಹನಗಳ ಪ್ರವೇಶಕ್ಕೆ ನಿಷೇಧವಿದ್ದು, ತುರ್ತು ಸೇವೆಯ ಅಗ್ನಿ ಶಾಮಕ ಮತ್ತು ಆಂಬ್ಯುಲೆಲ್ಸ್ ಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಭಾನಾಯಕ ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ...

Latest news

- Advertisement -spot_img