ಸರಕಾರಿ ಅಕಾಡೆಮಿಗಳ ಕೆಲಸ ಅಕಾಡೆಮಿಕ್ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರುವುದೇ ಹೊರತು ಜಾತ್ರೆ ಉತ್ಸವಗಳನ್ನು ಮಾಡುವುದಲ್ಲ. ಮೊದಲೇ ನಾಟಕ ಅಕಾಡೆಮಿಗೆ ಸರಕಾರ ಕಡಿಮೆ ಅನುದಾನ ನೀಡುತ್ತಿದೆ. ಅದರಲ್ಲಿಯೇ ಇಪ್ಪತ್ತು ಲಕ್ಷದಷ್ಟು ಹಣವನ್ನು ಒಂದು...
ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಕೆರೆಯಲ್ಲಿ ಯುವತಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಂದೆ, ಮಗಳು ಬೈಕ್ನಲ್ಲಿ ಸಾಗುತ್ತಿದ್ದ ವೇಳೆ ಕೆರೆಗೆ ಬೈಕ್ ಬಿದ್ದಿದೆ. ಈಜಿ ದಡ ಸೇರಿದ ತಂದೆ ರಾಮಮೂರ್ತಿ...
ಬೆಂಗಳೂರು: ಅಪ್ಪ, ಅಮ್ಮ ಕಟ್ಟಿದ್ದ ಹಳೆಯ ಕಾಲದ ಮನೆಯನ್ನು ಕೆಡವಿ ಹೊಸ ಮನೆಯನ್ನು ನಿಮಾಣ ಮಾಡುವುದು ಸರ್ವೇ ಸಾಮಾನ್ಯ. ಹೆತ್ತವರು ಬಾಳಿ ಬದುಕಿದ ಮನೆ ಎಂಬ ಭಾವನೆಗಳಿಗೆ ಆಧುನಿಕ ಕಾಲದಲ್ಲಿ ಅವಕಾಶವೇ ಇಲ್ಲ....
ವರ್ಗಾವಣೆ ಆಮಿಷ: ಆರೋಪಿ ಬಂಧನ
ಬೆಂಗಳೂರು: ವರ್ಗಾವಣೆ ಮಾಡಿಸಿಕೊಡುವುದಾಗಿ ಸರ್ಕಾರಿ ಅಧಿಕಾರಿಗಳಿಗೆ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ ಹಾವೇರಿ ಜಿಲ್ಲೆಯ ರಾಘವೇಂದ್ರ ಎಂಬ ಆರೋಪಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ...
ಬೆಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಪ್ರಜೆ ಸೇರಿದಂತೆ ಮೂವರನ್ನು ಸುದ್ದಗುಂಟೆಪಾಳ್ಯ ಮತ್ತು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಅಂಥೋಣಿ (35) ಎಂಬಾತನನ್ನು...
ಬೆಂಗಳೂರು: ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಕಂಪನಿ ಮಾಲೀಕರೊಬ್ಬರಿಗೆ ಕಮಿಷನ್ ರೂಪದಲ್ಲಿ ಹೆಚ್ಚಿನ ಹಣ ನೀಡುವುದಾಗಿ ಆಮಿಷವೊಡ್ಡಿ ರೂ. 37.50 ಲಕ್ಷ ಪಡೆದು ವಂಚಿಸಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ನೂತನ ಕೈಗಾರಿಕಾ ನೀತಿ-2025, ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಳ್ಳುವ ಬೆಳವಣಿಗೆಯನ್ನು ಸೇರಿದಂತೆ ಕರ್ನಾಟಕದ ಮಹತ್ವಾಕಾಂಕ್ಷಿ ದೂರದೃಷ್ಟಿಯನ್ನು ಒತ್ತಿಹೇಳಿದೆ. ಉತ್ಪಾದನಾ ವಲಯದಲ್ಲಿ ಶೇ.12 ರಷ್ಟು ವಾರ್ಷಿಕ ಬೆಳವಣಿಗೆಯ ದರದ ಗುರಿಯನ್ನು ಹೊಂದಿದ್ದು, 2030...
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ನಾಳೆ, ಮಂಗಳವಾರ ಮಧ್ಯಾಹ್ನ ಚಾಲನೆ ನೀಡಲಾಗುತ್ತದೆ. ನಾಲ್ಕು ದಿನಗಳ ಕಾಲ ಸಮಾವೇಶ ನಡೆಯಲಿದೆ.
ಈ...
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಅಧ್ಯಾತ್ಮಿಕ ಮಹಾಕುಂಭ ಮೇಳ ನಡೆಯುತ್ತಿದ್ದರೆ ಬೆಂಗಳೂರಿನಲ್ಲಿ ವೈಮಾನಿಕ ಮಹಾಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಬಣ್ಣಿಸಿದ್ದಾರೆ. ಏರೊ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಸೋಮವಾರ...
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಚಕ್ರ ವಾಹನಕ್ಕೆ ಸಿಮೆಂಟ್ ಮಿಕ್ಸರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ತಳದಲ್ಲೇ ಅಸು ನೀಗಿದ್ದಾರೆ.
ಕೆ.ಜಿ.ಹಳ್ಳಿಯ ಅಬ್ದುಲ್ ಬಾಷಾ (68) ಮತ್ತು ಅವರ...