ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ನಾಳೆ, ಏಪ್ರಿಲ್ 27ರಂದು ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್ ನಡೆಯಲಿದೆ. ಈ ನಿಟ್ಟಿನಲ್ಲಿ ನಾಳೆ ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ...
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮುನಿವೆಂಕಟಯ್ಯ ಸ್ಮಾರಕ ಬಯಲು ರಂಗಮಂದಿರದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ರೈತಸಂತೆ ನಡೆಯುತ್ತಿದೆ. ವಿವಿಧ ಜಿಲ್ಲೆಗಳ ರೈತರೇ ನೇರವಾಗಿ ತಮ್ಮ...
ಬೆಂಗಳೂರು: ರಾಜ್ಯದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಆರು ವಾರಗಳ ಒಳಗೆ ಎಲ್ಲ ತರಹದ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ಸೌಂದರ್ಯ ಕೆಡಲು ಫ್ಲೆಕ್ಸ್, ಬ್ಯಾನರ್, ಕಟೌಟ್ ಗಳ ಕೊಡುಗೆಯೇ ಅಧಿಕ. ವಿವಿಧ ರೀತಿಯ ಕಾನೂನು ಕಟ್ಟಲೆಗಳನ್ನು ಮಾಡಿದರೂ ಜಾಹೀರಾತುಗಳ ಹಾವಳಿ ಕಡಿಮೆಯಾಗಿಲ್ಲ. ದಂಡ ವಿಧಿಸುತ್ತೇವೆ, ಕೇಸ್ ಜಡಿಯುತ್ತೇವೆ...
ಬೆಂಗಳೂರು: ಹೆಚ್ಚಿದ ಎಳನೀರಿಗೆ ಬೇಡಿಕೆ, ಇಳುವರಿ ಕುಸಿತ ಮೊದಲಾದ ಕಾರಣಗಳಿಗಾಗಿ ತೆಂಗಿನಕಾಯಿ ಬೆಲೆ ಮತ್ತೆ ಏರುತ್ತಲೇ ಇದೆ. 25 ರೂ. ಇದ್ದ ತೆಂಗಿನಕಾಯಿ ಬೆಲೆ ಈಗ 70 ರೂ.ನಿಂದ 80 ರೂ. ತಲುಪಿದೆ.
ಅಡುಗೆಯಲ್ಲಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು. ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಒಟ್ಟು ವಿವಿಧ...
ಬೆಂಗಳೂರು: ಸೈಬರ್ ವಂಚನೆಗೆ ಒಳಗಾಗಬೇಡಿ ಎಂದು ಪೊಲೀಸ್, ಆರ್ ಬಿ ಐ, ಮಾಧ್ಯಮಗಳ ಆದಿಯಾಗಿ ಎಲ್ಲರೂ ಎಚ್ಚರಿಕೆ ನೀಡುತ್ತಲೇ ಬರಲಾಗುತ್ತಿದೆ. ಆದರೂ ವಂಚನೆಗೊಳಗಾಗುವ ಪ್ರಕರಣಗಳು ದಾಖಲಾಗುತ್ತಲೇ ಇವೆ. ಅದರಲ್ಲೂ ಸುಶಿಕ್ಷಿತರೇ ಈ ವಂಚನೆಗೆ...
ಬೆಂಗಳೂರು: 40 ವರ್ಷದ ಮಂಗಳಮುಖಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್ನಲ್ಲಿ ನಡೆದಿದೆ. ತನುಶ್ರೀ ಹತ್ಯೆಗೀಡಾದ ದುರ್ದೈವಿ ಮಂಗಳಮುಖಿ. ಈಕೆಯನ್ನು ಆಕೆಯ ನಿವಾಸದಲ್ಲಿಯೇ ಮಾರಕಾಸ್ತ್ರದಿಂದ...
ಬೆಂಗಳೂರು: ಕನ್ನಡ ಮಾತನಾಡುವ ವಿಷಯಕ್ಕೆ ಸಂಬಂಧಿಸಿದಂತೆ ಅನ್ಯ ಭಾಷೆಯ ಯುವಕನೊಬ್ಬ ಬೆಂಗಳೂರಿನಲ್ಲಿ ಆಟೊ ಚಾಲಕನೊಂದಿಗೆ ವಾಗ್ವಾದ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಜತೆಗೆ ಅಟೋ ಚಾಲಕನ ಕನ್ನಡ ಪ್ರೀತಿಗೆ...
ಬೆಂಗಳೂರು: ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದ...