ಬೆಂಗಳೂರು: 220/66/11 kV ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 2.03.2025, ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ...
ಬೆಂಗಳೂರು: ಬಾಡಿಗೆ ತಾಯಿಯ ಮೂಲಕ ಮಗುವನ್ನು ಮಾಡಿಸಿಕೊಡುವುದಾಗಿ ದಂಪತಿಯನ್ನು ವಂಚಿಸಿ ಬೇರೊಬ್ಬ ಮಹಿಳೆಯ ಮಗುವನ್ನು ಕದ್ದು ತಾಯ್ತನದ ಮೂಲಕ ಪಡೆದ ಮಗು ಎಂದು ನಂಬಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೆಂಗಳೂರಿನ ನಾಗರಭಾವಿಯ ಡಾ. ರಶ್ಮಿ...
ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು...
ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ.
ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ...
ಬೆಂಗಳೂರು: ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ. ಟ್ಯಾಂಕ್ ಬಂಡ್ ರಸ್ತೆಯಲ್ಲಿ ಸಂಭವಿಸಿದ ಸ್ವಯಂ ಅಪಘಾತದಲ್ಲಿ ಜಿಮ್ ತರಬೇತುದಾರ 30 ವರ್ಷದ ಅರುಣ್ ಸಾವನ್ನಪ್ಪಿದ್ದಾರೆ.
ಯಶವಂತಪುರ ಬಿ.ಕೆ.ನಗರದ ಲಚ್ಚಪ್ಪ ಕಾಲೊನಿಯ ನಿವಾಸಿ ಅರುಣ್ ಅವರು...
ಬೆಂಗಳೂರು: ಕೇವಲ ವೃದ್ಧ ದಂಪತಿ ವಾಸಿಸುತ್ತಿದ್ದ ಮನೆಗೆ ನುಗ್ಗಿದ ದರೋಡೆಕೋರರು ದಂಪತಿಯ ಕೈಕಾಲು ಕಟ್ಟಿ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಪ್ರಕರಣ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಕೆ. ಲೇಔಟ್ ನಲ್ಲಿ...
ಬೆಂಗಳೂರು: ಎಂಇಎಸ್ ಪುಂಡರು ಕನ್ನಡದ ತಂಟೆಗೆ ಬಂದರೆ ಸರಿ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದೇ...
ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಪೇದೆ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ಸಾವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಯಾವಾಗ ಎಲ್ಲಿ ಹೇಗೆ ಸಂಭವಿಸುತ್ತದೆ ಎಂದು ಯಾರೂ ಹೇಳಲಾಗದು. ಈ ರೀತಿಯ ಅನಿರೀಕ್ಷಿತ ಸಾವಿಗೆ ಮತ್ತೊಂದು ಉದಾಹರಣೆ ಬೆಂಗಳೂರಿನಲ್ಲಿ ಸಂಭವಿಸಿದೆ. ನಗರದ ಬ್ರೂಕ್ ಫಿಲ್ಡ್ ನ...