- Advertisement -spot_img

TAG

Bengaluru

19 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಕಳ್ಳರ ಬಂಧನ

ಬೆಂಗಳೂರು: ಬೆಳ್ಳಿ ಅಂಗಡಿಗೆ ವಹಿವಾಟು ನಡೆಸಲು ಆಗಮಿಸುತ್ತಿದ್ದ ವ್ಯಾಪಾರಿಗಳೇ ಬರೋಬ್ಬರಿ 19 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆಯ ವರ್ಧರಾಜ್ ಪೆರುಮಾಳ್ ಎಂಬುವವರಿಗೆ ಸೇರಿದ ಬೆಳ್ಳಿ ವಸ್ತುಗಳನ್ನು ತಯಾರಿಸುವ...

ಸೈಬರ್‌ ಕ್ರೈಂ; ಮಹಿಳೆಗೆ 2 ಲಕ್ಷ ರೂ ವಂಚಿಸಿದ ಸೈಬರ್‌ ವಂಚಕರು

ಬೆಂಗಳೂರು: ಸಾರ್ವಜನಿಕರನ್ನು ವಂಚಿಸಲು ಸೈಬರ್‌ ವಂಚಕರು ಒಂದಿಲ್ಲೊಂದು ಹೊಸ ಮಾರ್ಗವನ್ನು ಹುಡುಕಿಕೊಳ್ಳುತ್ತಲೇ ಇರುತ್ತಾರೆ. ಎಷ್ಟೇ ಅರಿವು ಮೂಡಿಸಿದರೂ ಸಾರ್ವಜನಿಕರು ಸೈಬರ್‌ ವಂಚನೆಗೆ ಒಳಗಾಗುತ್ತಲೇ ಇರುವುದು ಮತ್ತೊಂದು ವಿಪರ್ಯಾಸ. ಇದೀಗ ಬ್ಯಾಂಕ್‌ ಗಳ ಹೆಸರಿನಲ್ಲಿ...

ಬಿಗ್​ ಬಾಸ್​ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಬಂಧನ

ಬೆಂಗಳೂರು: ಬಿಗ್​ ಬಾಸ್​ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್​ ಮ್ಯಾನ್​ ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಕೊಡಿಗೆಹಳ್ಳಿಯಲ್ಲಿ ನಡೆದ ಗಲಾಟೆಯಲ್ಲಿ ಅವರ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ...

ಬೆಂಗಳೂರಿನ ಈ ಪ್ರದೇಶಗಳಲ್ಲಿ ಶನಿವಾರ, ಸೋಮವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 25.01.2025 ಶನಿವಾರದಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ...

 ಅದ್ದೂರಿ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಬೆಂಗಳೂರು...

ಗಣರಾಜ್ಯೋತ್ಸವ ಆಚರಣೆ; ಬಿಗಿ ಭದ್ರತೆ; ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ...

ಆಟೋ ತಗುಲಿದ್ದಕ್ಕೆ ಆಟೋ ಚಾಲಕನ ಹತ್ಯೆ; ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಆರ್‌ ಟಿ ನಗರದ ಸಮೀಪ ಇರುವ ರಹಮತ್‌ ನಗರದಲ್ಲಿ ಆಟೋ ಡಿಕ್ಕಿ ಹೊಡೆಯಿತು ಎಂಬ ಕಾರಣಕ್ಕೆ ನಡೆದ ಜಗಳದಲ್ಲಿಆಟೋ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. 27 ವರ್ಷದ ಸಲ್ಮಾನ್ ಹತ್ಯೆಗೀಡಾದ ದುರ್ದೈವಿ...

ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ; ಸವಾರ ಸಾವು

ಬೆಂಗಳೂರು: ಹೊರವಲಯದ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಗಂಟೆಗಾನಹಳ್ಳಿಯ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೃತರನ್ನು 20 ವರ್ಷದ  ನೀರಜ್‌ಕುಮಾರ್‌...

ಬಿಡಿಎ ಭರ್ಜರಿ ಕಾರ್ಯಾಚರಣೆ; ಒತ್ತುವರಿಯಾಗಿದ್ದ ರೂ. 120 ಕೋಟಿ ಮೌಲ್ಯದ ಭೂಮಿ ವಶ

ಬೆಂಗಳೂರು: ಬೆಂಗಳೂರು ನಗರದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳನ್ನು ತೆರವುಗೊಳಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯ ಮಾಳಗಾಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆ, ಶೆಡ್‌ಗಳನ್ನು ತೆರವು ಮಾಡಿ ರೂ....

ಬೆಂಗಳೂರಿನ ಈ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11ಕೆವಿ ಶೋಭಾ ಅಪಾರ್ಟ್ ಮೆಂಟ್ ವಿ.ವಿ. ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.01.2025 (ಶುಕ್ರವಾರ) ರಂದು ಬೆಳಗ್ಗೆ 10 ರಿಂದ ಸಂಜೆ...

Latest news

- Advertisement -spot_img