- Advertisement -spot_img

TAG

Bengaluru

ಒಂಟಿ ಮಹಿಳೆಯರ ಚಿನ್ನದ ಸರ ದೋಚುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮಾಂಗಲ್ಯ ಮತ್ತು ಚಿನ್ನದ ಸರಗಳನ್ನು  ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿ ನಿವಾಸಿಗಳಾದ ಆರೀಫ್ ಖಾನ್ ಮತ್ತು ಮುಷ್ತಾಕೀಬ್ ಪಾಷಾ ಬಂಧಿತ ಆರೋಪಿಗಳು....

ಮಾಜಿ ಸಚಿವ ವರ್ತೂರು ಪ್ರಕಾಶ್‌ ಆಪ್ತೆ ಶ್ವೇತಾ ವಿರುದ್ಧ ಮತ್ತೊಂದು ಎಫ್‌ ಐ ಆರ್‌

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್‌ ಆಪ್ತೆ ಎಂದು ಹೇಳಿಕೊಂಡು ಚಿನ್ನಾಭರಣ ಅಂಗಡಿ ಮಾಲೀಕರಿಗೆ ವಂಚಿಸಿ ಸಧ್ಯ ಜೈಲಿನಲ್ಲಿರುವ ಬಂಧನಕ್ಕೊಳಗಾಗಿರುವ ಶ್ವೇತಾ ಗೌಡ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.ಶಿವಮೊಗ್ಗ ಜಿಲ್ಲೆಯ ಸಾಗರ...

ಮೊಬೈಲ್‌ ವಿಚಾರಕ್ಕೆ ಕೊಲೆ; ಆರೋಪಿ ಬಂಧನ

ಬೆಂಗಳೂರು: ಮೊಬೈಲ್ ಫೋನ್‌ ನೋಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರದ ನಾಗರಾಜ್ (36) ಬಂಧಿತ...

14 ಕೆಜಿ ಚಿನ್ನ ಖರೀದಿ; ಐಶ್ವರ್ಯಗೌಡ ದಂಪತಿ ಬಂಧನ

ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸಹೋದರಿ ಹೆಸರಿನಲ್ಲಿ 14 ಕೆಜಿ 600 ಗ್ರಾಂ ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.ರಾಜರಾಜೇಶ್ವರಿ ನಗರದ...

ಜ.5ರಂದು ಚಿತ್ರಸಂತೆ; 20 ರಾಜ್ಯಗಳ ಕಲಾವಿದರ ಕಲಾಕೃತಿಗಳ ಪ್ರದರ್ಶನ

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಚಿತ್ರಸಂತೆ ನಡೆಯಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್ ಆಯೋಜಿಸುತ್ತಿರುವ 22ನೇ ಚಿತ್ರಸಂತೆ ಇದಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಅವರು ಚಿತ್ರಸಂತೆ...

ನಾಳೆ ಬೆಂಗಳೂರಿನ ಈ ಭಾಗದಲ್ಲಿ ವಿದ್ಯುತ್‌ ವ್ಯತ್ಯಯ

 ಬೆಂಗಳೂರು: ಸುಬ್ರಮಣ್ಯಪುರ ನಿರ್ವಹಣಾ ಕಾಮಗಾರಿ ನಿಮಿತ್ತ ಡಿಸೆಂಬರ್ 27 ರ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್‌  ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಆದಶð...

ಅಂತಾರಾಜ್ಯ ಕಳ್ಳನ ಬಂಧನ; 40 ಲಕ್ಷ ರೂ ಮೌಲ್ಯದ ಆಭರಣ ವಶ

ಬೆಂಗಳೂರು: ಬೆಂಗಳೂರು ಹಾಗೂ ವಿವಿಧ ರಾಜ್ಯಗಳಲ್ಲಿ ಮನೆ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹೆಣ್ಣೂರು ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರು ಕೆಲಸಕ್ಕೆ ಹೋಗಿ ಹಿಂತಿರುಗುವಷ್ಟರಲ್ಲಿ ಮನೆಯ ಬೀಗ ಒಡೆದು ಮನೆಯಲ್ಲಿದ್ದ...

ಮಹಿಳೆಯ ಅಶ್ಲೀಲ ಫೋಟೋ, ವಿಡಿಯೋ ಚಿತ್ರಿಸಿ ಹಣ ವಸೂಲಿಗೆ ಯತ್ನಿಸಿದ್ದ ಇಬ್ಬರ ಬಂಧನ

ಬೆಂಗಳೂರು: ಲಿವಿಂಗ್ ಟುಗೆದರ್ ನಲ್ಲಿದ್ದಾಗ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿ ಮತ್ತು ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಎಲೆಕ್ಟ್ರಾನಿಕ್ಸ್ ಉಪಕರಣಗಳ ಅಂಗಡಿಯ ಮಾಲೀಕನೂ ಆಗಿರುವ ಆರೋಪಿಗೆ...

ಬೆಂಗಳೂರಿನಲ್ಲಿ ಕಡಿಮೆಯಾದ ಚಳಿ; ಅಲ್ಲಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದೆ. ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.  ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮಂಜು...

ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ಹೊರಟ ಶಿವರಾಜಕುಮಾರ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಶಸ್ತ್ರಚಿಕಿತ್ಸೆಗಾಗಿ ಇಂದು ಅಮೆರಿಕಾಗೆ ತೆರಳುತ್ತಿದ್ದಾರೆ. ಇಂದು ರಾತ್ರಿ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಲಿದ್ದಾರೆ. ಡಿಸೆಂಬರ್‌ 24 ರಂದು ಅವರಿಗೆ ಸರ್ಜರಿ ನಡೆಯಲಿದೆ....

Latest news

- Advertisement -spot_img