ಬೆಂಗಳೂರು: ರೂ.4.23 ಲಕ್ಷ ಸಾಲ ಕೊಟ್ಟು ಅದಕ್ಕೆ 42 ಲಕ್ಷ ರೂ. ಬಡ್ಡಿ, ಚಕ್ರ ಬಡ್ಡಿ ಮೀಟರ್ ಬಡ್ಡಿ ವಸೂಲಿ ಮಾಡಿ ದೌರ್ಜನ್ಯ ಎಸಗಿದ್ದ ಆರೋಪದಡಿಯಲ್ಲಿ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋನದಾಸಪುರ...
ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜುಗೊಂಡಿದ್ದು, ಡಿ. 31 ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ಹೊಸ ವರ್ಷಾಚರಣೆಗೆ ಹೆಚ್ಚು ಜನಸಂದಣಿ ಸೇರುವ ಇಂದಿರಾನಗರ, ಕೋರಮಂಗಲ, ಎಂ ಜಿ...
ಬೆಂಗಳೂರು: ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮಾಂಗಲ್ಯ ಮತ್ತು ಚಿನ್ನದ ಸರಗಳನ್ನು ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿ ನಿವಾಸಿಗಳಾದ ಆರೀಫ್ ಖಾನ್ ಮತ್ತು ಮುಷ್ತಾಕೀಬ್ ಪಾಷಾ ಬಂಧಿತ ಆರೋಪಿಗಳು....
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಎಂದು ಹೇಳಿಕೊಂಡು ಚಿನ್ನಾಭರಣ ಅಂಗಡಿ ಮಾಲೀಕರಿಗೆ ವಂಚಿಸಿ ಸಧ್ಯ ಜೈಲಿನಲ್ಲಿರುವ ಬಂಧನಕ್ಕೊಳಗಾಗಿರುವ ಶ್ವೇತಾ ಗೌಡ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.ಶಿವಮೊಗ್ಗ ಜಿಲ್ಲೆಯ ಸಾಗರ...
ಬೆಂಗಳೂರು: ಮೊಬೈಲ್ ಫೋನ್ ನೋಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರದ ನಾಗರಾಜ್ (36) ಬಂಧಿತ...
ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸಹೋದರಿ ಹೆಸರಿನಲ್ಲಿ 14 ಕೆಜಿ 600 ಗ್ರಾಂ ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.ರಾಜರಾಜೇಶ್ವರಿ ನಗರದ...
ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಚಿತ್ರಸಂತೆ ನಡೆಯಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್ ಆಯೋಜಿಸುತ್ತಿರುವ 22ನೇ ಚಿತ್ರಸಂತೆ ಇದಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಅವರು ಚಿತ್ರಸಂತೆ...
ಬೆಂಗಳೂರು: ಸುಬ್ರಮಣ್ಯಪುರ ನಿರ್ವಹಣಾ ಕಾಮಗಾರಿ ನಿಮಿತ್ತ ಡಿಸೆಂಬರ್ 27 ರ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಆದಶð...
ಬೆಂಗಳೂರು: ಬೆಂಗಳೂರು ಹಾಗೂ ವಿವಿಧ ರಾಜ್ಯಗಳಲ್ಲಿ ಮನೆ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹೆಣ್ಣೂರು ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರು ಕೆಲಸಕ್ಕೆ ಹೋಗಿ ಹಿಂತಿರುಗುವಷ್ಟರಲ್ಲಿ ಮನೆಯ ಬೀಗ ಒಡೆದು ಮನೆಯಲ್ಲಿದ್ದ...
ಬೆಂಗಳೂರು: ಲಿವಿಂಗ್ ಟುಗೆದರ್ ನಲ್ಲಿದ್ದಾಗ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿ ಮತ್ತು ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಎಲೆಕ್ಟ್ರಾನಿಕ್ಸ್ ಉಪಕರಣಗಳ ಅಂಗಡಿಯ ಮಾಲೀಕನೂ ಆಗಿರುವ ಆರೋಪಿಗೆ...