- Advertisement -spot_img

TAG

Bengaluru

ಮದ್ಯ ಸೇವನೆ; 693 ವಾಹನ ಸವಾರರ ವಿರುದ್ಧ ಎಫ್‌ಐಆರ್

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು, 693 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಜನವರಿ13 ರಿಂದ 19ರ ವರೆಗೆ...

ಗೋಹತ್ಯೆ, ಗೋಹಿಂಸೆ ಕುರಿತು ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಗೋವುಗಳ ಮೇಲಿನ ಹಿಂಸೆ ಮತ್ತು ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ...

ನಮ್ಮ ಮೆಟ್ರೊ ಹಳಿ ಮೇಲೆ ಹಾರಿದ ವ್ಯಕ್ತಿ ರಕ್ಷಣೆ

ಬೆಂಗಳೂರು: ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಜಾಲಹಳ್ಳಿ ನಿಲ್ದಾಣದಲ್ಲಿ ಸೋಮವಾರ ಬಿಹಾರ ಮೂಲದ ವ್ಯಕ್ತಿಯೊಬ್ಬರು ಹಳಿಗೆ ಹಾರಿದ್ದು, ಅವರನ್ನು ಮೆಟ್ರೊ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇದರಿಂದ 25 ನಿಮಿಷ ಮೆಟ್ರೊ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು....

ಬೆಂಗಳೂರಿನಲ್ಲಿ ನಾಳೆ ಈ ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು:  ದಿನಾಂಕ 21.01.2025 (ಮಂಗಳವಾರ) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3:30 ಗಂಟೆಯವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ...

ಬೆಂಗಳೂರಿನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭ; ಇನ್ನು ವೀಸಾ ಲಭ್ಯತೆ ಸುಲಭ

ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ  ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದೆ. ಇಲ್ಲಿನ ಜೆ ಎಸ್‌ ಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್​ನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್...

31 ಮನೆಗಳಲ್ಲಿ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್‌

ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನು ಪ್ರವೇಶಿಸಿ ಚಿನ್ನದ ಆಭರಣಗಳು ಹಾಗೂ ನಗದನ್ನು ಕಳ್ಳತನ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಹೊರಗಡೆಯ ಶೂ ಬಾಕ್ಸ್‌...

ನಗದು ಕಳವು: ಓಜಿಕುಪ್ಪಂ ಗ್ಯಾಂಗ್‌ ನ ಮೂವರು ಕಳ್ಳರ ಬಂಧನ

ಬೆಂಗಳೂರು: ಜನರ ಗಮನವನ್ನು ಬೇರೆಡೆಗೆ ಸೆಳೆದು ನಗದು ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಓಜಿಕುಪ್ಪಂ ಗ್ಯಾಂಗ್‌ ನ ಮೂವರು ಸದಸ್ಯರನ್ನು ಕೆ.ಆರ್.ಪುರ ಮತ್ತು ಕೊತ್ತನೂರು ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಓಜಿಕುಪ್ಪಂನ...

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ ಬಾಗ್‌ ಸಜ್ಜು; ಆದಿಕವಿ ಮಹರ್ಷಿ ವಾಲ್ಮೀಕಿ ಪರಿಕಲ್ಪನೆ

ಬೆಂಗಳೂರು: "ಆದಿಕವಿ ಮಹರ್ಷಿ ವಾಲ್ಮೀಕಿ" ಪರಿಕಲ್ಪನೆಯ ಗಣರಾಜ್ಯೋತ್ಸವದ 217ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ ಬಾಗ್‌ ಸಜ್ಜುಗೊಂಡಿದೆ.  ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ಬೃಹತ್ ಹುತ್ತದ (ವಲ್ಮೀಕ) ಮಾದರಿ ನಿರ್ಮಾಣ ಈ ಬಾರಿಯ ಫಲಪುಷ್ಪ...

ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳಕ: ಕತೆ ಹೇಳುವ ಚಿತ್ರಗಳು

ಬೆಂಗಳೂರು:.  ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ...

ಬೆಂಗಳೂರಿನಲ್ಲಿ ನಾಳೆ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ...

Latest news

- Advertisement -spot_img