- Advertisement -spot_img

TAG

Bengaluru

ಬೆಂಗಳೂರಿನ ಈ ಪ್ರದೇಶಗಳಲ್ಲಿ ಶನಿವಾರ, ಸೋಮವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 25.01.2025 ಶನಿವಾರದಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ...

 ಅದ್ದೂರಿ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಬೆಂಗಳೂರು...

ಗಣರಾಜ್ಯೋತ್ಸವ ಆಚರಣೆ; ಬಿಗಿ ಭದ್ರತೆ; ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ...

ಆಟೋ ತಗುಲಿದ್ದಕ್ಕೆ ಆಟೋ ಚಾಲಕನ ಹತ್ಯೆ; ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಆರ್‌ ಟಿ ನಗರದ ಸಮೀಪ ಇರುವ ರಹಮತ್‌ ನಗರದಲ್ಲಿ ಆಟೋ ಡಿಕ್ಕಿ ಹೊಡೆಯಿತು ಎಂಬ ಕಾರಣಕ್ಕೆ ನಡೆದ ಜಗಳದಲ್ಲಿಆಟೋ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. 27 ವರ್ಷದ ಸಲ್ಮಾನ್ ಹತ್ಯೆಗೀಡಾದ ದುರ್ದೈವಿ...

ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ; ಸವಾರ ಸಾವು

ಬೆಂಗಳೂರು: ಹೊರವಲಯದ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಗಂಟೆಗಾನಹಳ್ಳಿಯ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೃತರನ್ನು 20 ವರ್ಷದ  ನೀರಜ್‌ಕುಮಾರ್‌...

ಬಿಡಿಎ ಭರ್ಜರಿ ಕಾರ್ಯಾಚರಣೆ; ಒತ್ತುವರಿಯಾಗಿದ್ದ ರೂ. 120 ಕೋಟಿ ಮೌಲ್ಯದ ಭೂಮಿ ವಶ

ಬೆಂಗಳೂರು: ಬೆಂಗಳೂರು ನಗರದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳನ್ನು ತೆರವುಗೊಳಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯ ಮಾಳಗಾಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆ, ಶೆಡ್‌ಗಳನ್ನು ತೆರವು ಮಾಡಿ ರೂ....

ಬೆಂಗಳೂರಿನ ಈ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11ಕೆವಿ ಶೋಭಾ ಅಪಾರ್ಟ್ ಮೆಂಟ್ ವಿ.ವಿ. ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.01.2025 (ಶುಕ್ರವಾರ) ರಂದು ಬೆಳಗ್ಗೆ 10 ರಿಂದ ಸಂಜೆ...

ಬ್ಯಾಂಕ್‌ ಮೇನೇಜರ್‌ ಲಾಕರ್‌ ನಲ್ಲಿದ್ದ ಚಿನ್ನಾಭರಣಗಳೇ ಕಳವು; ಕದ್ದವರು ಯಾರು ಎನ್ನುವದೇ ವಿಸ್ಮಯ!  

ಬ್ಯಾಂಕ್‌ ಮೇನೇಜರ್‌ ಲಾಕರ್‌ ನಲ್ಲಿದ್ದ ಚಿನ್ನಾಭರಣಗಳೇ ಕಳವು; ಕದ್ದವರು ಯಾರು ಎನ್ನುವದೇ ವಿಸ್ಮಯ!  ಬೆಂಗಳೂರು: ಬ್ಯಾಂಕ್‌ ವ್ಯವಸ್ಥಾಪಕಿಯೊಬ್ಬರು ತಾವು ಕಾರ್ಯ ನಿರ್ವಹಿಸುತ್ತಿದ್ದ ತಮ್ಮದೇ ಬ್ಯಾಂಕ್‌ ಶಾಖೆಯ ಲಾಕರ್‌ ನಲ್ಲಿ ಇರಿಸಿದ್ದ ಚಿನ್ನದ ಆಭರಣಗಳು...

ಹಸುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಹಸುಗಳನ್ನು ಕದ್ದು ಮಾರಾಟ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಮೂಲದ ಸೋಮಶೇಖರ್‌ ಬಂಧಿತ ಆರೋಪಿ. ಈತ ಕಳವು ಮಾಡಿದ್ದ...

ರೌಡಿಯನ್ನು ಗುಂಡಿಟ್ಟುಕೊಂದು ಸುಟ್ಟು ಹಾಕಿದ್ದ ಮತ್ತೊಬ್ಬ ರೌಡಿ ಸೆರೆ

ಬೆಂಗಳೂರು: ನಕಲಿ ಚಿನ್ನಾಭರಣ ಅಡ ಇಟ್ಟಿದ್ದನ್ನು ಪ್ರಶ್ನಿಸಿದ್ದ ರೌಡಿಯೊಬ್ಬನನ್ನು ಗುಂಡು ಹಾರಿಸಿ ಕೊಲೆ ಮಾಡಿ ಮೃತದೇಹವನ್ನು ಸುಟ್ಟುಹಾಕಿದ್ದ ಆರೋಪದಡಿಯಲ್ಲಿ ಮತ್ತೊಬ್ಬ ರೌಡಿಯನ್ನು ಬೆಂಗಳೂರು ಹೊರವಲಯದ ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೌಡಿ...

Latest news

- Advertisement -spot_img