ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಬೆಂಗಳೂರು: ಏಪ್ರಿಲ್ 4ರಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದ್ದು, ಇದಕ್ಕೂ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ.
ಕರಗ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಕೆ...
ಸಿನೆಮಾ ವಿಮರ್ಶೆ
ಈ ಮಲಯಾಳಂ ಸಿನಿಮಾದ ಎಸ್ಟಾಬ್ಲಿಷಿಂಗ್ ಶಾಟ್ ಇದೊಂದು ಕೇರಳದ, ಕಡಲ ಕಿನಾರೆಯ, ಕೆಳ ಮಧ್ಯಮ ವರ್ಗದ ಕಾಲೋನಿಯಲ್ಲಿ ಜರಗುವ ಕಥನವನ್ನು ಹೊಂದಿದೆ ಎಂದು ಸೂಚ್ಯವಾಗಿ ತಿಳಿಸುತ್ತದೆ. ಫಾತಿಮಾ, ಆಕೆಯ ಗಂಡ ಅಶ್ರಫ್(...
ಸಿನೆಮಾ ವಿಮರ್ಶೆ
ಬೆಂಗಳೂರಿನಲ್ಲಿ ಫೆಬ್ರವರಿ 1 ರಿಂದ ಆಯೋಜನೆಗೊಂಡ 16 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕ್ರೌರ್ಯದ ಪರಮಾವಧಿಯನ್ನು ತೋರಿಸುವ ಮತ್ತೊಂದು ಸಿನೆಮಾ ಇರಲಾರದು. ಪೋಲೆಂಡಿನ ಮ್ಯಾಗ್ನಸ್ ವೋನ್ ಹಾರ್ನ್ ನಿರ್ದೇಶಿಸಿದ ಡೆನ್ಮಾರ್ಕ್ ದೇಶದ "ದಿ...
ಬೆಂಗಳೂರು: ಕಾಮುಕನೊಬ್ಬ ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ಎಸಗಿ, ಗಾಯಗೊಳಿಸಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ದುಷ್ಕೃತ್ಯ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರದ ಶಾಲಿನಿ ಗ್ರೌಂಡ್...
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಕರೆತಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಸದನದ ಕಲಾಪ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗದಲ್ಲಿ...
ಬೆಂಗಳೂರು: ಪೋಕ್ಸೋ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಈ ಪ್ರಕರಣದಲ್ಲಿ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಯಡಿಯೂಪ್ಪ...
ಬೆಂಗಳೂರು: ದುಷ್ಪರಿಣಾಮಗಳ ಕುರಿತು ಸೂಚಿಸುವ ಸೂಚನೆಗಳಿಲ್ಲದ ಹನ್ಸ್ ಹಾಗೂ ಗಣೇಶ ಕಂಪನಿಯ ತಂಬಾಕು ಉತ್ಪನ್ನಗಳನ್ನು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಉತ್ಪನ್ನಗಳ ಮೌಲ್ಯ 45...
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಯೊಬ್ಬರು ತನ್ನ ಅತ್ತೆ ಹಾಗೂ ಮಾವನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಡಾ.ಪ್ರಿಯದರ್ಶಿನಿ ಅವರೇ ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿರುವ ವೈದ್ಯೆ. ಈಕೆ ಅನ್ನಪೂರ್ಣೇಶ್ವರಿ...
ಬೆಂಗಳೂರು: ತನ್ನ ಪಾಡಿಗೆ ತಾನು ನಡೆದುಕೊಂಡು ಮಹಿಳೆ ಹೋಗುತ್ತಿದ್ದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಪಾನ್ ಮಸಲಾ ತಿಂದು ಉಗಿದು ನಂತರ ಪೊಲೀಸರ ಅತಿಥಿಯಾಗಿದ್ದಾನೆ. ಇದೀಗ ಇಂದಿರಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಕೆಲವು ದಿನಗಳ...