- Advertisement -spot_img

TAG

Bengaluru

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು: ಗಾಯಕ ರಾಜೇಶ್ ಕೃಷ್ಣನ್ ಕಿವಿ ಮಾತು

ಬೆಂಗಳೂರು: ವಿದ್ಯಾರ್ಥಿಗಳು ಶಿಕ್ಷಣ ಕಲಿಕೆಗೆ ಮಾತ್ರ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಕಿವಿ ಮಾತು ಹೇಳಿದ್ದಾರೆ. ನಗರದ ಮಾಕಳಿಯಲ್ಲಿರುವ  ಸೃಷ್ಠಿ ಪಬ್ಲಿಕ್ ಸ್ಕೂಲ್ ನ ವಾರ್ಷಿಕೋತ್ಸವ ಸಮಾರಂಭದಲ್ಲಿ...

ನಟ ದರ್ಶನ್‌  ಗನ್‌ ಲೈಸೆನ್ಸ್‌ ರದ್ದು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ  ಆರೋಪಿಯಾಗಿರುವ ನಟ ದರ್ಶನ್ ಬಂದೂಕು ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ. ಎಂದು ಪೊಲೀಸ್‌ ಕಮಿಷನರ್‌ ದಯಾನಂದ್‌ ತಿಳಿಸಿದ್ದಾರೆ. ದರ್ಶನ್‌ ತಮ್ಮ ರಕ್ಷಣೆಗಾಗಿ ಪರವಾನಗಿ ಹೊಂದಿದ್ದ ಬಂದೂಕನ್ನು...

ಮೂಕ ಜೀವಗಳು ರಾಜಕೀಯ ಸರಕುಗಳಾದಾಗ !!!

ರಾಜಕೀಯ ಪರಿಸರದಲ್ಲಿ ಕತ್ತರಿಸಲ್ಪಟ್ಟ ಅಮಾಯಕ ಹಸುವಿನ ಕೆಚ್ಚಲು ಅಥವಾ ಎಳೆ ಕರುವಿನ ಬಾಲ ರಾಜಕೀಯ ಸರಕಾಗುತ್ತದೆ. ಬಿಜೆಪಿಯವರಿಗೆ ಅಪರಾಧ ಎಸಗಿದ ವ್ಯಕ್ತಿ ಮುಸ್ಲಿಂ ಆಗಿದ್ದರೆ ʼ ಜಿಹಾದ್‌–ಭಯೋತ್ಪಾದನೆ ʼ ಕಾಣುತ್ತದೆ. ವಿರೋಧ ಪಕ್ಷಗಳಿಗೆ...

11 ವರ್ಷದ ಬಾಲಕನ ಮೇಲೆ 70 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ, ಪೋಕ್ಸೋ ದಾಖಲು

ಬೆಂಗಳೂರು: 11 ವರ್ಷದ ಬಾಲಕನ ಮೇಲೆ 70 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವಿದ್ಯಾರಣ್ಯ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಆರೋಪಿ ರಾಮ್‌ ಮನೋಹರ್‌ ನನ್ನು ಬಂಧಿಸಲಾಗಿದೆ ಎಂದು...

ಮದ್ಯ ಸೇವನೆ; 693 ವಾಹನ ಸವಾರರ ವಿರುದ್ಧ ಎಫ್‌ಐಆರ್

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು, 693 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಜನವರಿ13 ರಿಂದ 19ರ ವರೆಗೆ...

ಗೋಹತ್ಯೆ, ಗೋಹಿಂಸೆ ಕುರಿತು ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಗೋವುಗಳ ಮೇಲಿನ ಹಿಂಸೆ ಮತ್ತು ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ...

ನಮ್ಮ ಮೆಟ್ರೊ ಹಳಿ ಮೇಲೆ ಹಾರಿದ ವ್ಯಕ್ತಿ ರಕ್ಷಣೆ

ಬೆಂಗಳೂರು: ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಜಾಲಹಳ್ಳಿ ನಿಲ್ದಾಣದಲ್ಲಿ ಸೋಮವಾರ ಬಿಹಾರ ಮೂಲದ ವ್ಯಕ್ತಿಯೊಬ್ಬರು ಹಳಿಗೆ ಹಾರಿದ್ದು, ಅವರನ್ನು ಮೆಟ್ರೊ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇದರಿಂದ 25 ನಿಮಿಷ ಮೆಟ್ರೊ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು....

ಬೆಂಗಳೂರಿನಲ್ಲಿ ನಾಳೆ ಈ ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು:  ದಿನಾಂಕ 21.01.2025 (ಮಂಗಳವಾರ) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3:30 ಗಂಟೆಯವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ...

ಬೆಂಗಳೂರಿನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭ; ಇನ್ನು ವೀಸಾ ಲಭ್ಯತೆ ಸುಲಭ

ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ  ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದೆ. ಇಲ್ಲಿನ ಜೆ ಎಸ್‌ ಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್​ನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್...

31 ಮನೆಗಳಲ್ಲಿ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್‌

ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನು ಪ್ರವೇಶಿಸಿ ಚಿನ್ನದ ಆಭರಣಗಳು ಹಾಗೂ ನಗದನ್ನು ಕಳ್ಳತನ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಹೊರಗಡೆಯ ಶೂ ಬಾಕ್ಸ್‌...

Latest news

- Advertisement -spot_img