ಬೆಂಗಳೂರು: ಎಎನ್ ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನವೊಂದರಲ್ಲಿ ಕರ್ನಾಟಕವನ್ನು ಪಾಕಿಸ್ತಾನಕ್ಕೆ ಹೋಲಿಸಿದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಅಣ್ಣಾಮಲೈ ಅವರೇ, ಕರ್ನಾಟಕದ ಉಪ್ಪಿನ ಋಣ ನಿಮ್ಮ ಮೇಲಿದೆ....
ಬೆಂಗಳೂರು: ಬೆಲೆ ಏರಿಕೆ ತಡೆಯುವುದಾಗಿ ಭಾರತೀಯರನ್ನು ನಂಬಿಸಿ ಅಧಿಕಾರಕ್ಕೆ ಬಂದ ಮೋದಿಯವರೇ ವಿಪರೀತ ಬೆಲೆ ಏರಿಕೆ ಮಾಡಿದ್ದರಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು. ನಾವು ಗ್ಯಾರಂಟಿಗಳ ಮೂಲಕ ಸ್ಪಂದಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಂದಿನಂತೆ ತನ್ನ ಕೋಮುಧ್ರುವೀಕರಣದ ಅಸ್ತ್ರಗಳನ್ನು ಹೊರತೆಗೆದಿರುವ ಭಾರತೀಯ ಜನತಾ ಪಕ್ಷದ ನಾಯಕರು ಜನರ ಸಮಸ್ಯೆಗಳು, ಅಭಿವೃದ್ಧಿ, ನಿರುದ್ಯೋಗ, ಬೆಲೆ ಏರಿಕೆ, ಚುನಾವಣಾ ಪ್ರಣಾಳಿಕೆಗಳ ಬಗ್ಗೆ ಮಾತನಾಡದೆ ಕೋಮು...
ಬೆಂಗಳೂರು: ರಾಜ್ಯದಲ್ಲಿ ರುಕ್ಸಾನಾ ಹಾಗೂ ನೇಹ ಎಂಬ ಮಹಿಳೆಯರಿಬ್ಬರ ಕೊಲೆಯು ಅತ್ಯಂತ ಖಂಡನೀಯ ಮತ್ತು ಈ ಬಗ್ಗೆ ಸಂಘ ಪರಿವಾರ ಮತ್ತು ಗೃಹ ಇಲಾಖೆಯ ತಾರತಮ್ಯದ ನಡೆ ಖಂಡನೀಯ ಎಂದು ವಿಮೆನ್ ಇಂಡಿಯಾ...
ಬೆಂಗಳೂರು: ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆ ಇದ್ದು ಎಚ್ಚರ ವಹಿಸಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (KSNDMC) ಸೂಚನೆ ನೀಡಿದೆ.
ಮಳೆಗಾಗಿ...
ಬೆಂಗಳೂರು: ಕರಾವಳಿಯ ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆಯೇ ಮಳೆಯ ಆಗಮನವಾಗಿದೆ. ಉಡುಪಿಯಲ್ಲಿ ಬೆಳಿಗ್ಗೆ ಧಾರಾಕಾರ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಮೋಡಗಳು ದಟ್ಟೈಸಿದ್ದು, ಗುಡುಗು-ಸಿಡಿಲಿನ ಅಬ್ಬರ ಕೇಳಿ ಬರುತ್ತಿದೆ. ಮಣಿಪಾಲ, ಉಡುಪಿಯಲ್ಲಿ ರಾತ್ರಿ...
ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ಬೇಸಿಗೆಯ ಕಾವು ವಿಪರೀತವಾಗಿದ್ದು, ಹಿಂದಿನ ಎಲ್ಲ ದಾಖಲೆಗಳನ್ನು ಮೀರಿಸುವಷ್ಟು ತಾಪಮಾನ ದಾಖಲಾಗುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದ್ದರೂ ಸಹ, ತಾಪಮಾನ ಇಳಿಕೆಯಾಗುತ್ತಿಲ್ಲ.
ಗುಲ್ಬರ್ಗ, ರಾಯಚೂರು, ಬಳ್ಳಾರಿ, ಚಿತ್ರದುರ್ಗದಂಥ ನಗರಗಳಲ್ಲಿ...
ಬೆಂಗಳೂರು: ಬಿಜೆಪಿ ಮುಖಂಡ, ಕಲ್ಬುರ್ಗಿ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಪ್ರಿಯಾಂಕ್ ಖರ್ಗೆ,...
ಬೆಂಗಳೂರು, ರಾತ್ರಿ ಎರಡು ಗಂಟೆಯಲ್ಲೂ 27.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ತಡೆಯಲಾಗದ ಧಗೆ, ಫ್ಯಾನ್ ಗಾಳಿಯಲ್ಲೂ ಕಿತ್ತುಬರುವ ಬೆವರು… ಇದು ಬೆಂಗಳೂರಿನ ಚಿತ್ರ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಸಹಿತ ಧಾರಾಕಾರ...
ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಫ್ರೇಜರ್ ಟೌ ನ ಕರಾಮಾ ಎಂಬ ರೆಸ್ಟೋರೆಂಟ್ ಗೆ ಊಟಕ್ಕೆ ಹೋಗಿದ್ದಾಗ ಕ್ಷುಲ್ಲಕ ಕಾರಣಕ್ಕೆ ಜಗಳಗಳು ನಡೆದಿದ್ದು, ತಮ್ಮ ಹಾಗು ತಮ್ಮ ಪತಿಯ ಮೇಲೆ ಹಲ್ಲೆಯ ಯತ್ನ,...