- Advertisement -spot_img

TAG

Bengaluru

SUN STROKE ಆದಾಗ ನಿಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು ಹೀಗೆ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ಬೇಸಿಗೆಯ ಕಾವು ವಿಪರೀತವಾಗಿದ್ದು, ಹಿಂದಿನ ಎಲ್ಲ ದಾಖಲೆಗಳನ್ನು ಮೀರಿಸುವಷ್ಟು ತಾಪಮಾನ ದಾಖಲಾಗುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದ್ದರೂ ಸಹ, ತಾಪಮಾನ ಇಳಿಕೆಯಾಗುತ್ತಿಲ್ಲ. ಗುಲ್ಬರ್ಗ, ರಾಯಚೂರು, ಬಳ್ಳಾರಿ, ಚಿತ್ರದುರ್ಗದಂಥ ನಗರಗಳಲ್ಲಿ...

ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಮುಖಂಡ, ಕಲ್ಬುರ್ಗಿ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಪ್ರಿಯಾಂಕ್ ಖರ್ಗೆ,...

RAIN ALERT: ರಾಜ್ಯದ ಹಲವೆಡೆ ಧಾರಾಕಾರ ಮಳೆ: ಬೆಂಗಳೂರಿಗೆ ಮಳೆರಾಯ ಬರುವುದು ಯಾವಾಗ?

ಬೆಂಗಳೂರು, ರಾತ್ರಿ ಎರಡು ಗಂಟೆಯಲ್ಲೂ 27.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ತಡೆಯಲಾಗದ ಧಗೆ, ಫ್ಯಾನ್‌ ಗಾಳಿಯಲ್ಲೂ ಕಿತ್ತುಬರುವ ಬೆವರು… ಇದು ಬೆಂಗಳೂರಿನ ಚಿತ್ರ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಸಹಿತ ಧಾರಾಕಾರ...

ಕನ್ನಡದಲ್ಲಿ ಮಾತಾಡಿದ್ದಕ್ಕೆ ಹರ್ಷಿಕಾ ಪೂಣಚ್ಚ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ನಡೆಯಿತಾ?

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಫ್ರೇಜರ್ ಟೌ ನ ಕರಾಮಾ ಎಂಬ ರೆಸ್ಟೋರೆಂಟ್ ಗೆ ಊಟಕ್ಕೆ ಹೋಗಿದ್ದಾಗ ಕ್ಷುಲ್ಲಕ ಕಾರಣಕ್ಕೆ ಜಗಳಗಳು ನಡೆದಿದ್ದು, ತಮ್ಮ ಹಾಗು ತಮ್ಮ ಪತಿಯ ಮೇಲೆ ಹಲ್ಲೆಯ ಯತ್ನ,...

RAIN ALERT: ನಾಳೆ ಈ ಜಿಲ್ಲೆಗಳಲ್ಲಿ ಬೀಳಲಿದೆ ಭಾರೀ ಮಳೆ

ಬೆಂಗಳೂರು: ಬರುವ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ನಾಳೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆ ಬೀಳುವ ಸಂಭವವಿದೆ. ನಾಳೆ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ,...

ಹಿಟ್ಲರ್ ಹಿಂದೆಯೂ ಏ ಹಿಟ್ಲರ್ ಎಂದು ಘೋಷಣೆ ಕೂಗೋ ಜನ ಇದ್ದರು, ಈಗ ಜೈ ಮೋದಿ ಎನ್ನುತ್ತಿದ್ದಾರೆ: ದಿನೇಶ್ ಗುಂಡೂರಾವ್ ಲೇವಡಿ

ಬೆಂಗಳೂರು: ಜರ್ಮನಿಯ ನಾಜಿ ಕಾಲಘಟ್ಟದಲ್ಲಿ ಹಿಟ್ಲರ್ ಎಲ್ಲೇ ಹೋದರೂ ಬಂದರೂ, ಏ ಹಿಟ್ಲರ್, ಏ ಹಿಟ್ಲರ್ ಎನ್ನುವ ಅವನ ಬಾಲಬಡುಕರಿದ್ದರು. ಅದೇ ರೀತಿ ಈಗ ಜೈ ಮೋದಿ ಜೈ ಮೋದಿ ಎನ್ನುತ್ತಾರೆ. ಮೋದಿ...

ದಾರಿತಪ್ಪಿದ ಹೇಳಿಕೆ: ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಗ್ಯಾರೆಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕೀಳುಮಟ್ಟದ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಾಗಿದೆ. ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ನೇತೃತ್ವದ...

ರಾಮೇಶ್ವರಂ ಕೆಫೆ ಸ್ಪೋಟ: ಕೊನೆಗೂ ಬಾಂಬ್‌ ಇಟ್ಟವನ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಮಹತ್ವದ ಪ್ರಗತಿ ಸಾಧಿಸಿದ್ದು, ಬಾಂಬ್‌ ಇಟ್ಟುಹೋದ ಆರೋಪಿ ಮತ್ತು ಸ್ಫೋಟದ ರೂವಾರಿಯನ್ನು ಬಂಧಿಸಿದ್ದಾರೆ. ಕೆಫೆಯಲ್ಲಿ ಬಂದು ಬಾಂಬ್‌ ಇಟ್ಟು ಹೋದ ಮುಸಾವಿರ್‌...

ಕೃಪೆ ತೋರಿದ ವರುಣರಾಯ: ರಾಜ್ಯದ ಹಲವೆಡೆ ಅಬ್ಬರದ ಮಳೆ

ಬೆಂಗಳೂರು: ರಣಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿದು ಧರೆ ತಂಪಾಗಿದೆ. ಈ ಬಾರಿ ಅತಿಹೆಚ್ಚು ತಾಪಮಾನ ಕಂಡಿದ್ದ ಕಲ್ಬುರ್ಗಿ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದೆ. ಕಲ್ಬುರ್ಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ....

ರಾಜ್ಯದಲ್ಲೂ ಪತಂಜಲಿಗೆ ಬಂತು ಆಪತ್ತು: ಉತ್ಪನ್ನಗಳ ತಪಾಸಣೆಗೆ ಆದೇಶ

ಬೆಂಗಳೂರು: ಪತಂಜಲಿ ಉತ್ಪನ್ನಗಳನ್ನು ತಪಾಸಣೆ ಮಾಡಿ ಸಮಗ್ರ ವರದಿ ನೀಡುವಂತೆ ಡ್ರಗ್ ಕಂಟ್ರೋಲ್ ಹಾಗೂ ಆಯುಷ್ ಇಲಾಖೆಯ ಆಯುಕ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಬಾಬಾ ರಾಮದೇವ್ ಗೆ ಬಿಜೆಪಿಯಿಂದ ಬಹಳ...

Latest news

- Advertisement -spot_img