ಬೆಂಗಳೂರು: ಜುಲೈ ಒಂದರಿಂದ ಇಡೀ ತಿಂಗಳು ಆಸ್ತಿಯ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ, ವಿವಿಧ ಸಮಸ್ಯೆಗಳಿಗೆ...
ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ವತಿಯಿಂದ ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ ಸಪ್ತಾಹದಲ್ಲಿ 5,33,642 ಪ್ರತಿಜ್ಞೆ ಸ್ವೀಕರಿಸಿ,...
ಬೆಂಗಳೂರು: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...
ಬೆಂಗಳೂರು: ಅತಿವೇಗದಲ್ಲಿ ಬೈಕ್ ಚಾಲನೆ ಮಾಡದಂತೆ ಎಚ್ಚರಿಕೆ ನೀಡಿದ್ದಕ್ಕೆ ಕೋಪಗೊಂಡ ರಾಪಿಡೊ ಬೈಕ್ ಸವಾರನೊಬ್ಬ ಮಹಿಳಾ ಪ್ರಯಾಣಿಕರೊಬ್ಬರಿಗೆ ರಸ್ತೆ ಮಧ್ಯೆದಲ್ಲೇ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ...
ಬೆಂಗಳೂರು:ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ದಿನಾಂಕ: 19,ಗುರುವಾರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 20,ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಬಂದ್ ಆಗಿದೆ. ರಾಜ್ಯ ಹೈಕೋರ್ಟ್ ನಿರ್ದೇಶನದಂತೆ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಂಡಿದೆ.
ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆಯ...
ಬೆಂಗಳೂರು: ಮೋಜಿನ ಜೀವನಕ್ಕಾಗಿ ಹಣ ಹೊಂದಿಸಲು ಖೋಟಾ ನೋಟು ತಯಾರಿಸಿ ಜವಳಿ ಉದ್ಯಮಿಯೊಬ್ಬರ ಪುತ್ರ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕ್ರಿಷ್ ಮಾಲಿ (23) ಬಂಧಿತ ಆರೋಪಿ. ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಕ್ರಿಷ್ ಗೆ ಮೋಜಿನ...
ಬೆಂಗಳೂರು: ಬೈಕ್ ಟ್ಯಾಕ್ಸಿಗಳನ್ನು ನಿಯಂತ್ರಿಸಲು ಸಮಗ್ರ ನೀತಿಯನ್ನು ಹೊರಡಿಸುವವರೆಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದ್ದ ಏಕಸದಸ್ಯ ತೀರ್ಪನ್ನು ತಡೆಹಿಡಿಯಲು ರಾಜ್ಯ ಹೈಕೋರ್ಟ್‌ನ ವಿಭಾಗೀಯ ಪೀಠ ನಿರಾಕರಿಸಿದೆ. ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವ
ಇಂದು ಈ...
ಬೆಂಗಳೂರು: ಸುಮಾರು 5.325 ಕೆಜಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬೆಂಗಳೂರಿನ ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಅನ್ನು ವಶಕ್ಕೆ...