ಬೆಂಗಳೂರು: ನಗರದ ಪೊಲೀಸ್ ಆಯುಕ್ತರಾಗಿ ಬೆಂಗಳೂರಿನ 39ನೇ ಪೊಲೀಸ್ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಅವರು ತಡರಾತ್ರಿ 12.15ಕ್ಕೆ ಕಡತಕ್ಕೆ ಸಹಿ ಹಾಕುವ ಮೂಲಕ ಅಧಿಕಾರ ಸ್ವೀಕರಿಸಿದರು....
ಬೆಂಗಳೂರು: ನಾಳೆ ಗುರುವಾರ (ದಿ 05.06.2025)ದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 66ಕೆ.ವಿ ಬಾಣಸವಾಡಿ ಹೆಚ್.ಬಿ.ಆರ್ ಲೈನ್ ಮತ್ತು 66ಕೆ.ವಿ ಬಾಣಸವಾಡಿ-ಐಟಿಐ ಲೈನ್ ಗಳಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ...
ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ದುರಂತ ನಗರದ ಬಾಲಗಂಗಾಧರನಾಥ ಮೇಲ್ಸೇತುವೆಯಲ್ಲಿ ನಡೆದಿದೆ. ತಡರಾತ್ರಿ ಸುಮಾರು 1.30ಕ್ಕೆ ಈ...
ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ...
ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ...
ಬೆಂಗಳೂರು: ಕಾರಿನಲ್ಲಿ ಪ್ರಯಾಣಿಸುತ್ತಾ ಕಾರಿನ ಸನ್ ರೂಫ್ ತೆರೆದು, ಜೋಡಿಯೊಂದು ಮುದ್ದಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಪ್ರಕರಣದಲ್ಲಿ ಕಾರಿನ ಮಾಲೀಕನಿಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ. ಹಲಸೂರು ಸಂಚಾರ ಠಾಣಾ ಪೊಲೀಸರು, ರೂ.1,500 ದಂಡ...
ಬೆಂಗಳೂರು: ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಎಲ್ಲರೂ ಬೆಂಗಳೂರಿನಲ್ಲಿಯೇ ಉದ್ದಿಮೆ ಪ್ರಾರಂಭಿಸುವುದರ ಬದಲಾಗಿ ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲಿಯೇ ಕೈಗಾರಿಕೆಗಳನ್ನು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ತಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ...
ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ನಡೆಸಿದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277...
ಬೆಂಗಳೂರು: ಕಾರಿನಲ್ಲಿ ಸುತ್ತಾಡಿಸುತ್ತಾ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಕಾಡುಗೋಡಿ ಪೊಲೀಸರು ತಿಳಿಸಿದ್ದಾರೆ. ನೃತ್ಯ ಶಿಕ್ಷಕ ಭಾರತಿ ಕಣ್ಣನ್...
ಬೆಂಗಳೂರು: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮೂರು ವರ್ಷದ ಮಗು ಮೃತಪಟ್ಟ ಘಟನೆ ರಾಜ್ಯಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ರೀತಿಯಲ್ಲಿ ಈ ಘಟನೆ ಪೊಲೀಸರು ತಲೆ ತಗ್ಗಿಸುವಂತೆ ಮಾಡಿದೆ. ಈ ಪ್ರಕರಣ...