ಬೆಂಗಳೂರು: ಬೆಂಗಳೂರಿನ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಶ್ವತ ವಿದ್ಯುತ್ ದೀಪಾಲಂಕಾರ ಕಾಮಗಾರಿ ಆರಂಭಗೊಂಡಿದ್ದು ಬಹುತೇಕ ಪೂರ್ಣಗೊಂಡಿದೆ. ಏಪ್ರಿಲ್ ಮೊದಲ ವಾರದಲ್ಲಿ...
ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ...
ಬೆಂಗಳೂರು: ಕಂಪನಿಯ ವೆಲ್ಡಿಂಗ್ ರಾಡ್ ಗಳನ್ನು ವಿವಿಧ ಅಂಗಡಿಗಳಿಗೆ ಮಾರಾಟ ಮಾಡಿದ್ದರಿಂದ ಬಂದ ಹಣವನ್ನು ತನ್ನ ವೈಯಕ್ತಿಕ ಖಾತೆ ಹಾಗೂ ನಗದು ರೂಪದಲ್ಲಿ ಪಡೆದು ರೂ.96 ಲಕ್ಷ ವಂಚಿಸಿದ ಪ್ರಕರಣದಲ್ಲಿ ಮಾರಾಟ ಪ್ರತಿನಿಧಿಯೊಬ್ಬನನ್ನು...
ಬೆಂಗಳೂರು: ಶನಿವಾರ ನಡೆಯಲಿರುವ ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು ಬಿಗಿ ಬಂದೋಬಸ್ತ್ ಮಾಡಲಾಗಿದೆ. ಒಂದು ವೇಳೆ ಬಲವಂತವಾಗಿ ಬಂದ್ ಮಾಡಿಸಲು ಮುಂದಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು...
ಬೆಂಗಳೂರು: ಕೇರ್ ಟೇಕರ್ ಕೆಲಸಕ್ಕೆ ಸೇರಿದ ಕೇವಲ ಹತ್ತು ದಿನಗಳಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆಕೆಲಸದ ಮಹಿಳೆ ಮತ್ತು ಆಕೆಯ ಪತಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 20.24 ಲಕ್ಷ ಮೌಲ್ಯದ 253 ಗ್ರಾಂ...
ಬೆಂಗಳೂರು: ಬೆಂಗಳೂರಿನ ಆರ್ ಎಂಸಿ ಯಾರ್ಡ್ ಮತ್ತು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಐವರು ದರೋಡೆಕೋರರನ್ನು ಬಂಧಿಸಿ ಒಟ್ಟು 45.73 ಲಕ್ಷ ರೂ. ಬೆಲೆಯ 80 ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಿದ್ದಾರೆ.
ಕೇರಳ, ತಮಿಳುನಾಡು ಹಾಗೂ...
ಬೆಂಗಳೂರು: ಡ್ರಗ್ಸ್ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಅಪರಾಧಿಗಳಿಗೆ 14 ವರ್ಷ ಜೈಲು ಶಿಕ್ಷೆ ಮತ್ತು 1.5 ಲಕ್ಷ ರೂಪಾಯಿ ದಂಡ ವಿಧಿಸಿ 33 ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ....
ಬೆಂಗಳೂರು: ಕಬ್ಬನ್ ಉದ್ಯಾನವನದಲ್ಲಿ ಸಾರ್ವತ್ರಿಕ ರಜಾ ದಿನಗಳಂದು ವಾಹನಗಳ ಪ್ರವೇಶಕ್ಕೆ ನಿಷೇಧವಿದ್ದು, ತುರ್ತು ಸೇವೆಯ ಅಗ್ನಿ ಶಾಮಕ ಮತ್ತು ಆಂಬ್ಯುಲೆಲ್ಸ್ ಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಭಾನಾಯಕ ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ...
ಬೆಂಗಳೂರು: ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಪ್ರತಿಷ್ಠಿತ ಬಿಇಎಲ್ ಉದ್ಯೋಗಿ ದೀಪ್ ರಾಜ್ ಚಂದ್ರ ಎಂಬಾತನನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಿಟರಿ ಇಂಟಲಿಜೆನ್ಸ್ ಜಂಟಿ ಕಾರ್ಯಾಚರಣೆ ನಡೆಸಿ...
ಬೆಂಗಳೂರು: ಬೆಂಗಳೂರು ಮಹಾನಗರದ ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳು ಎಂದು ಘೋಷಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಅಧಿಕಾರ ನೀಡುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ’ಕ್ಕೆ ವಿಧಾನಸಭೆಯಲ್ಲಿಅಂಗೀಕಾರ ನೀಡಲಾಗಿದೆ....