ಬೆಂಗಳೂರು: ಗ್ರೇಟರ್ ಬೆಂಗಳೂರು ರಚನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ)ಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಾಂತರವಾಗಿ ವಿಭಜಿಸಲು ವರದಿ ಶಿಫಾರಸು ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗ್ರೇಟರ್...
ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಎ ಆ್ಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಹೆಸರಿನಲ್ಲಿ ಅಧಿಕ ಬಡ್ಡಿ ಆಸೆ ತೋರಿಸಿ ಕೇರಳ ಮೂಲದ ದಂಪತಿ ಹಲವರಿಂದ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ ಎಂದು...
ಬೆಂಗಳೂರು: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ನಂಬಿಸಿ ಐಟಿ ಕಂಪನಿ ಉದ್ಯೋಗಿಯೊಬ್ಬರಿಗೆ ಯುವತಿಯೊಬ್ಬಳು ವಂಚಿಸಿರುವ ಪ್ರಕರಣ ಕುರಿತು ದೂರು ದಾಖಲಾಗಿದೆ.
ರಾಮಮೂರ್ತಿ ನಗರದ ನಿವಾಸಿ 32 ವರ್ಷದ ಸಾಫ್ಟ್ವೇರ್ ಎಂಜಿನಿಯರ್...
ಬೆಂಗಳೂರು: ಮನೆ ಮಾಲೀಕರು ಇಲ್ಲದ ಸಮಯ ನೋಡಿಕೊಂಡು ಮನೆಯ ಪ್ಯಾಸೇಜ್ ಹತ್ತಿ ಅಡುಗೆ ಮನೆಯ ಯುಟಿಲಿಟಿ ಡೋರ್ ಅನ್ನು ಮುರಿದು ಒಳನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ತಮಿಳುನಾಡು ಮೂಲದ ಆರೋಪಿ ಸೇರಿ ಇಬ್ಬರನ್ನು...
ಬೆಂಗಳೂರು: ಮೆಟ್ರೋ ರೈಲಿನಲ್ಲಿ ಸಂಚರಿಸುವವರಿಗೆ ಇನ್ನು ಮುಂದೆ ಟಿಕೆಟ್ ಖರೀದಿ ಕಿರಿ ಕಿರಿ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಯಾವುದೇ ಆಪ್ ನಲ್ಲಿ ಟಿಕೆಟ್ ಖರೀದಿಸಲು ಅನುಕೂಲವಾಗುವಂತೆ ಓಪಮ್ ನೆಟ್ ವರ್ಕ್ ಫಾರ್...
ಬೆಂಗಳೂರು: ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಡುಗೋಡಿ ಸಮೀಪದ ದಿಣ್ಣೂರು ಎಂಬ ಊರಿನಲ್ಲಿ ಇಡೀ ಗ್ರಾಮಸ್ಥರನ್ನೇ ಒಕ್ಕಲೆಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಅರಣ್ಯ ಇಲಾಖೆಗೆ ಸೇರಿದ ಭೂಮಿ ಎಂದು ಏಕಾಏಕಿ ಆಗಮಿಸಿದ ಅಧಿಕಾರಿಗಳು...
ಬೆಂಗಳೂರು: ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ (Carrying Capacity) ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಬೆಂಗಳೂರು: ಜಾತಿ ಪ್ರಮಾಣಪತ್ರಗಳನ್ನು ನೀಡುವಲ್ಲಿ ಉಂಟಾಗುತ್ತಿರುವ ವಿಳಂಬ ಮತ್ತು ನಿರಾಕರಣೆಗಳನ್ನು ಪರಿಹರಿಸಲು ಸಮಾಜ ಕಲ್ಯಾಣ ಇಲಾಖೆ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಪರಿಶಿಷ್ಟ ಜಾತಿ (ಎಸ್ ಸಿ) ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ...
ನವದೆಹಲಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಇಂದು ಮಾಹಿತಿ ನೀಡಿದೆ.
ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ...
ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಆಡುಗೋಡಿ, ಸಲಾರ್ ಪುರಿಯಾ ಟವರ್,...