- Advertisement -spot_img

TAG

bescom

ಗೃಹ ಬಳಕೆ ವಿದ್ಯುತ್‌ ಸಂಪರ್ಕ ವಾಣಿಜ್ಯ ಬಳಕೆಗೆ ಬಳಸಿದರೆ ಕಾನೂನು ಕ್ರಮ : ಬೆಸ್ಕಾಂ ಎಚ್ಚರಿಕೆ

ಬೆಂಗಳೂರು: ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ ಬೇರೆ ಉದ್ದೇಶಗಳಿಗೆ ಬಳಸಬಾರದು ಎಂದು ಬೆಸ್ಕಾಂ ತನ್ನ ಗ್ರಾಹಕರಿಗೆ ಮನವಿ ಮಾಡಿದೆ.ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು ಕೆಲವು...

ಇವಿ ಮೂಲಸೌಕರ್ಯಕ್ಕಾಗಿ ದೇಶದ ಮೊದಲ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌ ಬಿಡುಗಡೆ ಮಾಡಿದ ಬೆಸ್ಕಾಂ

ಬೆಂಗಳೂರು: ರಾಜ್ಯದಲ್ಲಿ ಹಸಿರು ಚಲನಶೀಲತೆ ಉಪಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಹಾಗೂ ತ್ವರಿತ ವಿದ್ಯುತ್‌ ಸಂಪರ್ಕಕ್ಕೆ ಏಕ...

ಸ್ಮಾರ್ಟ್‌ ಮೀಟರ್‌ ಅಕ್ರಮ: ಸಚಿವ ಜಾರ್ಜ್‌ ವಿರುದ್ಧ ದಾಖಲಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಮತ್ತು ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಖಾಸಗಿ ದೂರನ್ನು...

ನಾಳೆ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯ: ನಿಮ್ಮ ಬಡಾವಣೆಯಲ್ಲಿ ಕರೆಂಟ್ ಇರಲಿದೆಯೇ ಪರೀಕ್ಷಿಸಿಕೊಳ್ಳಿ

 ದಿನಾಂಕ 18.11.2025, ನಾಳೆ ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ “66/11 ಕೆ.ವಿ ಶೋಭಾ ಸಿಟಿ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ...

ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಗುರುವಾರ ವಿದ್ಯುತ್ ವ್ಯತ್ಯಯ; ಸಾರ್ವಜನಿಕರರಿಗೆ ಮಾಹಿತಿ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11kV ಪಾಟರಿ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಗುರುವಾರ 30.10.2025 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...

ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಜತೆಗೆ ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56 ನೇ...

ತಂತ್ರಜ್ಞಾನ ಉನ್ನತೀಕರಣ: ಎರಡು ದಿನ ಎಲ್ಲಾ ಎಸ್ಕಾಂಗಳ ಆನ್‌ ಲೈನ್‌ ಸೇವೆ ಅಲಭ್ಯ

ಬೆಂಗಳೂರು:  ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌...

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ ಪ್ರಕಟಣೆ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...

ನಾಳೆ ಮತ್ತು ನಾಡಿದ್ದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್  ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್‌  ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.  ಆಡುಗೋಡಿ, ಸಲಾರ್‌ ಪುರಿಯಾ ಟವರ್,...

ಬಾಣಸವಾಡಿ , ಹೊರಮಾವು , ರಾಮಮೂರ್ತಿನಗರ , ಹೆಚ್.ಆರ್.ಬಿ.ಆರ್. ಲೇಔಟ್ ಸುತ್ತಮುತ್ತ ನಾಳೆ ದಿನವಿಡೀ ವಿದ್ಯುತ್‌ ವ್ಯತ್ಯಯ: ಬೆಸ್ಕಾಂ

ಬೆಂಗಳೂರು: ನಾಳೆ ಗುರುವಾರ (ದಿ 05.06.2025)ದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ  66ಕೆ.ವಿ ಬಾಣಸವಾಡಿ ಹೆಚ್.ಬಿ.ಆರ್ ಲೈನ್ ಮತ್ತು 66ಕೆ.ವಿ ಬಾಣಸವಾಡಿ-ಐಟಿಐ ಲೈನ್‌ ಗಳಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ...

Latest news

- Advertisement -spot_img