ಬೆಂಗಳೂರು: ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಗಳಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬಾಣಸವಾಡಿ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.12.2024 (ಮಂಗಳವಾರ) ರಂದು ಬೆಳಗ್ಗೆ 10:30 ರಿಂದ ಸಂಜೆ 5:30 ಗಂಟೆವರೆಗೆ ವಿದ್ಯುತ್...
ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದರು.ಬೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಲೀಲಾ ವೆಂಚ್ಯೂರ್ ಸ್ಟೇಷನ್ ನ ಈ ಕೆಳಕಂಡ ಪ್ರದೇಶಗಳಲ್ಲಿ ಬುಧವಾರ (27.11.2024) ಮತ್ತು ಗುರುವಾರ (28.11.2024) ರವರೆಗೆ ಬೆಳಗ್ಗೆ 9 ರಿಂದ ಮಧ್ಯಾಹ್ನ...
ದಿ. 26.11.2024 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ 66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ...
ಬೆಂಗಳೂರು:
ಜಯದೇವ ಪವರ್ ಸ್ಟೇಷನ್ ವಿದ್ಯುತ್ ನಿರ್ವಹಣಾ ಕಾಮಗಾರಿ ಸಲುವಾಗಿ ನವೆಂಬರ್ 16 ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಪ್ರದೇಶಗಳು :...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳು ಅತ್ಯಂತ ಬೇಜವಬ್ದಾರಿ ನೌಕರರು ಎಂದು ಹೈಕೋರ್ಟ್ ವ್ಯಾಖ್ಯಾನ ಮಾಡಿದೆ. ಬೆಸ್ಕಾಂ ಅಧಿಕಾರಿಗಳು ಪಾದಚಾರಿಗಳ ಜೀವವನ್ನು ಸುಲಭವಾಗಿ ತೆಗೆಯಬಲ್ಲರು ಇಂತಹವರಿಗೆ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದೂ...
ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ 'ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್' ಪ್ರಶಸ್ತಿ ಸಂದಿದೆ.
ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ 'ಚಾರ್ಜ್ ಇಂಡಿಯಾ...
ಬೆಂಗಳೂರು: ಬೆಂಗಳೂರು ನಗರದ ʼ66/11ಕೆ.ವಿ ಟೆಲಿಕಾಂʼ ಸ್ಟೇಷನ್‌ನಲ್ಲಿ 11 ಕೆ.ವಿ. ಬ್ಯಾಂಕ್-2 ನ ಬ್ರೇಕರ್‌ಗಳನ್ನು ಬದಲಿಸುವ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ.27 ರಿಂದ ಅ.30 ರವರೆಗೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ...
ಬೆಂಗಳೂರು: ಈ ವರ್ಷ ಹಿಂದೆಂದೂ ಅನುಭವಿಸದಷ್ಟು ತಾಪಮಾನದಿಂದಾಗಿ ಬೆಂದುಹೋಗಿದ್ದ ಬೆಂಗಳೂರಿಗರು ಮಳೆ ಬಂದರೆ ಸಾಕು ಎಂದು ಕಾದಿದ್ದರು. ಕಳೆದ ಹದಿಮೂರು ದಿನಗಳಲ್ಲಿ ಎರಡು-ಮೂರು ದಿನಗಳಿಗೊಮ್ಮೆ ಮಳೆ ಸುರಿಯುತ್ತಿದ್ದು, ಆಗಿರುವ ನಷ್ಟ ಮಾತ್ರ ಅಪಾರವಾಗಿದೆ.
ಬೆಂಗಳೂರಿನಲ್ಲಿ...