- Advertisement -spot_img

TAG

bescom

ಇಂದು ಬಾಣಸವಾಡಿ, ಹೊರಮಾವು,  ರಾಮಮೂರ್ತಿನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ;

ಬೆಂಗಳೂರು: ಇಂದು  ಗುರುವಾರ ಬೆಳಿಗ್ಗೆಯಿಂದ ಸಂಜೆ 6 ಗಂಟೆಯವರೆಗೆ “66ಕೆ.ವಿ ಬಾಣಸವಾಡಿ-ಹೆಚ್.ಬಿ.ಆರ್ ಲೈನ್ ಮತ್ತು 66ಕೆ.ವಿ ಬಾಣಸವಾಡಿ-ಐಟಿಐ ಲೈನ್“ ಗಳಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ...

ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ;ಎಲ್ಲೆಲ್ಲಿ? ಇಲ್ಲಿದೆ ವಿವರ

ದಿನಾಂಕ 13.04.2025 ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ...

ವಿದ್ಯುತ್ ಸಂಬಂಧಿತ ದೂರುಗಳಿಗೆ ವಾಟ್ಸಾಪ್ ಸಂಖ್ಯೆ ಬಳಸಲು ಬೆಸ್ಕಾಂ ಮನವಿ

ಬೆಂಗಳೂರು: ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು...

ಸ್ಮಾರ್ಟ್‌ ಮೀಟರ್; ಹೊಸ ಮೀಟರ್‌ ಅಳವಡಿಸುವವರಿಗೆ ಮಾತ್ರ ‌ ಕಡ್ಡಾಯ: ಕೆಪಿಟಿಸಿಎಲ್‌ ಸ್ಪಷ್ಟನೆ

ಬೆಂಗಳೂರು:  ಹೊಸದಾಗಿ ಮೀಟರ್‌ಗಳನ್ನು ಅಳವಡಿಸಿಕೊಳ್ಳುವವರಿಗೆ ಮಾತ್ರ ಸ್ಮಾರ್ಟ್ ಮೀಟರ್‌ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಹಳೆಯ ಮೀಟರ್‌ ಇರುವವರಿಗೆ ಬಲವಂತ ಇಲ್ಲ ಎಂದು ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೆಶಕ ಪಂಕಜ್‌ ಕುಮಾರ್‌ ಪಾಂಡೆ ಸ್ಪಷ್ಟಪಡಿಸಿದ್ದಾರೆ. ಸ್ಮಾರ್ಟ್‌ ಮೀಟರ್‌...

ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆ, ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ:  ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ...

ಬೆಂಗಳೂರಿನ ಜಾಲಹಳ್ಳಿ,  ಲಗ್ಗೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: 220/66/11 kV ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 2.03.2025, ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ...

ಬಿ.ಎಲ್.ಡಿ.ಸಿ. ಫ್ಯಾನ್ ಬಳಸಿ ವಿದ್ಯುತ್ ಜತೆ ಹಣ ಉಳಿಸಲು ಸಲಹೆ: ಬೆಸ್ಕಾಂ ಎಂಡಿ ಶಿವಶಂಕರ್‌

ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್‌ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ...

ನಾಳೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯ; ನಿಮ್ಮ ಬಡಾವಣೆ ಇದೆಯೇ ಪರೀಕ್ಷಿಸಿಕೊಳ್ಳಿ

ಬೆಂಗಳೂರಿನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 18.02.2025 ಮಂಗಳವಾರ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.  ದಿನಾಂಕ 18.02.2025 (ಮಂಗಳವಾರ) ಬೆಳಿಗ್ಗೆ 10 ಗಂಟೆಯಿOದ ಮದ್ಯಾಹ್ನ 1 ಗಂಟೆಯವರೆಗೆ “66/11ಕೆ.ವಿ ಟೆಲಿಕಾಂ”...

ರಾತ್ರಿ ವೇಳೆ ಸಿಂಗಲ್ ಫೇಸ್ ಬಳಸದಂತೆ  ರೈತರಿಗೆ ಬೆಸ್ಕಾಂ ಮನವಿ

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ...

ಬೆಂಗಳೂರಿನ ಈ ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ವಿದ್ಯುತ್ ವ್ಯತ್ಯಯ

ಬೆಂಗಳೂರಿನ ಈ ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಾರಿ ಎರಡೂ ದಿನಗಳ ಕಾಲ ಅತಿ ಹೆಚ್ಚು ಪ್ರದೇಶಗಳು ಮತ್ತು ಬಡಾವಣೆಗಳಲ್ಲಿ ವಿದ್ಯುತ್‌ ಕೊರತೆ ತಲೆದೋರಲಿದೆ. # ಬೆಂಗಳೂರು: 66/11 kV...

Latest news

- Advertisement -spot_img