ಬೆಂಗಳೂರು: 2023 ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರದ ಹೆಬ್ಬಾಳ ಕ್ಷೇತ್ರದಲ್ಲಿಯೂ ವೋಟ್ ಚೋರಿ ನಡೆದಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಹಿರಂಗಪಡಿಸಿದ್ದಾರೆ.
ಹೆಬ್ಬಾಳ...
ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಮತ್ತು ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ನವೆಂಬರ್ ಅಂತ್ಯದೊಳಗೆ ಟೆಂಡರ್ ಕರೆಯಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್...
ಬೆಂಗಳೂರು: ಖಾಸಗಿ ಬಡಾವಣೆಗಳನ್ನು ನಿರ್ಮಾಣ ಮಾಡುವ ಸಂಸ್ಥೆಗಳೇ ನಿವೇಶನದಾರರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವೈ.ಎಂ.ಸತೀಶ್ ಅವರು...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ನಿವೇಶನಗಳ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ)...
ಬೆಂಗಳೂರು: ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಇಂದು ರಾಜ್ಯದ...
ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗಾಗಿ 300 ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, 30 ಉದ್ಯಾನಗಳ ಅಭಿವೃದ್ಧಿಗೆ ತಲಾ 1 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ ಎಂದು ಹೆಬ್ಬಾಳ...
ಬೆಂಗಳೂರು: ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಾಳೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ...
ಬೆಂಗಳೂರು: ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ...
ಬೆಂಗಳೂರು: ಪಹಲ್ಗಾಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ್ ' ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ...
ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ...