- Advertisement -spot_img

TAG

Bidar

ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಗೃಹಲಕ್ಷ್ಮಿ ಸಂಘಗಳ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೀದರ್: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ...

ಅಂಗನವಾಡಿ ನೇಮಕಾತಿ ಮತ್ತಷ್ಟು  ಸರಳ, ಪಾರದರ್ಶಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೀದರ್: ಅಂಗನವಾಡಿ ನೇಮಕಾತಿಯಲ್ಲಿ  ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...

ಬಿಜೆಪಿ ಶಾಸಕ ರವಿಕುಮಾರ್‌ ಹೇಳಿಕೆ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ

ಬೀದರ್: ಬಿಜೆಪಿ ಮುಖಂಡ ವಿಧಾನ ಪರಿಷತ್‌ ಸದಸ್ಯ‌ ಎನ್. ರವಿಕುಮಾರ ಅವರು‌ ಸರ್ಕಾರದ‌ ಮುಖ್ಯ‌ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ನೀಡಿರುವ ಹೇಳಿಕೆ ಇಡೀ‌ ಸ್ತ್ರೀ ಕುಲಕ್ಕೆ ಮಾಡಿರುವ ಅವಮಾನ ಎಂದು‌ ಮಹಿಳಾ...

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ ಭರವಸೆ

ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಬೀದರ್‌ನ 6 ಮಂದಿ ದುರ್ಮರಣ

ಲಖನೌ: ಭೀಕರ ಅಪಘಾತಕ್ಕೆ ಪ್ರಯಾಗ್ರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಮಂದಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದ್ದು, ಎಲ್ಲ ಆರು ಮಂದಿಯೂ ಸ್ಥಳದಲ್ಲೇ...

ಬೀದರ್‌ ಬ್ಯಾಂಕ್‌ ದರೋಡೆ; ಇವರೇ ಆ ಖದೀಮರು

ಬೀದರ್: ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಖ್ಯ ಕಚೇರಿ ಎದುರು ನಡೆದ ದರೋಡೆ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಹಾರ ರಾಜ್ಯದ...

ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

ಬೀದರ್: ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...

ಬೀದರ್: ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ‌ ಗುಂಡಿನ ದಾಳಿ, ರೂ. 93 ಲಕ್ಷ ಲೂಟಿ

ಬೀದರ್: ನಗರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದೆ.  ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಮೀಪವೇ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್.ಬಿ.ಐ) ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಖಾರದ...

ಅಂಬೇಡ್ಕರ್‌ ಗೆ ಅವಮಾನ;ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಬೀದರ್‌, ಹುಬ್ಬಳ್ಳಿ-ಧಾರವಾಡ ಬಂದ್‌ ಯಶಸ್ವಿ

ಬೀದರ್‌, ಹುಬ್ಬಳ್ಳಿ-ಧಾರವಾಡ: ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರನ್ನು ಅವಹೇಳನ‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡದ್ದ ಹುಬ್ಬಳ್ಳಿ-ಧಾರವಾಡ ಮತ್ತು ಬೀದರ್‌...

ಅಂಬೇಡ್ಕರ್‌ ಗೆ ಅವಮಾನಿಸಿದ ಅಮಿತ್‌ ಶಾ ರಾಜಿನಾಮೆಗೆ ಆಗ್ರಹಿಸಿ ನಾಳೆ ಬೀದರ್‌, ಹುಬ್ಬಳ್ಳಿ-ಧಾರವಾಡ ಬಂದ್‌

ಬೀದರ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಮಾನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ...

Latest news

- Advertisement -spot_img