ಗಯಾ: ಕೇಂದ್ರ ಮೈಕ್ರೊ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವ ಜಿತನ್ ರಾಮ್ ಮಾಂಝಿ ಅವರ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಹಾರದ ಅಟಾರಿ ಬ್ಲಾಕ್ನ ಟೆಟುವಾ ಗ್ರಾಮದಲ್ಲಿ ಈ ದುರಂತ ನಡೆದಿದೆ. ಮೃತರನ್ನು...
ಪಟ್ನಾ: ಬಿಹಾರದ ಮಹಾಘಟಬಂಧನ ಮೈತ್ರಿಕೂಟವು ದಲಿತ, ಮಹಿಳೆ ಹಾಗೂ ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಕೆಲಸ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಪಟನಾದಲ್ಲಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ...
ಪಟನಾ: ಬಿಹಾರದ ಅನೇಕ ಭಾಗಗಳಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಬಿಹಾರದ 2024-25ನೇ ಸಾಲಿನ ಆರ್ಥಿಕ ಸಮೀಕ್ಷೆ ಹೇಳಿದೆ. ಹಾನಿಕಾರಕ ಬ್ಯಾಕ್ಟೀರಿಯಾಗಳ ಪ್ರಮಾಣ ಹೆಚ್ಚಿರುವುದೇ ನೀರು ಮಲಿನವಾಗಲು ಕಾರಣ ಎಂದು...
ಪ್ರಯಾಗ್ ರಾಜ್: ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಲು ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಪ್ರಯಾಗ್ ರಾಜ್ ಗೆ ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಬಿಹಾರದ ಸಾಸಾರಾಂ– ರೋಹ್ಟಗಿ ಜಿಲ್ಲೆಗಳ ಪ್ರಮುಖ ರಸ್ತೆಗಳಲ್ಲಿ...
ಪಟನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮೈತ್ರಿ ಬಾಗಿಲು ಸದಾ ತೆರೆದಿರುತ್ತದೆ ಎಂಬ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ನೀವೇನು...
ನವದೆಹಲಿ: ಬಿಹಾರ ರಾಜಧಾನಿ ಪಟ್ನಾದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ನಾಯಕಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಟುವಾಗಿ ಖಂಡಿಸಿದ್ದಾರೆ. ಕುರ್ಚಿ ಉಳಿಸಿಕೊಳ್ಳುವುದಷ್ಟೇ ಬಿಹಾರದ ಆಡಳಿತ...
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ.
ದೇಶವನ್ನು ಅಸ್ಥಿರಗೊಳಿಸುವ ಅಲ್ ಖೈದಾ ಉಗ್ರ ಸಂಘಟನೆಯ ಸಂಚಿನ...
'ಬಿಹಾರದ ಕೋಗಿಲೆ' ಎಂದೇ ಜನಪ್ರಿಯರಾಗಿದ್ದ ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ (72) ಅವರು ಅನಾರೋಗ್ಯದ ಕಾರಣದಿಂದ ಮಂಗಳವಾರ ರಾತ್ರಿ 9.20ಕ್ಕೆ ನಿಧನರಾಗಿದ್ದಾರೆ.
ಶಾರದಾ ಸಿನ್ಹಾ 1970ರಿಂದಲೂ ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುತ್ತ...
ಐದು ವರ್ಷದ ಬಾಲಕ 3 ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿರುವ ಘಟನೆ ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್ನ ಲಾಲ್ಪಟ್ಟಿಯಲ್ಲಿರುವ ಸೇಂಟ್ ಜಾನ್ಸ್ ಬೋರ್ಡಿಂಗ್ ಸ್ಕೂಲ್ನಲ್ಲಿ ನಡೆದಿದೆ.
ಶಾಲೆಗೆ ಬಂದ ಕೂಡಲೇ ಪ್ರಾರ್ಥನೆ ಸಲ್ಲಿಸುವ...
ಬಿಹಾರದ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗವು ಬುಧವಾರ ಬೆಳಿಗ್ಗೆ ಕುಸಿದಿದೆ. ಇದು ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಸಿವಾನ್ ಜಿಲ್ಲೆಯ ಡಿಯೋರಿಯಾ ಬ್ಲಾಕ್ನಲ್ಲಿರುವ...