ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ಆರಂಭದಿಂದಲೂ ನ್ಯಾಯಸಮ್ಮತವಾಗಿರಲಿಲ್ಲ. ಹಾಗಾಗಿ ನಾವು ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಅವರು ಸಾಮಾಜಿಕ ಜಾಲತಾಣ ಎಕ್ಸ್...
ಪಟ್ನಾ: ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯಲಿದೆ. ಎನ್ ಡಿಎ ಮೈತ್ರಿಯು ಸರಳ ಬಹುಮತವನ್ನು ಮೀರಿ ಭರ್ಜರಿ ಬಹುಮತದ್ದ...
ನವದೆಹಲಿ: ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟ ಬಹುಮತದತ್ತ ಸಾಗುತ್ತಿದ್ದು, ಮತ ಎಣಿಕೆ ಕುರಿತು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.
ಬಿಹಾರ ಕಾಂಗ್ರೆಸ್ ಮುಖಂಡ ರಾಜೇಶ್ ರಾಮ್ ಪ್ರತಿಕ್ರಿಯೆ ನೀಡಿದ್ದು, ಆರಂಭಿಕ ಮತ ಎಣಿಕೆ ಮಂದಗತಿಯಲ್ಲಿ ಸಾಗುತ್ತಿದೆ....
ಪಟ್ನಾ: ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ಎನ್‌ಡಿಎ ಮತ್ತು ಮಹಾಘಟಬಂಧನ್ ಭವಿಷ್ಯ ನಿರ್ಧಾರವಾಗಲಿದೆ.
243 ವಿಧಾನಸಭಾ ಕ್ಷೇತ್ರಗಳ ಬಿಹಾರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು 122 ಸ್ಥಾನಗಳ ಅವಶ್ಯಕತೆ...
ನವದೆಹಲಿ: ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಇಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 1,314 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದಲ್ಲಿ 3.75 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ...
ಔರಂಗಾಬಾದ್: ಶಿಕ್ಷಣ, ಆರೋಗ್ಯ, ಉದ್ಯೋಗದಂತಹ ಸಮಸ್ಯೆಗಳಿಂದ ಯುವಕರನ್ನು ಮರೆಮಾಚಲು ಪ್ರಧಾನಿ ನರೇಂದ್ರ ಮೋದಿ ಅವರು ಯುವಕರಿಗೆ ಸಾಮಾಜಿಕ ಮಾಧ್ಯಮದ ಹುಚ್ಚನ್ನು ಹಚ್ಚುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ...
ಮೈಸೂರು: ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಹೆದರಿರುವುದರ ಜತೆಗೆ ಉದ್ಯಮಿಗಳಾದ ಅಂಬಾನಿ, ಅದಾನಿ ಅವರ ಹಿಡಿತದಲ್ಲಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠ ಲೋಕಸಭೆ ವಿಪಕ್ಷ ನಾಯಕ ರಾಹುಲ್...
ಮುಜಾಫರ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರು ವೋಟಿಗಾಗಿ ವೇದಿಕೆ ಮೇಲೆ ನೃತ್ಯ ಮಾಡಲೂ ಹಿಂಜರಿಯುವುದಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ಮುಜಾಫರ್‌ಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಅವರು...
ನವದೆಹಲಿ: ಬಿಹಾರದಲ್ಲಿ ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲೇ, ರಾಜ್ಯದ ಪ್ರತಿ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ, ಡಿಸೆಂಬರ್ 1ರಿಂದ ಮಹಿಳೆಯರು ತಿಂಗಳಿಗೆ ರೂ.2,500, ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್...