- Advertisement -spot_img

TAG

bihar assembly election

ಬಿಹಾರ: ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ, ಮಹಿಳೆಯರಿಗೆ ಮಾಸಿಕ ರೂ.2,500:ಇಂಡಿಯಾ ಬಣ ಭರವಸೆ

ನವದೆಹಲಿ: ಬಿಹಾರದಲ್ಲಿ ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲೇ, ರಾಜ್ಯದ ಪ್ರತಿ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ, ಡಿಸೆಂಬರ್ 1ರಿಂದ ಮಹಿಳೆಯರು ತಿಂಗಳಿಗೆ ರೂ.2,500, ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್...

ಬಿಹಾರ: ಸಿಎಂ ಅಭ್ಯರ್ಥಿ ಘೋಷಿಸುವಂತೆ ಬಿಜೆಪಿಗೆ ಇಂಡಿಯಾ ಬಣದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್‌ ಸವಾಲು

ಪಟ್ನಾ: ಬಿಹಾರ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಎನ್‌ ಡಿಎ ಮೈತ್ರಿಕೂಟವನ್ನು ಆರ್‌ ಜೆಡಿ ಮುಖಂಡ ತೇಜಸ್ವಿ ಯಾದವ್‌ ಸವಾಲು ಹಾಕಿದ್ದಾರೆ. ಇಂದು ಬೆಳಗ್ಗೆ ತೇಜಸ್ವಿ ಯಾದವ್‌ ಅವರನ್ನು ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ...

ಬಿಹಾರ ಚುನಾವಣೆ: ಆರ್‌ ಜೆಡಿ ಮುಖಂಡ ತೇಜಸ್ವಿ ಯಾದವ್‌ ಇಂಡಿಯಾ ಬಣದ ಮುಖ್ಯಮಂತ್ರಿ ಅಭ್ಯರ್ಥಿ

ಪಾಟ್ನಾ:  ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖಂಡ, ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಬಿಹಾರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಇಂದು ಘೋಷಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್...

ಬಿಹಾರ ವಿಧಾನಸಭಾ ಚುನಾವಣೆಯಲ್ಲಿಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಮೈಸೂರು: ಬಿಹಾರ ರಾಜ್ಯದ ಚುನಾವಣೆಯಲ್ಲಿ  ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ...

ಬಿಹಾರ ವಿಧಾನಸಭೆ: ಸೀಟು ಹಂಚಿಕೆಗೆ ಎನ್‌ ಡಿಎ ಮೈತ್ರಿಕೂಟದಲ್ಲಿ ಭುಗಿಲೆದ್ದ ಅಪಸ್ವರ

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಆಡಳಿಆತಾರೂಢ ಎನ್‌ ಡಿಎ ಮೈತ್ರಿಕೂಟ ಈಗಾಗಲೇ ಸೀಟುಗಳನ್ನು ಹಂಚಿಕೆ ಮಾಡಿದ ಬೆನ್ನಲ್ಲೇ ಮಿತ್ರಪಕ್ಷಗಳಲ್ಲಿ ಅಪಸ್ವರ ಎದ್ದಿದೆ. ರಾಷ್ಟ್ರೀಯ ಲೋಕ ಮೋರ್ಚಾ ಮತ್ತು ಹಿಂದೂಸ್ತಾನಿ ಅವಾಮ್...

ಆರ್‌ ಜೆಡಿಯತ್ತ ಮುಖ ಮಾಡಿದ ಜೆಡಿಯು ಮುಖಂಡರು; ಸಿಎಂ ನಿತೀಶ್‌ ಕುಮಾರ್‌ ಗೆ ಆರಂಭಿಕ ಹಿನ್ನೆಡೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಕೆಗಳು ಗರಿಗೆದರಿವೆ. ರಾಜಕೀಯ ಮುಖಂಡರ ಮುಖಂಡರ ಪಕ್ಷಾಂತ ಪರ್ವವೂ ಆರಂಭವಾಗಿದೆ. ಜೆಡಿಯು ಮುಖಂಡ, ಮಾಜಿ ಲೋಕಸಭಾ ಸದಸ್ಯ ಸಂತೋಷ್ ಕುಶ್ವಾಹ ಆರ್ ಜೆಡಿ...

ಬಿಹಾರ ವಿಧಾನಸಭಾ ಚುನಾವಣೆ: ನವಂಬರ್‌ 6, 11 ರಂದು ಎರಡು ಹಂತದಲ್ಲಿ ಮತದಾನ; ನ.14 ರಂದು ಫಲಿತಾಂಶ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್‌ 6 ಹಾಗೂ 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆಎಂದು ಭಾರತೀಯ...

ಬಿಹಾರ: ಇಂದು ಸಂಜೆ ದಿನಾಂಕ ಪ್ರಕಟ; ಎನ್‌ ಡಿಎ -ಇಂಡಿಯಾ ಒಕ್ಕೂಟ ನಡುವೆ ನೇರ ಪೈಪೋಟಿ

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಕಾಂಗ್ರೆಸ್‌ ನೇತೃತ್ವದ 'ಇಂಡಿಯಾ' ಮೈತ್ರಿಕೂಟದ ಪಕ್ಷಗಳ ನಾಯಕರು, ಸೀಟು ಹಂಚಿಕೆಗಾಗಿ ಕಸರತ್ತು ನಡೆಸುತ್ತಿದ್ದು, ಬಹುತೇಕ ಅಂತಿಮ ಹಂತದ ಚರ್ಚೆ...

ಚುನಾವಣಾ ಅಯೋಗದ ಇಬ್ಬಗೆ ನೀತಿಗೆ ರಾಹುಲ್‌ ಗಾಂಧಿ ಕೆಂಡಾಮಂಡಲ; ಪ್ರಮಾಣಪತ್ರ ಸಲ್ಲಿಸಲು ಬಿಜೆಪಿಗೂ ಸೂಚನೆ ನೀಡಲು ಆಗ್ರಹ

ಬಿಹಾರ: ಮತ ಕಳವು ಆರೋಪ ಕುರಿತ ತಮ್ಮ ಆರೋಪಕ್ಕೆ ಲಿಖಿತ ಪ್ರಮಾಣ ಸಲ್ಲಿಸುವಂತೆ ಚುನಾವಣಾ ಆಯೋಗವು ನಮ್ಮನ್ನು ಮಾತ್ರ ಕೇಳುತ್ತಿದೆ. ಆದರೆ ಇದೇ ಪ್ರಮಾಣಪತ್ರವನ್ನು ಬಿಜೆಪಿ ಮುಖಂಡರಿಗೆ ಏಕೆ ಕೇಳುತ್ತಿಲ್ಲ ಎಂದು ಕಾಂಗ್ರೆಸ್‌...

ಬಿಹಾರದಲ್ಲಿ ಕೈಬಿಟ್ಟಿರುವ 65 ಲಕ್ಷ ಮತದಾರರ ವಿವರ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್‌) ನಡೆಸಿದ ಬಳಿಕ ಮತದಾರರ ಕರಡು ಪಟ್ಟಿಯಿಂದ ಕೈಬಿಟ್ಟಿರುವ ಸುಮಾರು 65 ಲಕ್ಷ ಮತದಾರರ ವಿವರಗಳನ್ನು...

Latest news

- Advertisement -spot_img