- Advertisement -spot_img

TAG

Bihar

ಬಿಹಾರದ ಅಶೋಕಧಾಮ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಬಲಿ

ಪಾಟ್ನಾ: ಬಿಹಾರದ ಲಖಿಸರಾಯ್ ಜಿಲ್ಲೆಯ ಪ್ರಸಿದ್ಧ ಅಶೋಕಧಾಮ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ...

ಬಿಹಾರ ರಾಜಕೀಯದಲ್ಲಿ ಹೊಸ ಅಧ್ಯಾಯ: ಬಿಜೆಪಿಯ ಭದ್ರಕೋಟೆ ಬಾಂಕೀಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು

ಪಾಟ್ನಾ: ಬಿಹಾರದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಾಂಕೀಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಹಾಗೂ ರಾಜಕೀಯ ತಂತ್ರಗಾರ ಪ್ರಶಾಂತ್‌ ಕಿಶೋರ್ ಐತಿಹಾಸಿಕ...

ಬಿಹಾರದಲ್ಲಿ ನೀಟ್‌ ಪರೀಕ್ಷೆ ಬರೆಯಲು ಬಂದಿದ್ದ 7 ಮಂದಿ ನಕಲಿ ಪರೀಕ್ಷಾರ್ಥಿಗಳ ಬಂಧನ

 ಬಿಹಾರ :   ನೀಟ್‌ ಪರೀಕ್ಷೆ ವೇಳೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ತಪಾಸಣೆಯ ಸಮಯದಲ್ಲಿ ಒಟ್ಟು 30 ಜನರನ್ನು ಬಂಧಿಸಲಾಗಿದೆ, ಇದರಲ್ಲಿ ಒಂಬತ್ತು ಆರೋಪಿಗಳು ಇತರ ಅಭ್ಯರ್ಥಿಗಳ ಬದಲಿಗೆ ಹಾಜರಾಗಿದ್ದರು...

ಬಿಹಾರ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ.  ರಾಜ್ಯದಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಮೊದಲ ಬಿಜೆಪಿ ನಾಯಕರಾಗಿದ್ದಾರೆ. ಪ್ರಮಾಣವಚನ ಸಮಾರಂಭ ನಾಳೆ ನಡೆಯಲಿದೆ ಎನ್ನಲಾಗಿದೆ.  ಇಂದು ಮುಂಜಾನೆ, ಈಗ ರಾಜ್ಯಸಭಾ ಸದಸ್ಯರಾಗಿರುವ...

ಎರಡು ದಶಕಗಳ ಕಾಲ ಸಿಎಂ ಆಗಿದ್ದ ನಿತೀಶ್‌ ಕುಮಾರ್‌ ರಾಜೀನಾಮೆ

ಬಿಹಾರ :  ಪಾಟ್ನಾದಲ್ಲಿ ಇಂದು ನಡೆದ ಕೊನೆಯ ಸಭೆಯ ನಂತರ ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸಿ  ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.ಇದೀಗ ಎಲ್ಲರ ಕಣ್ಣು ಬಿಜೆಪಿಯ ಸಾಮ್ರಾಟ್ ಚೌಧರಿ...

ಮುಖ್ಯಮಂತ್ರಿ ಸ್ಥಾನ ತೊರೆದು ರಾಜ್ಯಸಭೆಗೆ ಪ್ರವೇಶಿಸಲಿರುವ ನಿತೀಶ್‌ ಕುಮಾರ್

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ತಮ್ಮ ಹುದ್ದೆ ತೊರೆದು ರಾಜ್ಯಸಭೆಗೆ ಪ್ರವೇಶಿಸಲು ಸಿದ್ಧತೆ ನಡೆಸಿದ್ದಾರೆ.  ಈ ಕುರಿತು ನಿತೀಶ್ ಕುಮಾರ್  ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಎರಡು ದಶಕಗಳಿಗೂ ಹೆಚ್ಚು ಕಾಲ,...

ಹಿಜಾಬ್, ನಿಖಾಬ್ ಧರಿಸಿದ್ದರೆ ಚಿನ್ನಾಭರಣ ಮಳಿಗೆಗೆ ಪ್ರವೇಶ ನಿಷಿದ್ಧ; ವಿವಾದ ಸೃಷ್ಟಿಸಿದ ಬಿಹಾರದ ಹೊಸ ರೂಲ್

ಪಾಟ್ನಾ: ಹಿಜಾಬ್ ಮತ್ತು ನಿಖಾಬ್ ಧರಿಸಿದವರೂ ಸೇರಿದಂತೆ ಮುಖ ಮುಚ್ಚಿಕೊಂಡು ಆಗಮಿಸುವ ಗ್ರಾಹಕರಿಗೆ ಪ್ರವೇಶ ನೀಡದಿರಲು ಬಿಹಾರದ ಆಭರಣ ಮಳಿಗೆಗಳ ಮಾಲೀಕರ ಸಂಘ ನಿರ್ಧರಿಸಿರುವುದು ಹೊಸ ವಿವಾದವನ್ನು ಹುಟ್ಟು ಹಾಕಿದೆ.   ಆಭರಣ ಮಳಿಗೆಗಳಲ್ಲಿ ಅಪರಾಧಗಳನ್ನು...

ಅಭ್ಯರ್ಥಿ ಗೆಲ್ಲಲು ಸಹಾಯ ಮಾಡಿದ್ದೆ ಎಂದ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಹೇಳಿಕೆ: ಮತಕಳ್ಳತನಕ್ಕೆ ಸಾಕ್ಷಿ ಎಂದ ಪ್ರತಿಪಕ್ಷಗಳು

ಪಟ್ನಾ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸುತ್ತಿದ್ದ ಅಭ್ಯರ್ಥಿ ಗೆಲುವು ಸಾಧಿಸಲು ಸಹಾಯ ಮಾಡಿದ್ದೇನೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಹೇಳಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ...

ಸಿಎಂ ನಿತೀಶ್‌ ಅವರು ಹಿಜಾಬ್ ಬದಲು ಬೇರೆಡೆ ಮುಟ್ಟಿದ್ದರೆ?: ವಿವಾದಾತ್ಮಕ ಹೇಳಿಕೆ ನೀಡಿದ ಉತ್ತರ ಪ್ರದೇಶ  ಸಚಿವ ಸಂಜಯ್ ನಿಶಾದ್

ಲಖನೌ: ನೇಮಕಾತಿ ಪತ್ರ ನೀಡುವ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮಹಿಳೆಯೊಬ್ಬರ ಹಿಜಾಬ್‌ ಎಳೆದ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಚಿವ ಸಂಜಯ್‌ ನಿಶಾದ್ ಅವರು ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಸಂಜಯ್‌...

ಬಿಹಾರದಲ್ಲಿ ಮತಗಳನ್ನು ಕಳವು ಮಾಡಿ ಬಿಜೆಪಿ ಚುನಾವನೆ ಗೆದ್ದಿದೆ: ಸಚಿವ ಸಂತೋಷ್‌ ಲಾಡ್‌ ಆರೋಪ

ಬೀದರ್‌: ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿ ಹೊಸದಾಗಿ 25 ಲಕ್ಷ ಮತದಾರರ ಹೆಸರು ಸೇರಿಸಲಾಗಿದೆ. ಈ ಮೂಲಕ ಸುಮಾರು 84 ಲಕ್ಷ ಮತಗಳನ್ನು...

Latest news

- Advertisement -spot_img