- Advertisement -spot_img

TAG

Bihar

ಮತದಾರರ ಅಧಿಕಾರ ಯಾತ್ರೆ: ಬಿಹಾರದಲ್ಲಿ ರಾಹುಲ್ ಗೆ ಜತೆಯಾದ ಪ್ರಿಯಾಂಕಾ ಗಾಂಧಿ; ಹೆಚ್ಚಿದ ಉತ್ಸಾಹ

ಪಟನಾ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್)‌ಯನ್ನು ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಮತದಾರರ...

ಧರ್ಮಸ್ಥಳ  ಪ್ರಕರಣ: ಬಿಜೆಪಿಗೆ ಮಾತನಾಡುವ ಹಕ್ಕಿಲ್ಲ; ಡಿಸಿಎಂ ಶಿವಕುಮಾರ್‌ ತಿರುಗೇಟು

ಬಿಹಾರ: ಧರ್ಮಸ್ಥಳ ಪ್ರಕರಣ ಕುರಿತು ಬಿಜೆಪಿಯವರಿಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಹಾರದದಲ್ಲಿ ಪಕ್ಷದ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ...

ಮುಂದಿನ ಲೋಕಸಭಾ ಚುನಾವಣೆ ನಂತರ ರಾಹುಲ್‌ ಗಾಂಧಿ ಪ್ರಧಾನಿಯಾಗಲಿದ್ದಾರೆ: ತೇಜಸ್ವಿ ಯಾದವ್ ಭವಿಷ್ಯ

ಪಟ್ನಾ: 2029ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಜಯ ಸಾಧಿಸಲಿದ್ದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ...

ಮತದಾರರ ಪಟ್ಟಿ ದೋಷರಹಿತ ಎಂದು ಚುನಾವಣಾ ಆಯೋಗ ಪ್ರಮಾಣಪತ್ರ ಸಲ್ಲಿಸಲಿ: ಕಾಂಗ್ರೆಸ್‌ ಸವಾಲು

ಪಟನಾ: ಬಿಹಾರ ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ಮತದಾರರ ಪಟ್ಟಿ ದೋಷರಹಿತವಾಗಿದೆ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ ನಲ್ಲಿ ಮೊದಲು ಪ್ರಮಾಣಪತ್ರ ಸಲ್ಲಿಸಿದರೆ ಮತದಾರರ ಪಟ್ಟಿಯಲ್ಲಿ ಲೋಪಗಳಿವೆ ಎಂದು ನಾವೂ ಪ್ರಮಾಣಪತ್ರ...

ಸುಪ್ರೀಂಕೋರ್ಟ್‌ ನಿರ್ದೇಶನ: ಬಿಹಾರದಲ್ಲಿ ಕೈಬಿಡಲಾಗಿದ್ದ 65 ಲಕ್ಷ ಮತದಾರರ ಪಟ್ಟಿ ಬಿಡುಗಡೆಗೊಳಿಸಿದ ಚು.ಆಯೋಗ

ಪಟನಾ: ಎರಡು ತಿಂಗಳಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಸುಪ್ರೀಂಕೋರ್ಟ್‌ ನಿರ್ದೆಶನದಂತೆ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ 65 ಲಕ್ಷ ನಕಲಿ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ 15 ದಿನ ʼಮತ ಅಧಿಕಾರ ಯಾತ್ರೆʼ

ಪಟ್ನಾ: ನವಂಬರ್‌ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ 65 ಲಕ್ಷ  ಮತದಾರರನ್ನು ಮತದಾನದಿಂದ ಹೊರಗಿಟ್ಟಿರುವ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್‌ ʼಮತ ಅಧಿಕಾರ ಯಾತ್ರೆ’ಹಮ್ಮಿಕೊಂಡಿದೆ. ಪಕ್ಷದ ವರಿಷ್ಠ ಲೋಕಸಭೆ...

ಮತ ಕಳ್ಳತನಕ್ಕೆ ಇತಿಶ್ರೀ: ಆ.17ರಿಂದ ಬಿಹಾರದಲ್ಲಿ ‘ವೋಟರ್ ಅಧಿಕಾರ್‌ ಯಾತ್ರೆ’: ರಾಹುಲ್ ಗಾಂಧಿ ಘೋಷಣೆ

ಪಟ್ನಾ: ಮತ ಕಳ್ಳತನಕ್ಕೆ ಶಾಶ್ವತವಾಗಿ ಅಂತ್ಯ ಹಾಡಲು ಆಗಸ್ಟ್ 17 ರಿಂದ ಬಿಹಾರದಲ್ಲಿ 'ವೋಟರ್ ಅಧಿಕಾರ ಯಾತ್ರೆ' ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್‌ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಕಟಿಸಿದ್ದಾರೆ. ಈ ಯಾತ್ರೆ ಕುರಿತು...

ಎರಡೆರಡು ವೋಟರ್‌ ಐಡಿ ಇಟ್ಟುಕೊಳ್ಳಲು ಚುನಾವಣಾ ಆಯೋಗ ಬಿಜೆಪಿಯವರಿಗೆ ಸಹಾಯ ಮಾಡಿದೆ: ಆರ್‌ ಜೆ ಡಿ ಮುಖಂಡ ತೇಜಸ್ವಿ ಯಾದವ್ ಆರೋಪ

ಪಟನಾ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದಲ್ಲಿ ಮತಗಳನ್ನು ಕಳವು ಮಾಡುವ ಉದ್ದೇಶ ಹೊಂದಿರುವ ಬಿಜೆಪಿಗೆ ಚುನಾವಣಾ ಆಯೋಗ ನೆರವು ನೀಡುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ (ಆರ್‌ ಜೆ ಡಿ)...

ಬಿಹಾರ: ಎಸ್‌ ಐಆರ್‌ ಹಿಂಪಡೆಯುವಂತೆ ಆಗ್ರಹಿಸಿ ಸಂಸತ್‌ ಭವನದಲ್ಲಿ ವಿಪಕ್ಷಗಳ ಧರಣಿ

ನವದೆಹಲಿ: ನವಂಬರ್‌ ನಲ್ಲಿ ಚುನಾವಣೆ ನಡೆಯುವ ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ ಐ ಆರ್ )‌ ವಿರೋಧಿಸಿ ಇಂಡಿಯಾ ಒಕ್ಕೂಟದ ಪಕ್ಷಗಳ ಸಂಸದರು ಸಂಸತ್‌ ಭವನದ ಎದುರು...

ಬಿಹಾರ: ಮತದಾರರ ವಿಶೇಷ ಪರಿಷ್ಕರಣೆಯಲ್ಲಿ ಕರಡು ಪಟ್ಟಿಯಿಂದ 65 ಲಕ್ಷ ಮತದಾರರು ಔಟ್

ನವದೆಹಲಿ: ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್)ಯ ಮೊದಲ ಹಂತ ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಕೈಬಿಡಲಾಗಿದೆ. ಜೂನ್...

Latest news

- Advertisement -spot_img