ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ(ಎಸ್ ಆರ್ ಐ) ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಇಂದೂ ಸಹ ಪ್ರತಿಭಟನೆ ನಡೆಸಿದವು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ...
ಮತದಾರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಚುನಾವಣಾ ಆಯೋಗ ಪೌರತ್ವ ಸಮೀಕ್ಷೆಯ ಎನ್ ಆರ್ ಸಿ ನಡೆಸುತ್ತಿರುವ ಅನುಮಾನವನ್ನು ಅನೇಕರು ವ್ಯಕ್ತಪಡಿಸಿದ್ದಾರೆ. ಆದರೆ ಪೌರತ್ವ ತಪಾಸಣೆ ನಡೆಸುವುದು ಕೇಂದ್ರ ಸರಕಾರದ ಗೃಹ ಇಲಾಖೆಯ ಕೆಲಸ....
ಪಟ್ನಾ: ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಎಲ್ಲಾ ಗೃಹಬಳಕೆದಾರರಿಗೆ ಮಾಸಿಕ 125 ಯುನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಘೋಷಿಸಿದ್ದಾರೆ.
ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,...
ನವದೆಹಲಿ: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕನಿಷ್ಠ 35.68 ಲಕ್ಷ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಮೃತಪಟ್ಟಿದ್ದಾರೆ ಇಲ್ಲವೇ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅವರ ಹೆಸರು ಮತದಾರರ ಪಟ್ಟಯಲ್ಲಿ...
ಭುವನೇಶ್ವರ: ಮಹಾರಾಷ್ಟ್ರದಲ್ಲಿ ಆದಂತೆ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಹೈಜಾಕ್ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಭುವನೇಶ್ವರದಲ್ಲಿ ನಡೆದ...
ಪಟ್ನಾ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್ ಡಿಎ ಪರವಾಗಿ ಅಕ್ರಮಗಳನ್ನು ನಡೆಸಲಾಗಿದ್ದು, ಬಿಹಾರದಲ್ಲೂ ಅದನ್ನೇ ಪುನರಾವರ್ತಿಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...
ಪಟ್ನಾ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿಯನ್ನು ಬಿಹಾರದ ಖಾಯಂ ನಿವಾಸಿಗಳಿಗೆ ಮಾತ್ರ ಅನ್ವಯಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ...
ಪಟನಾ: ಬಿಹಾರದ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಗೋಪಾಲ್ ಖೇಮ್ಮಾ ಅವರನ್ನು ಬಳಿ ಬೈಕ್ ನಲ್ಲಿ ಅಗಮಿಸಿದ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಶುಕ್ರವಾರ ರಾತ್ರಿ 11.40ರ ವೇಳೆಗೆ ಪಟನಾದ ಗಾಂಧಿ ಮೈದಾನ...
ಪಟ್ನಾ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನೊಳಗೊಂಡ ‘ಮಹಾಘಟಬಂಧನ್’ ಮೈತ್ರಿಕೂಟಕ್ಕೆ ಸೇರ್ಪಡೆಯಾಗಲು ಅಸಾದುದ್ಧೀನ್ ಓವೈಸಿ ಅವರ ಎಐಎಂಐಎಂ ಪಕ್ಷ ಒಲವು ತೋರಿಸಿದೆ.
ಈ ಸಂಬಂಧ ಎಐಎಂಐಎಂನ...
ಪಟ್ನಾ: ವರ್ಷಾಂತ್ಯದಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಿಹಾರಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಹಾರದ ಮಾಜಿ ಮುಖ್ಯಮಂತ್ರಿ ರಾಷ್ಟ್ರೀಯ ಜನತಾದಳ (ಆರ್ ಜೆಡಿ) ಅಧ್ಯಕ್ಷ ಲಾಲು...