ಭುವನೇಶ್ವರ: ಮಹಾರಾಷ್ಟ್ರದಲ್ಲಿ ಆದಂತೆ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಹೈಜಾಕ್ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಭುವನೇಶ್ವರದಲ್ಲಿ ನಡೆದ...
ಪಟ್ನಾ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್ ಡಿಎ ಪರವಾಗಿ ಅಕ್ರಮಗಳನ್ನು ನಡೆಸಲಾಗಿದ್ದು, ಬಿಹಾರದಲ್ಲೂ ಅದನ್ನೇ ಪುನರಾವರ್ತಿಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...
ಪಟ್ನಾ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿಯನ್ನು ಬಿಹಾರದ ಖಾಯಂ ನಿವಾಸಿಗಳಿಗೆ ಮಾತ್ರ ಅನ್ವಯಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ...
ಪಟನಾ: ಬಿಹಾರದ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಗೋಪಾಲ್ ಖೇಮ್ಮಾ ಅವರನ್ನು ಬಳಿ ಬೈಕ್ ನಲ್ಲಿ ಅಗಮಿಸಿದ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಶುಕ್ರವಾರ ರಾತ್ರಿ 11.40ರ ವೇಳೆಗೆ ಪಟನಾದ ಗಾಂಧಿ ಮೈದಾನ...
ಪಟ್ನಾ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನೊಳಗೊಂಡ ‘ಮಹಾಘಟಬಂಧನ್’ ಮೈತ್ರಿಕೂಟಕ್ಕೆ ಸೇರ್ಪಡೆಯಾಗಲು ಅಸಾದುದ್ಧೀನ್ ಓವೈಸಿ ಅವರ ಎಐಎಂಐಎಂ ಪಕ್ಷ ಒಲವು ತೋರಿಸಿದೆ.
ಈ ಸಂಬಂಧ ಎಐಎಂಐಎಂನ...
ಪಟ್ನಾ: ವರ್ಷಾಂತ್ಯದಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಿಹಾರಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಹಾರದ ಮಾಜಿ ಮುಖ್ಯಮಂತ್ರಿ ರಾಷ್ಟ್ರೀಯ ಜನತಾದಳ (ಆರ್ ಜೆಡಿ) ಅಧ್ಯಕ್ಷ ಲಾಲು...
ಗಯಾ(ಬಿಹಾರ): ನಿಮ್ಮ ಹಾಗೆ ನಾನೂ ಕೂಡ ಮದುವೆಯಾಗದೇ ಇರಲು ನಿರ್ಧರಿಸಿದ್ದೇನೆ ಎಂಬ ‘ಪ್ಯಾಡ್ ಗರ್ಲ್’ ಖ್ಯಾತಿಯ ರಿಯಾ ಪಾಸ್ವಾನ್ ಅವರ ಮಾತಿಗೆ ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮುಗುಳ್ನಕ್ಕ...
ಇಂದು ಬುದ್ಧ ಪೂರ್ಣಿಮೆ
ನಿರಂಜನಾ ನದಿಯ ತೀರದಲ್ಲಿ ನಾವು ನಿಂತಿದ್ದೆವು. ಪರ್ವತರಾಜ್ಯ ಜಾರ್ಖಂಡ್‍ನಲ್ಲಿ ಹುಟ್ಟುವ ನದಿಯು ಬಿಹಾರಕ್ಕೆ ಬರುವ ವೇಳೆಗೆ ಕಲ್ಲುಬಂಡೆಗಳ ಬೆಟ್ಟಸಾಲುಗಳನ್ನೂ, ಕಣಿವೆಯನ್ನೂ ಹಿಂದೆ ಬಿಟ್ಟು ಮರಳಿನ ಬಯಲನ್ನು ಪ್ರವೇಶಿಸುತ್ತದೆ. ಕಣಿವೆಯಲ್ಲಿ ಭೋರೆಂದು...
ಬೆಂಗಳೂರು: ಕಳವು ಮಾಡಿದ್ದ ಮೊಬೈಲ್ ಹಿಂತಿರುಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮೆಕ್ಯಾನಿಕಲ್ ಎಂಜಿನಿಯರ್ ವೊಬ್ಬರ ಹತ್ಯೆ ನಡೆದಿದೆ. ಬಿಹಾರ ಮೂಲದ ಅಬ್ದುಲ್ ಮಲೀಕ್ (52) ಮೃತಪಟ್ಟ ದುರ್ದೈವಿ. ಈ ಪ್ರಕರಣ ಕುರಿತು ಮಾಗಡಿ ರಸ್ತೆ...
ಗಯಾ: ಕೇಂದ್ರ ಮೈಕ್ರೊ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವ ಜಿತನ್ ರಾಮ್ ಮಾಂಝಿ ಅವರ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಹಾರದ ಅಟಾರಿ ಬ್ಲಾಕ್‌ನ ಟೆಟುವಾ ಗ್ರಾಮದಲ್ಲಿ ಈ ದುರಂತ ನಡೆದಿದೆ. ಮೃತರನ್ನು...