- Advertisement -spot_img

TAG

Bihar

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ 15 ದಿನ ʼಮತ ಅಧಿಕಾರ ಯಾತ್ರೆʼ

ಪಟ್ನಾ: ನವಂಬರ್‌ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ 65 ಲಕ್ಷ  ಮತದಾರರನ್ನು ಮತದಾನದಿಂದ ಹೊರಗಿಟ್ಟಿರುವ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್‌ ʼಮತ ಅಧಿಕಾರ ಯಾತ್ರೆ’ಹಮ್ಮಿಕೊಂಡಿದೆ. ಪಕ್ಷದ ವರಿಷ್ಠ ಲೋಕಸಭೆ...

ಮತ ಕಳ್ಳತನಕ್ಕೆ ಇತಿಶ್ರೀ: ಆ.17ರಿಂದ ಬಿಹಾರದಲ್ಲಿ ‘ವೋಟರ್ ಅಧಿಕಾರ್‌ ಯಾತ್ರೆ’: ರಾಹುಲ್ ಗಾಂಧಿ ಘೋಷಣೆ

ಪಟ್ನಾ: ಮತ ಕಳ್ಳತನಕ್ಕೆ ಶಾಶ್ವತವಾಗಿ ಅಂತ್ಯ ಹಾಡಲು ಆಗಸ್ಟ್ 17 ರಿಂದ ಬಿಹಾರದಲ್ಲಿ 'ವೋಟರ್ ಅಧಿಕಾರ ಯಾತ್ರೆ' ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್‌ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಕಟಿಸಿದ್ದಾರೆ. ಈ ಯಾತ್ರೆ ಕುರಿತು...

ಎರಡೆರಡು ವೋಟರ್‌ ಐಡಿ ಇಟ್ಟುಕೊಳ್ಳಲು ಚುನಾವಣಾ ಆಯೋಗ ಬಿಜೆಪಿಯವರಿಗೆ ಸಹಾಯ ಮಾಡಿದೆ: ಆರ್‌ ಜೆ ಡಿ ಮುಖಂಡ ತೇಜಸ್ವಿ ಯಾದವ್ ಆರೋಪ

ಪಟನಾ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದಲ್ಲಿ ಮತಗಳನ್ನು ಕಳವು ಮಾಡುವ ಉದ್ದೇಶ ಹೊಂದಿರುವ ಬಿಜೆಪಿಗೆ ಚುನಾವಣಾ ಆಯೋಗ ನೆರವು ನೀಡುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ (ಆರ್‌ ಜೆ ಡಿ)...

ಬಿಹಾರ: ಎಸ್‌ ಐಆರ್‌ ಹಿಂಪಡೆಯುವಂತೆ ಆಗ್ರಹಿಸಿ ಸಂಸತ್‌ ಭವನದಲ್ಲಿ ವಿಪಕ್ಷಗಳ ಧರಣಿ

ನವದೆಹಲಿ: ನವಂಬರ್‌ ನಲ್ಲಿ ಚುನಾವಣೆ ನಡೆಯುವ ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ ಐ ಆರ್ )‌ ವಿರೋಧಿಸಿ ಇಂಡಿಯಾ ಒಕ್ಕೂಟದ ಪಕ್ಷಗಳ ಸಂಸದರು ಸಂಸತ್‌ ಭವನದ ಎದುರು...

ಬಿಹಾರ: ಮತದಾರರ ವಿಶೇಷ ಪರಿಷ್ಕರಣೆಯಲ್ಲಿ ಕರಡು ಪಟ್ಟಿಯಿಂದ 65 ಲಕ್ಷ ಮತದಾರರು ಔಟ್

ನವದೆಹಲಿ: ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್)ಯ ಮೊದಲ ಹಂತ ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಕೈಬಿಡಲಾಗಿದೆ. ಜೂನ್...

ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಸತತ ಮೂರನೇ ದಿನವೂ ಪ್ರತಿಪಕ್ಷಗಳ ಸಂಸದರಿಂದ ಪ್ರತಿಭಟನೆ

ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ(ಎಸ್‌ ಆರ್‌ ಐ) ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಇಂದೂ ಸಹ ಪ್ರತಿಭಟನೆ ನಡೆಸಿದವು. ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ...

ಬಿಹಾರ ವಿಧಾನಸಭಾ  ಚುನಾವಣೆ -ಚುನಾವಣಾ ಆಯೋಗದ ಅನುಮಾನಾಸ್ಪದ ನಡೆ

ಮತದಾರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಚುನಾವಣಾ ಆಯೋಗ ಪೌರತ್ವ ಸಮೀಕ್ಷೆಯ ಎನ್‌ ಆರ್‌ ಸಿ ನಡೆಸುತ್ತಿರುವ ಅನುಮಾನವನ್ನು ಅನೇಕರು ವ್ಯಕ್ತಪಡಿಸಿದ್ದಾರೆ. ಆದರೆ ಪೌರತ್ವ ತಪಾಸಣೆ ನಡೆಸುವುದು ಕೇಂದ್ರ ಸರಕಾರದ ಗೃಹ ಇಲಾಖೆಯ ಕೆಲಸ....

ಬಿಹಾರದಲ್ಲಿ125 ಯುನಿಟ್‌ ವರೆಗೆ ಉಚಿತ ವಿದ್ಯುತ್‌: ಸಿಎಂ ನಿತೀಶ್ ಕುಮಾರ್ ಘೋಷಣೆ

ಪಟ್ನಾ: ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಎಲ್ಲಾ ಗೃಹಬಳಕೆದಾರರಿಗೆ ಮಾಸಿಕ 125 ಯುನಿಟ್‌ ಗಳವರೆಗೆ ಉಚಿತ ವಿದ್ಯುತ್‌ ನೀಡುವುದಾಗಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಇಂದು ಘೋಷಿಸಿದ್ದಾರೆ. ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,...

ಬಿಹಾರ ಚುನಾವಣೆ; 35.68 ಲಕ್ಷ ಮತದಾರರು ಅನರ್ಹರು: ಚುನಾವಣಾ ಆಯೋಗ

ನವದೆಹಲಿ: ಈ  ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕನಿಷ್ಠ 35.68 ಲಕ್ಷ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಮೃತಪಟ್ಟಿದ್ದಾರೆ ಇಲ್ಲವೇ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅವರ ಹೆಸರು ಮತದಾರರ ಪಟ್ಟಯಲ್ಲಿ...

ಬಿಹಾರದಲ್ಲೂ ಚುನಾವಣೆ ಹೈಜಾಕ್‌ ಮಾಡಲು ಬಿಜೆಪಿ ಹುನ್ನಾರ: ರಾಹುಲ್‌ ಗಾಂಧಿ ಆರೋಪ

ಭುವನೇಶ್ವರ: ಮಹಾರಾಷ್ಟ್ರದಲ್ಲಿ ಆದಂತೆ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಹೈಜಾಕ್‌ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಭುವನೇಶ್ವರದಲ್ಲಿ ನಡೆದ...

Latest news

- Advertisement -spot_img