- Advertisement -spot_img

TAG

Bihar

ಮಹಾಘಟಬಂಧನ ದಲಿತ, ಮಹಿಳೆ, ಹಿಂದುಳಿದವರ ಪರವಾಗಿ ಕೆಲಸ ಮಾಡಲಿದೆ:ರಾಹುಲ್‌ ಗಾಂಧಿ

ಪಟ್ನಾ: ಬಿಹಾರದ ಮಹಾಘಟಬಂಧನ ಮೈತ್ರಿಕೂಟವು ದಲಿತ, ಮಹಿಳೆ ಹಾಗೂ ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಕೆಲಸ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಪಟನಾದಲ್ಲಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ...

ಬಿಹಾರದಲ್ಲಿ ಗಂಗಾನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ: ವರದಿ

ಪಟನಾ: ಬಿಹಾರದ ಅನೇಕ ಭಾಗಗಳಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಬಿಹಾರದ 2024-25ನೇ ಸಾಲಿನ ಆರ್ಥಿಕ ಸಮೀಕ್ಷೆ ಹೇಳಿದೆ. ಹಾನಿಕಾರಕ ಬ್ಯಾಕ್ಟೀರಿಯಾಗಳ ಪ್ರಮಾಣ ಹೆಚ್ಚಿರುವುದೇ ನೀರು ಮಲಿನವಾಗಲು ಕಾರಣ ಎಂದು...

ಕುಂಭಮೇಳಕ್ಕೆ ಹೆಚ್ಚಿದ ಭಕ್ತರ ಸಂಖ್ಯೆ; 45 ಕಿ.ಮೀ.ವರೆಗೂ ಸಂಚಾರ ದಟ್ಟಣೆ; ಅಪಘಾತದಲ್ಲಿ ಮೂವರ ಸಾವು

ಪ್ರಯಾಗ್‌ ರಾಜ್: ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಲು ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಪ್ರಯಾಗ್‌ ರಾಜ್‌ ಗೆ ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ  ಸಂಚಾರ ದಟ್ಟಣೆ ಉಂಟಾಗಿದೆ. ಬಿಹಾರದ ಸಾಸಾರಾಂ– ರೋಹ್ಟಗಿ ಜಿಲ್ಲೆಗಳ ಪ್ರಮುಖ ರಸ್ತೆಗಳಲ್ಲಿ...

ಮೈತ್ರಿ ಬಾಗಿಲು ತೆರೆದಿರುತ್ತದೆ ಎಂಬ ಲಾಲು ಹೇಳಿಕೆಗೆ ನಿತೀಶ್ ಪ್ರತಿಕ್ರಿಯೆ ಹೀಗಿತ್ತು…

ಪಟನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಮೈತ್ರಿ ಬಾಗಿಲು ಸದಾ ತೆರೆದಿರುತ್ತದೆ ಎಂಬ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್‌, ನೀವೇನು...

ಕೆಲಸ ಕೇಳುವ ಯುವಕರ ಮೇಲೆ ಲಾಠಿ ಚಾರ್ಜ್;‌ ಪ್ರಿಯಾಂಕಾ ಗಾಂಧಿ ಆಕ್ಷೇಪ

ನವದೆಹಲಿ: ಬಿಹಾರ ರಾಜಧಾನಿ ಪಟ್ನಾದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ನಾಯಕಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಟುವಾಗಿ ಖಂಡಿಸಿದ್ದಾರೆ. ಕುರ್ಚಿ ಉಳಿಸಿಕೊಳ್ಳುವುದಷ್ಟೇ ಬಿಹಾರದ ಆಡಳಿತ...

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಎನ್ ಐಎ ಶೋಧ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ದೇಶವನ್ನು ಅಸ್ಥಿರಗೊಳಿಸುವ ಅಲ್ ಖೈದಾ ಉಗ್ರ ಸಂಘಟನೆಯ ಸಂಚಿನ...

ಪದ್ಮಭೂಷಣ ವಿಜೇತೆ, ʼಬಿಹಾರದ ಕೋಗಿಲೆʼ ಶಾರದ ಸಿನ್ಹಾ ನಿಧನಕ್ಕೆ ಗಣ್ಯರಿಂದ ಸಂತಾಪ

'ಬಿಹಾರದ ಕೋಗಿಲೆ' ಎಂದೇ ಜನಪ್ರಿಯರಾಗಿದ್ದ ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ (72) ಅವರು ಅನಾರೋಗ್ಯದ ಕಾರಣದಿಂದ ಮಂಗಳವಾರ ರಾತ್ರಿ 9.20ಕ್ಕೆ ನಿಧನರಾಗಿದ್ದಾರೆ. ಶಾರದಾ ಸಿನ್ಹಾ 1970ರಿಂದಲೂ ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುತ್ತ...

ಶಾಲೆಯಲ್ಲಿ ಮೂರು ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿದ ಐದು ವರ್ಷದ ಮಗು!

ಐದು ವರ್ಷದ ಬಾಲಕ 3 ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿರುವ ಘಟನೆ ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್​ನ ಲಾಲ್​ಪಟ್ಟಿಯಲ್ಲಿರುವ ಸೇಂಟ್​ ಜಾನ್ಸ್​ ಬೋರ್ಡಿಂಗ್ ಸ್ಕೂಲ್​ನಲ್ಲಿ ನಡೆದಿದೆ. ಶಾಲೆಗೆ ಬಂದ ಕೂಡಲೇ ಪ್ರಾರ್ಥನೆ ಸಲ್ಲಿಸುವ...

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ; 15 ದಿನಗಳಲ್ಲಿ 7ನೇ ಘಟನೆ ವರದಿ

ಬಿಹಾರದ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗವು ಬುಧವಾರ ಬೆಳಿಗ್ಗೆ ಕುಸಿದಿದೆ. ಇದು ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಸಿವಾನ್ ಜಿಲ್ಲೆಯ ಡಿಯೋರಿಯಾ ಬ್ಲಾಕ್ನಲ್ಲಿರುವ...

ಒಂಭತ್ತು ರಾಜ್ಯಗಳಲ್ಲಿ ಚುನಾವಣೆ: ಶೇ. 10ರಷ್ಟು ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ದೇಶದದ 96 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿದ್ದು, ಒಂಭತ್ತು ಗಂಟೆಯ ವೇಳಗೆ ಶೇ.10ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಂಭತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ...

Latest news

- Advertisement -spot_img