ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ವರ್ಷದ 100 ದಿನಗಳ ಬದಲು 150 ದಿನ ದುಡಿಮೆ ನೀಡಬೇಕು. ದಿನಕ್ಕೆ ಕನಿಷ್ಠ ಕೂಲಿ ಮೊತ್ತವನ್ನು ₹400ಕ್ಕೆ ನಿಗದಿಪಡಿಸಬೇಕು ಎಂದು...
ನವದೆಹಲಿ: ಚುನಾವಣಾ ಆಯೋಗದ ಸ್ವಾತಂತ್ರ್ಯ ಮತ್ತು ಘನತೆಯನ್ನು ಎತ್ತಿ ಹಿಡಿದ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ದಿ. ಟಿ.ಎನ್. ಶೇಷನ್ ಅವರಿಗೆ ಭಾರತ ರತ್ನ ನೀಡಬೇಕು ಎಂದು ತೃಣಮೂಲ ಕಾಂಗ್ರೆಸ್ನ ಮುಖಂಡ ಹಾಗೂ ಸಂಸದ...
ನವದೆಹಲಿ: ಇತ್ತೀಚೆಗೆ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯ ತನಿಖೆಯನ್ನು ಉತ್ತರ ಪ್ರದೇಶದ ಸರ್ಕಾರ ನಡೆಸಿದ್ದು, ಸಾವು-ನೋವು ಹಾಗೂ ಗಾಯಗೊಂಡವರ ಬಗ್ಗೆ ಕೇಂದ್ರ ಸರ್ಕಾರದ ಬಳಿ ಅಂಕಿಅಂಶ ಇಲ್ಲ ಎಂದು ಕೇಂದ್ರ ಸರ್ಕಾರ...
ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿವೆ. ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ . ಜನಸಾಮಾನ್ಯರಿಗೆ ಆರ್ಥಿಕ ಶಕ್ತಿ ಲಭಿಸುತ್ತದೆ ಎಂಬ ಕಾರಣಕ್ಕೆ...
ಬೆಂಗಳೂರು: ಸೌಜನ್ಯ ಪರ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್ನು ಮುಂದೆ ಸೌಜನ್ಯ ಪರವಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಲು ಇನ್ನು ಮುಂದೆ...
ಬೆಂಗಳೂರು: ರೈತರ ಸಾಲ ಮನ್ನಾ ಮಾಡಿ ಅಂದರೆ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಆದರೆ ಇದೇ ಬಿಜೆಪಿ ಅದಾನಿ-ಅಂಬಾನಿಯ ಸಾಲ ಮನ್ನಾ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಂಬೈ: ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ ಮತ್ತು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ (ಯುಬಿಟಿ)...
ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸೋಲಿಸಿದವರು ಯಾರು ಎಂಬ ಪ್ರಶ್ನೆ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ನಾಂದಿಯಾಯಿತು. ಈ ವಿಷಯಕ್ಕೆ ಸಂಬಂಧಪಟ್ಟಂತೆ ಅಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಪರಸ್ಪರ ರಾಜೀನಾಮೆ...
ಬೆಂಗಳೂರು: ರಾಜ್ಯಪಾಲರ ಭಾಷಣ ಕುರಿತುವಿರೋಧ ಪಕ್ಷದ ನಾಯಕರಾದಿಯಾಗಿ 14 ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ಮಾತನಾಡಿದ್ದಾರೆ. ರಾಜ್ಯಪಾಲರು ಒಂದು ಗಂಟೆಗೂ ಮೀರಿ ಸುದೀರ್ಘವಾಗಿ ಮಾತನಾಡಿ ಸರ್ಕಾರದ ಸಾಧನೆಗಳನ್ನು ಓದಿ ಹೇಳಿದ್ದಾರೆ. ವಾಸ್ತವವನ್ನು ಸದನಕ್ಕೆ...