ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮೂವರು ಆರೋಪಿಗಳಿಗೆ ಮೂರನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ಲಭ್ಯವಾಗಿದೆ. ಮುನಿರತ್ನ ನಂದಿನಿ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು....
ಬೆಂಗಳೂರು: ನನ್ನ ಪ್ರಾಣಕ್ಕೆ ಅಪಾಯವಾದರೆ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರೇ ಹೊಣೆ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕುಸುಮಾ...
ಬೆಂಗಳೂರು: ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಅಂತಹುದೇ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ...
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನಪ್ರಯೋಗಾಲಯಕ್ಕೆ (ಎಫ್‌ಎಸ್ಎಲ್) ಕಳುಹಿಸಿದ್ದ ಆಡಿಯೊ ಮಾದರಿ ವರದಿ ಬಂದಿದ್ದು, ಆಡಿಯೊದಲ್ಲಿ ಇರುವುದು ಮುನಿರತ್ನ ಅವರದ್ದೇ...
ಬೆಂಗಳೂರು: ಬಿಜೆಪಿ ಮುಖಂಡ, ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರು ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂಚು ರೂಪಿಸಿದ್ದ ಆರೋಪದ ಅಡಿಯಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ...
ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಹಾಗೂ ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡುಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಲೈಂಗಿಕ ಕಿರುಕುಳ...
ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ...