ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ...
ನಜ್ಮಾ ನಜೀರ್, ಚಿಕ್ಕನೇರಳೆ
ಮುಸ್ಲಿಮ್ ಮಹಿಳೆಯರನ್ನು ಅಂದಿನಿಂದ ಇಂದಿನವರೆಗು ಇತಿಹಾಸದ ಪುಟಗಳಿಂದ ಅಳಿಸಿ ಹಾಕಲು ಎಷ್ಟೇ ಪ್ರಯತ್ನಿಸಿದರು, ಕುಗ್ಗಿಸಲು ಯತ್ನಿಸಿದರು, ಗಂಡಾಳ್ವಿಕೆ ಮತ್ತು ಮನುವಾದಿಗಳು ಒಟ್ಟೊಟ್ಟಿಗೆ ಕಟ್ಟಿದ ನಾಲ್ಕು ಗೋಡೆ, ಹತ್ತು ಮಕ್ಕಳು ಎಂಬ...
ಮಂಗಳೂರು, ಸೆ.20 : ಕನ್ನಡ ಸಾಹಿತ್ಯ ಚಳುವಳಿಗಾರರ ಕುಟುಂಬದಲ್ಲಿ ಹುಟ್ಟಿ ಎಳವೆಯಿಂದಲೇ ಸಾಹಿತ್ಯ ವಲಯದ ನಿಕಟ ಸಂಪರ್ಕ ಹೊಂದಿದ್ದ ನಾನು ಕನ್ನಡ ,ಮಾಧ್ಯಮದಲ್ಲಿ ಎಸ್ ಎಸ್ ಎಲ್ ಸಿಯ ವರೆಗೆ ಓದಿ ಬಳಿಕ...
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿಯಲ್ಲಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಶಾಸಕ ಶ್ರೀವತ್ಸ ವಿರುದ್ಧ...
ಗಾಜ಼ಾದಲ್ಲಿ ಇಸ್ರೇಲ್ ನಡೆಸಿರುವ ಜನಾಗೀಯ ನರಮೇಧದ ಕುರಿತು ವಿಶ್ವಸಂಸ್ಥೆಯ ಸ್ವತಂತ್ರ ತನಿಖಾ ಆಯೋಗವು ವರದಿಯನ್ನು ಸಿದ್ಧಪಡಿಸಿದೆ. 72 ಪುಟಗಳ ಈ ವಿಶ್ಲೇಷಣಾತ್ಮಕ ವರದಿಯ ಮುಖ್ಯಾಂಶಗಳನ್ನು ಕನ್ನಡಕ್ಕೆ ಅನುವಾದಿಸಿ ಕೊಟ್ಟಿದ್ದಾರೆ ಲೇಖಕಿ, ಹೋರಾಟಗಾರ್ತಿ ದು....
ಬೆಂಗಳೂರು: ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಹಾಕಿದ್ದ ಅರ್ಜಿಯು ವಿಚಾರಣೆಗೂ ಅರ್ಹವಲ್ಲದ್ದು ಎಂದು ವಜಾಗೊಳಿಸಿ ದೇಶದ ಸಮಗ್ರತೆಯ ಆಶಯವನ್ನು ಎತ್ತಿ ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ
ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 19: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ...
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಆ ಸಂಸ್ಥೆಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಆಯೋಗವೇ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
023 ರಂದು ಕಲಬುರ್ಗಿಯಲ್ಲಿ ಬಿ.ಆರ್.ಪಾಟೀಲರು ಹಾಗೂ ನಾವು ಸೇರಿ ಮಾಧ್ಯಮಗೋಷ್ಠಿ ನಡೆಸಿ 6670 ನಕಲಿ ಅರ್ಜಿಗಳು ಆನ್ ಲೈನ್ ಮೂಲಕ ಮತಪಟ್ಟಿಯಿಂದ ಹೆಸರು ಕೈ ಬಿಡುವಂತೆ ಸಲ್ಲಿಕೆಯಾಗಿರುವುದನ್ನು ಬಹಿರಂಗಗೊಳಿಸಿದ್ದೆವು. ಮತಪಟ್ಟಿಯಿಂದ ಹೆಸರನ್ನು ಕೈ...
ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತಗಳನ್ನು ಕದಿಯುವಾಗ ಎಚ್ಚರವಹಿಸದೆ ನಾನು ಸೋಲುತ್ತಿದ್ದೆ ಎಂದು ಸ್ಥಳೀಯ ಶಾಸಕ ಬಿ.ಆರ್. ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ. ಈ ಷಡ್ಯಂತ್ರದ ಹಿಂದೆ...