ಮಾಹಿತಿಯಿಂದ ಜನರು ಸಬಲೀಕರಣಗೊಂಡು ಸರಕಾರವನ್ನು ಪ್ರಶ್ನಿಸುವಂತಾಗುತ್ತದೆಯೇ? ಹಾಗಾದರೆ ಮಾಹಿತಿಯ ಹರಿವನ್ನೇ ನಿಲ್ಲಿಸಿಬಿಡಿ. ಪತ್ರಕರ್ತರು ಸರಕಾರ ಇರಿಸುಮುರಿಸು ಅನುಭವಿಸುವಂತಹ ಪ್ರಶ್ನೆ ಕೇಳುತ್ತಾರೆಯೇ? ಹಾಗಾದರೆ ಪತ್ರಿಕಾಗೋಷ್ಠಿಯನ್ನೇ ನಡೆಸಬೇಡಿ. ಜಿಡಿಪಿ ಬೆಳವಣಿಗೆ ದರ ಆಶಾದಾಯಕವಾಗಿಲ್ಲವೇ? ಹಾಗಾದರೆ...
ಬೆಂಗಳೂರು : ಸಿಒಡಿ ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ...
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಆರೋಪಗಳಿಗೆ ತಕ್ಕ ಎದಿರೇಟು ನೀಡುವಂತೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ನಿಲ್ಲುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವಸಂಪುಟದ ಸಹದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ...
ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕರೆ ನೀಡಿರುವ ಕೋಲಾರ ಬಂದ್...
ಅಂಬೇಡ್ಕರ್ ಅವರು ಆರ್ ಎಸ್ ಎಸ್ ಕ್ಯಾಂಪಿಗೆ ಭೇಟಿ ನೀಡಿದ್ದರು ಎಂಬ ವಾದವು ಯಾವುದೇ ಸಾಕ್ಷಿ ಪುರಾವೆಗಳಿಲ್ಲದ ಆರ್.ಎಸ್.ಎಸ್ ನ ಕಪೋಲಕಲ್ಪಿತ ಕಟ್ಟುಕತೆಯಾಗಿದೆ. ಸತ್ಯಾಂಶವೇನೆಂದರೆ ಅಂಬೇಡ್ಕರ್ ರವರು ಆರ್.ಎಸ್.ಎಸ್ ವಿಚಾರಕ್ಕೆ ವಿರುದ್ಧವಾಗಿದ್ದರು –...
ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರವನ್ನು ಶೇ.15 ರಷ್ಟು ಪರಿಷ್ಕರಿಸಲು ಸರ್ಕಾರ ನಿರ್ಧರಿಸಿದೆ....
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರು ಬೌದ್ಧಿಕವಾಗಿ ದಿವಾಳಿಯಾಗಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರವರು, ಸಚಿವ ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಕೇಳುತ್ತಿರುವುದು ಅವರ ವಿರೋಧ ಪಕ್ಷದ...
ಬೆಂಗಳೂರು: ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಅವರಿಗೆ ಅಪಾಯಕಾರಿಯಾಗಿ ಪರಿಣಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಣಿಸುವ ಸಲುವಾಗಿ ಬಿಜೆಪಿ ಅವರ ಮೇಲೆ ಸಲ್ಲದ ಆರೋಪ ಹೊರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ...
ಭಾರತದಲ್ಲಿ ಜನಸಂಖ್ಯೆ ಪ್ರಮಾಣ ಹೇಗೆ ಕಡಿಮೆ ಮಾಡಬೇಕು ಎಂಬುದರ ಬಗ್ಗೆ ಸರ್ಕಾರಗಳು ತಲೆ ಕೆಡಿಸಿ ಕೊಳ್ಳುತ್ತಿವೆ. ಆದರೆ ಈ ಸ್ವಾಮೀಜಿಗಳು ಮಾತ್ರ ಜನಸಂಖ್ಯೆ ಹೆಚ್ಚು ಮಾಡುವುದರಲ್ಲಿ ಮಗ್ನರಾಗಿದ್ದಾರಾ? ಹೀಗಿದ್ದ ಮೇಲೆ ಮಠ ಬಿಟ್ಟು...
ಕಟ್ಟುಪಾಡುಗಳನ್ನು ಹೇರಿದಷ್ಟೂ ಹವ್ಯಕ ಹೆಣ್ಮಕ್ಕಳು ಹೆದರಿಕೊಂಡು ಸಂಪ್ರದಾಯಸ್ಥ ಕುಟುಂಬಗಳ ಯುವಕರನ್ನು ಮದುವೆಯಾಗಲು ನಿರಾಕರಿಸುವ ಸಾಧ್ಯತೆಗಳೇ ಹೆಚ್ಚಾಗಿವೆ. ಮೊದಲೇ ಈ ಹವ್ಯಕ ಹಾರವರನ್ನು ವಿವಾಹವಾಗಲು ಯುವತಿಯರು ನೂರು ಸಲ ಯೋಚಿಸುತ್ತಾರೆ. ಇನ್ನು ಎರಡು ಮಕ್ಕಳು...