ನವದೆಹಲಿ: ಏಕ ಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆಗೆ ಚುನಾವಣೆ ನಡೆಸುವುದು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧದ ನೀತಿ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಏಕ ಕಾಲಕ್ಕೆ ಚುನಾವಣೆ...
ಬೆಳಗಾವಿ: ತಮ್ಮದೇ ಪಕ್ಷದ ಮುಖಂಡರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಟೀಕಾಪ್ರಹಾರ ಮುಂದುವರೆಸಿದ್ದಾರೆ.
ಯಡಿಯೂರಪ್ಪ...
ನವದೆಹಲಿ: ನಿರೀಕ್ಷೆಯಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್, ʼಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದ್ದಾರೆ. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಮಸೂದೆಗೆ ಕಾಂಗ್ರೆಸ್...
ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪವು ಮಧ್ಯರಾತ್ರಿ 1 ಗಂಟೆಯವರೆಗೂ ನಡೆದು ದಾಖಲೆ ಸೃಷ್ಟಿಸಿದೆ. ಸೋಮವಾರ ಬೆಳಗ್ಗೆ 10.40 ಕ್ಕೆ ಆರಂಭವಾದ ಕಲಾಪ ಮಧ್ಯರಾತ್ರಿ 1 ಗಂಟೆಯವರೆಗೂ ಅಂದರೆ ಸತತ...
2019ರ ಅಸೆಂಬ್ಲಿ ಚುನಾವಣೆ ಮತ್ತು 2024 ರ ರಾಷ್ಟ್ರೀಯ ಚುನಾವಣೆಯ ನಡುವೆ 5 ವರ್ಷಗಳಲ್ಲಿ 32 ಲಕ್ಷ ಹೊಸ ಮತದಾರರು ಸೇರ್ಪಡೆಯಾದರು. ಆದರೆ 2024 ರ ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಯ ನಡುವೆ...
ನವದೆಹಲಿ: ಮಣಿಪುರದಲ್ಲಿ ಒಂದೂವರೆ ವರ್ಷದಿಂದ ನಿರಂತರವಾಗಿ ನಡೆಯುತ್ತಿರುವ ಹಿಂಸಾಚಾರ ನಡೆಯುತ್ತಲೇ ಇರುವ ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಯ ಸಿಕ್ಕಿಲ್ಲ ಏಕೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ...
ಕಲಬುರಗಿ: ಜಿಲ್ಲೆಯ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ 11 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಶಿಕ್ಷಕನೊಬ್ಬ ಅತ್ಯಾಚಾರ ಮಾಡಿದ್ದ ಪ್ರಕರಣ ನಡೆದಿತ್ತು. ಅತ್ಯಾಚಾರ ಖಂಡಿಸಿ ಇಂದು ಬಂಜಾರ ಸಮುದಾಯ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ...
ಸಮಾನತೆ ಪ್ರತಿಪಾದಿಸುವ ಈ ಸಂವಿಧಾನವನ್ನು ಬದಲಿಸಬೇಕೆನ್ನುವ ಮಾತು ಬಿಂದಾಸ್ ಆಗಿ ಈಗ ಕೇಳಿಬರುತ್ತಿದೆ. ಇಂತಹವರುಗಳಿಗೆ ಇದೀಗ ಏಕಾಏಕಿ ಅಂಬೇಡ್ಕರ್ ಎಂದರೆ ಭೂಮಿಗಿಳಿದ ಭಗವಂತ, ಇಂದ್ರ ಚಂದ್ರ, ಮಹಾಮೇಧಾವಿ, ದಾರ್ಶನಿಕ ಮತ್ತಿನ್ನಿನ್ನೇನೋ ಎಂದು ಹಾಡಿ...
ಚೆನ್ನೈ: ಒಂದು ರಾಷ್ಟ್ರ ಒಂದು ಚುನಾವಣೆ ನೀತಿ ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಗೆ ಬೆದರಿಕೆ ಹಾಕುವ ಒಕ್ಕೂಟ ವಿರೋಧಿ ಕ್ರಮ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ...
ಗದಗ: ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ...