ನವದೆಹಲಿ: ಎಟಿಎಂ ವಹಿವಾಟು ಶುಲ್ಕ ಹೆಚ್ಚಳಕ್ಕೆ ಆರ್‌ಬಿಐ (RBI) ಅನುಮತಿ ನೀಡಿರುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು...
ಬೆಂಗಳೂರು: ನಮ್ಮದೇ ಗಾಡಿ ಫುಲ್ ಇದೆ. ಜೆಡಿಎಸ್ ನ 18 ಶಾಸಕರನ್ನು ಕರೆತಂದು ನಾವೇನು ಮಾಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಓವರ್ ಲೋಡೆಡ್ ಇದ್ದರೂ...
ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ವಿಚಾರವನ್ನು ಮರು ಪರಿಶೀಲನೆ ನಡೆಸುವಂತೆ ಹೈಕಮಾಂಡ್‌ಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ. ಈ ಸಂಬಂಧ ಬೆಂಗಳೂರಿನಲ್ಲಿ ನಾಳೆ ಭಿನ್ನಮತೀಯರ ಸಭೆ ನಡೆಯಲಿದೆ ಎಂದು...
ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ...
ಇನ್ನು ಕುಸಿಯಲಾಗದಷ್ಟು ತಳಮಟ್ಟವನ್ನು ತಲುಪಿರುವ ರಾಜ್ಯ ರಾಜಕಾರಣ-ಸಿನೆಮಾ-ಅಧ್ಯಾತ್ಮ ಮತ್ತು ವಿಶಾಲ ಸಮಾಜ, ಈ ಪಾತಾಳದಿಂದ ಹೊರಬಂದರೆ ಸಾಕಾಗಿದೆ. ಇಲ್ಲವಾದರೆ ವರ್ತಮಾನವೂ ನಮ್ಮನ್ನು ಕ್ಷಮಿಸುವುದಿಲ್ಲ, ಭವಿಷ್ಯದ ತಲೆಮಾರು ನೆನಪಿಸಿಕೊಳ್ಳುವುದೂ ಇಲ್ಲ. ಈ ಕನಿಷ್ಠ ಎಚ್ಚರಿಕೆಯಾದರೂ...
ಬೆಂಗಳೂರು: ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆ ಅಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಪಕ್ಷ ನೀಡಿರುವ ನೋಟೀಸ್‌ಗೆ 74 ಗಂಟೆಗಳಲ್ಲಿ ಉತ್ತರ ನೀಡುತ್ತೇನೆ...
ನವದೆಹಲಿ: ಲೋಕಸಭೆ ಕಲಾಪಗಳನ್ನು ಪ್ರಜಾಪ್ರಭುತ್ವ ವಿರೋಧಿ ವಿಧಾನದಲ್ಲಿ ನಡೆಸಲಾಗುತ್ತಿದ್ದು, ನನಗೆ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಪಾದಿಸಿದ್ದಾರೆ.
ಸದನದ ಘನತೆಯನ್ನು ಎತ್ತಿಹಿಡಿಯಲು ಸದಸ್ಯರು ಪಾಲಿಸಬೇಕಾದ ಕಾರ್ಯವಿಧಾನದ ನಿಯಮಗಳನ್ನು...
ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಬಳಿಕ ಒಪ್ಪಿಗೆಗಾಗಿ ಕಳುಹಿಸಿದ್ದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ...
ಗೋಕರ್ಣ: ವಿಧಾನಸಭೆಯಲ್ಲಿ ಏನು ನಡೆಯಬೇಕು, ಏನು ಮಾತಾಡಬೇಕು ಎಂದು ನಿರ್ಧರಿಸುವುದು ಸಭಾಧ್ಯಕ್ಷರ ಕರ್ತವ್ಯ. ಸದನದ ಘನತೆ, ಗೌರವ, ಮರ್ಯಾದೆ ಕಾಪಾಡುವುದು ಸಭೆಯ ಅಧ್ಯಕ್ಷರ ಕೆಲಸವಾಗಿದ್ದು. ಅದನ್ನು ಅವರು ಸರಿಯಾಗಿ ನಿಭಾಯಿಸಿದ್ದಾರೆ ಎಂದು ಗೃಹ...
ಬೆಂಗಳೂರು: ಪಕ್ಷದ ಆಂತರಿಕ ವಿಷಯಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸ್ತಾಪಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಆರೋಪಿಸಿರುವ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು, ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಮತ್ತು ಬಿ.ಪಿ...