- Advertisement -spot_img

TAG

bjp

ಯತ್ನಾಳ್‌ ಉಚ್ಛಾಟನೆಗೆ ವಿಜಯೇಂದ್ರ ಬಣ ಆಗ್ರಹ;  ವಿಜಯೇಂದ್ರ ವಿರುದ್ಧವೇ ದೂರು ಸಲ್ಲಿಕೆಗೆ ಯತ್ನಾಳ ತಂಡ ನಿರ್ಧಾರ

ದೆಹಲಿ: ರಾಜ್ಯ ಬಿಜೆಪಿ ಘಟಕದಲ್ಲಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣಗಳಿಲ್ಲ. ವಿಜಯೇಂದ್ರ ಟೀಂ ಮತ್ತು ಯತ್ನಾಳ ಟೀಂ ನಡುವೆ ಮಾತಿನ ಚಕಮಕಿ ಏಟು ಎದಿರೇಟು ನಡೆದೇ ಇದೆ. ಒಂದು ಕಡೆ...

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಆಸ್ಪತ್ರೆಗೆ ದಾಖಲು

ಮುಂಬೈ: ಭಾರಿ ಬಹುಮತವಿದ್ದರೂ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ನಾನಾ ರೀತಿಯ ಸರ್ಕಸ್‌ ನಡೆಯುತ್ತಿದೆ. ಮತ್ತೊಂದು ಕಡೆ ಮುಖ್ಯಮಂತ್ರಿ ಹುದ್ದೆ ರೇಸ್‌ ನಿಂದ ಹೊರಬಿದ್ದಿರುವ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅನಾರೋಗ್ಯದಿಂದ ಥಾಣೆಯ...

ಮುನಿರತ್ನ ವಿರುದ್ಧ ಬಿಬಿಎಂಪಿ ಮಾಜಿ ಸದಸ್ಯೆ ಕಿರುಕುಳ ಆರೋಪ ; ದೂರು ದಾಖಲು

ಬೆಂಗಳೂರು: ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಅಂತಹುದೇ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ...

ಬಿಜೆಪಿಯಲ್ಲಿ ಹೆಚ್ಚಿದ ಬಣ ರಾಜಕೀಯ; ಇಲ್ಲಿ ವಿಜಯೇಂದ್ರ, ದೆಹಲಿಯಲ್ಲಿ ಯತ್ನಾಳ್ ಠಿಕಾಣಿ

ಬೆಂಗಳೂರು: ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿಗೆ ಆಗಮಿಸಿದ್ದಾರೆಯೇ ಹೊರತು ಪಕ್ಷದ ಆಂತರಿಕ ಭಿನ್ನಮತ ಕುರಿತು ಅಭಿಪ್ರಾಯ ಸಂಗ್ರಹಿಸಲು ಅಲ್ಲ ಎಂದು ಪಕ್ಷದ...

ತನ್ನ ಬೆನ್ನಿಗೆ ನಿಲ್ಲುವಂತೆ ಹಿಂದುಳಿದ ನಾಯಕರಿಗೆ ವಿಜಯೇಂದ್ರ ಒತ್ತಡ; ಜಾರಕಿಹೊಳಿ ಆರೋಪ

ಬೆಳಗಾವಿ: ಹಿಂದುಳಿದ ಹಾಗೂ ಪರಿಶಿಷ್ಟ ನಾಯಕರು ತನ್ನ ಬೆನ್ನಿಗೆ ನಿಲ್ಲಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ....

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಡಿ. 6ಕ್ಕೆ ಮುಂದೂಡಿಕೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿಸೆಂಬರ್...

ಮೂರು ಮಕ್ಕಳನ್ನು ಹೆರುವ ಭಾಗವತ್ ಐಡಿಯಾಗೆ ಸಚಿವ ಮಹದೇವಪ್ಪ ವಿರೋಧ

ಬೆಂಗಳೂರು : ಹಿಂದೂ ಧರ್ಮದ ಉಳಿವಿಗಾಗಿ ಪ್ರತಿ ದಂಪತಿಯು ಕನಿಷ್ಠ 3 ಮಕ್ಕಳನ್ನು ಹೆರಬೇಕು ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿರುವ ಹೇಳಿಕೆಯನ್ನು, ಸಮಾಜ ಕಲ್ಯಾಣ ಇಲಾಖೆಯ...

ಮತಯಂತ್ರ ಕುರಿತು ಅಪಪ್ರಚಾರ ಮಾಡಿದರೆ ಕಠಿಣ ಕ್ರಮ; ಚುನಾವಣಾ ಆಯೋಗ ಎಚ್ಚರಿಕೆ

ಮುಂಬೈ: ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯ ಚುನಾವಣಾಧಿಕಾರಿ ಎಸ್. ಚೊಕ್ಕ ಲಿಂಗಮ್ ಎಚ್ಚರಿಕೆ...

ಪರಂಪರೆಯ ಮಾರ್ದನಿ ಮತ್ತು ಭವಿಷ್ಯದ ಮುನ್ನುಡಿ

ಸ್ಮಾರ್ಟ್ ಸಿಟಿಯ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡುವ ವ್ಯವಸ್ಥೆಗೆ ನಗರ ಹಳೆಯ ಮಂಗಳೂರು ಮತ್ತು ಬದಲಾಗುತ್ತಿರುವ ಮಂಗಳೂರಿನ ನಡುವೆ ಕೊಂಡಿಯಾಗಿರುವ ಈ ವಾಸ್ತುವಿನ್ಯಾಸಗಳನ್ನು ಉಳಿಸುವ ನಿಟ್ಟಿನಲ್ಲಿ ನಿರಂತರ ಕೆಲಸ ಮಾಡಲು, ಮತ್ತು...

ಮುಸ್ಲಿಮರಿಗೆ ಮತದಾನ ಹಕ್ಕು ರದ್ದು; ವಿಚಾರಣೆಗೆ ಹಾಜರಾಗಲು ಅಸಾಧ್ಯ ಎಂದ ಸ್ವಾಮೀಜಿ

ಬೆಂಗಳೂರು: ಮುಸಲ್ಮಾನ ಸಮುದಾಯದ ಮತದಾನದ ಹಕ್ಕನ್ನು ರದ್ದುಪಡಿಸಬೇಕೆಂದು ಹೇಳೀಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಾಧೀಶ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಸ್ವಾಮೀಜಿಗಳು...

Latest news

- Advertisement -spot_img