ನವದೆಹಲಿ: ಲೋಕಸಭೆಯ ಉಪ ಸಭಾಪತಿ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸುವಂತೆ ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಮೊದಲ ಲೋಕಸಭೆಯಿಂದ ಹದಿನಾರನೇ ಲೋಕಸಭೆಯವರೆಗೆ, ಪ್ರತಿ...
ಬೆಂಗಳೂರು: ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಲೇಖಕ ಕೆ.ಎಸ್.ಭಗವಾನ್ ಅವಹೇಳನಕಾರಿ ಪದಗಳ ಮೂಲಕ ಶ್ರೀರಾಮಚಂದ್ರನನ್ನು ಹೀಯಾಳಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ವಕೀಲೆ...
ಬೆಂಗಳೂರು: ಟೆಲಿಪ್ರಾಂಪ್ಟರ್ ಇಟ್ಕೊಂಡು ಪಾಕಿಸ್ತಾನದ ವಿರುದ್ಧ ಉತ್ತರನ ಪೌರುಷ ತೋರ್ಸೋದು, ಮಾಧ್ಯಮಗಳ ಎದುರು ಕೇಂದ್ರದ ಮಂತ್ರಿಗಳು ತೌಡು ಕುಟ್ಟುದು ಬಿಜೆಪಿಯ ನಾಯಕರುಗಳು ಮಾತ್ರ ಸಿದ್ದಿಸಿಕೊಂಡಿರುವ ಕಲೆ ಎಂದು ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ...
ಪಕ್ಷಗಳು, ಅಧಿಕಾರದಲ್ಲಿರುವ ರಾಜ್ಯಗಳ ಮೇಲೆ ತೆರೆಮರೆಯಲ್ಲಿ ನಡೆಸುವ ದೊಡ್ಡಾಟ ಯಾರಿಗೂ ಕಾಣಿಸುವುದೇ ಇಲ್ಲ. ಮಾರಿಕೊಂಡ ಮಾಧ್ಯಮಗಳಂತೂ ತೋರಿಸುವುದೇ ಇಲ್ಲ. ಹಾಗಾಗಿ ಎಲ್ಲಾ ದುಷ್ಪರಿಣಾಮಗಳಿಗೆ ಜನಸಾಮಾನ್ಯರು ರಾಜ್ಯ ಸರ್ಕಾರಗಳನ್ನು ದೂರುತ್ತಾ ಇರುತ್ತಾರೆ. ಅದರಿಂದ...
ನವದೆಹಲಿ: 11 ವರ್ಷಗಳ ತಮ್ಮ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಪಪ್ರಚಾರದಲ್ಲಿ ಕಾಲ ಕಳೆದರೇ ಹೊರತು ಯಾವುದೇ ಬದ್ಧತೆಯನ್ನು ಪ್ರದರ್ಶಿಸಲಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಪ್ರಧಾನಿ...
ನವದೆಹಲಿ: ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಗೆ ಅಪಾರ ಹಾನಿ ಮಾಡಿದ್ದೇ ಪ್ರಧಾನಿಯಾಗಿ 11 ವರ್ಷ ಪೂರ್ಣಗೊಳಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...
ಮೈಸೂರು: ಮೂರನೇ ಅವಧಿಯಲ್ಲಿ ಒಂದು ವರ್ಷ ಪೂರ್ಣಗೊಳಿಸರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು....
ಬೆಂಗಳೂರು: ಜಾತಿಗಣತಿ ವರದಿ ಜಾರಿ ಕುರಿತು ಮುಂದಿನ ವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಮಧ್ಯೆ ವೀರಶೈವ ಲಿಂಗಾಯತ ಮತ್ತು...
ಮೋಜು-ಸ್ವೇಚ್ಛೆ ಮತ್ತು ಲೋಲುಪತೆಗಳು ಯುವಜನತೆಯು ದೊಡ್ಡ ಸಂಖ್ಯೆಯಲ್ಲಿರುವ ಮಹಾನಗರಗಳಲ್ಲಿ ಹೆಚ್ಚುತ್ತಾ ಹೋದಂತೆ, ಇದರ ಸುತ್ತಮುತ್ತಲೇ ಗಿರಕಿ ಹೊಡೆಯುವ ವ್ಯವಸ್ಥೆಗಳು ಮತ್ತಷ್ಟು ಸಮೃದ್ಧವಾಗುವುದು ಸಹಜವೂ ಹೌದು- ಪ್ರಸಾದ್ ನಾಯ್ಕ್, ದೆಹಲಿ.
ಎನ್.ಡಿ.ಟಿ.ವಿ ವರದಿಯ ಪ್ರಕಾರ ಬೆಂಗಳೂರಿನಲ್ಲಿ...
ಬೆಂಗಳೂರು: ಪ್ರಧಾನಿ ಮೋದಿಯವರ 11 ವರ್ಷಗಳ ಆಡಳಿತಾವಧಿಯಲ್ಲಿ ಇಡೀ ದೇಶದಲ್ಲಿ ಸುಮಾರು 2 ಸಾವಿರ ಜನರು ಕಾಲ್ತುಳಿತದಿಂದಾಗಿ ಅಸು ನೀಗಿದ್ದಾರೆ. ಈ ದುರಂತಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ...