ನವದೆಹಲಿ: ಲಂಚ ಹಾಗೂ ವಂಚನೆ ಆರೋಪ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉದ್ಯಮಿ ಗೌತಮ್ ಅದಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸಂಸತ್ತಿನ ಆವರಣದಲ್ಲಿ...
ಬೆಂಗಳೂರು: ಜೆಡಿಎಸ್ ಚನ್ನಪಟ್ಟಣದಲ್ಲಿ ಸೋತಿರುವುದಕ್ಕೆ ಪಕ್ಷ ಗೊಂದಲದ ಗೂಡಾಗಿದೆ ಎಂದು ವ್ಯಾಖ್ಯಾನ ಮಾಡುವುದು ತಪ್ಪು ಎಂದು ಪಕ್ಷದ ಮುಖಂಡ, ಶಾಸಕ ಹೆಚ್. ಡಿ. ರೇವಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ...
ನವದೆಹಲಿ: ಗೌತಮ್ ಅದಾನಿ ಲಂಚ ಹಗರಣ, ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ಪ್ರಕರಣಗಳನ್ನು ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ...
ಬೆಳಗಾವಿ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವೇ ನಮಗೆ ಪವಿತ್ರ ಗ್ರಂಥ. ಅದೇ ನಮಗೆ ಭಗವದ್ಗೀತೆ, ಕುರಾನ್, ಬೈಬಲ್ ಎಲ್ಲವೂ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನಡುವಿನ ಬಿರುಕು ವಾಕ್ಸಮರ ಮುಂದುವರೆದಿದೆ. ಇಂದು ಇದೇ ಮೊದಲ ಬಾರಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ...
ನವದೆಹಲಿ: ಭಾರತದಿಂದ ಅಸ್ಸಾಂ ಪ್ರತ್ಯೇಕಗೊಳಿಸುವ ಉದ್ದೇಶ,ಸುಲಿಗೆ, ಹಿಂಸಾಚಾರ ಮತ್ತು ಇತರ ದಂಗೆಕೋರ ಗುಂಪುಗಳೊಂದಿಗೆ ಸಂಪರ್ಕದಲ್ಲಿರುವುದಕ್ಕಾಗಿ ಬಂಡುಕೋರ ಸಂಘಟನೆ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ...
ಬೆಂಗಳೂರು: ಜನಪ್ರತಿನಿಧಿಗಳಿಲ್ಲದೇ ಸತತ 5ನೇ ಬಾರಿಗೆ ಬಜೆಟ್ ಮಂಡಿಸಲು ಬೃಹತ್ ಬೆಂಗಳೂರು ಮಹಾನಗರ ಪ ಪಾಲಿಕೆ ಸಜ್ಜಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯ ಮುನ್ನೋಟ ಎಂದೇ ಕರೆಯಲಾಗುವ ಬಜೆಟ್ನಲ್ಲಿ ಈ ಬಾರೀ ಹೊಸ ಪ್ರಯೋಗಗಳನ್ನು...
ಬೆಂಗಳೂರು ನ 26: ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ RSS ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. RSS ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ...
ಬೆಂಗಳೂರು : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ - ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ...
ಹಣ ಜಾತಿ ಧರ್ಮ ಹಾಗೂ ಕುಟುಂಬ ರಾಜಕಾರಣದಿಂದ ಸುಲಭವಾಗಿ ಚುನಾವಣೆ ಗೆಲ್ಲಬಹುದು ಎಂಬ ದುರಹಂಕಾರ ಸಲ್ಲದು ಎಂಬುದು ಈ ಸಲದ ಉಪಚುನಾವಣೆಗಳಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರಿಂದಾಗುವ ಖುಷಿಗಿಂತ ಈ ಜಾತಿವಾದಿ ಹಾಗೂ...